• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿದೇಶದಲ್ಲಿ ಉದ್ಯೋಗದ ಆಮಿಷ 30 ಯುವಕರಿಗೆ ಟೋಪಿ

October 8, 2025
ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

August 6, 2026
ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ವಿದೇಶದಲ್ಲಿ ಉದ್ಯೋಗದ ಆಮಿಷ 30 ಯುವಕರಿಗೆ ಟೋಪಿ

by ಪ್ರಜಾಧ್ವನಿ ನ್ಯೂಸ್
October 8, 2025
in ಕ್ರೈಮ್, ದಕ್ಷಿಣ ಕನ್ನಡ
0
ವಿದೇಶದಲ್ಲಿ ಉದ್ಯೋಗದ ಆಮಿಷ 30 ಯುವಕರಿಗೆ ಟೋಪಿ
5
SHARES
14
VIEWS
ShareShareShare

ಕಾರವಾರ: ಡಿಫೆನ್ಸ್ ಆಸ್ಪತ್ರೆಯಲ್ಲಿ ಉದ್ಯೋಗವಿದ್ದು ಸಾಕಷ್ಟು ಸಂಬಳ ಸಿಗಲಿದೆ. ಕೆಲ ವರ್ಷ ದುಡಿದು ಊರಿಗೆ ವಾಪಾಸ್ ಆಗಿ ಲೈಫ್​ ಸೆಟಲ್ ಮಾಡಿಕೊಳ್ಳಬಹುದು ಎಂದು ನಂಬಿಕೆ ಹುಟ್ಟಿಸಿ 30 ಯುವಕರಿಂದ 52 ಲಕ್ಷ ರೂಪಾಯಿ ಹಣ ಪಡೆದು ತಂಡವೊಂದು ವಂಚಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

Muliya

ಜಾಹೀರಾತು

ಆರೋಪಿಗಳಾದ ಹೊನ್ನಾವರ ತಾಲೂಕಿನ ಹೇರಂಗಡಿಯ ಜಾಫರ್ ಸಾದಿಕ್ ಮೋಕ್ತೆಸರ್, ನೌಶಾದ್ ಕ್ವಾಜಾ ಹಾಗೂ ಹೈದ್ರಾಬಾದ್ ಮೂಲದ ಸುಜಾತ ಜಮ್ಮಿ, ನಿರುದ್ಯೋಗಿ ಯುವಕರನ್ನೇ ಟಾರ್ಗೆಟ್​ ಮಾಡುತ್ತಿದ್ದರು. ಕಳೆದ ಡಿಸೆಂಬರ್​​ ನಲ್ಲಿ ಕರ್ನಾಟಕ ಹಾಗೂ ಕೇರಳ ರಾಜ್ಯದ ನಿರುದ್ಯೋಗಿ ಯುವಕರಿಗೆ ಬಲೆ ಬೀಸಿದ್ದ ತಂಡ,  ಕುವೈತ್ ಡಿಫೆನ್ಸ್ ಆಸ್ಪತ್ರೆಯಲ್ಲಿ ಉದ್ಯೋಗ ಖಾಲಿ ಇದೆ ಎಂಬ ಜಾಲತಾಣದ ಪ್ರಕಟಣೆ ತೋರಿಸಿ ಆಮಿಷ ಒಡ್ಡಿತ್ತು. ಅಲ್ಲಿ ಕೆಲಸ ಮಾಡಿದರೆ ನೀವು ತಿಂಗಳಿಗೆ ಲಕ್ಷಾಂತರ ರೂಪಾಯಿ ಗಳಿಸಬಹುದು ಎಂದು ನಂಬಿಸಿ ಸುಮಾರು 30 ಜನರಿಂದ 52,01,185 ರೂಪಾಯಿ ಹಣವನ್ನ ಇವರು ಪಡೆದಿದ್ದರು ಎಂಬುದು ಗೊತ್ತಾಗಿದೆ.

ಮಂಗಳೂರು ಹಾಗೂ ಕಾಸರಗೋಡಿನಲ್ಲಿ ಉತ್ತಮ ಸಂಪರ್ಕ ಹೊಂದಿದ್ದ ನೌಶಾದ್​ ಎಂಬಾತನ ಜೊತೆ ಜಾಫರ್, ನಿರಂತರ ಸಣಪರ್ಕ ದಲ್ಲಿದ್ದ. ಕುವೈತ್​ನಲ್ಲಿ ಕೆಲಸ ಕೊಡಿಸುವ ಈತನ ಭರವಸೆಯನ್ನ ನಂಬಿದ್ದ ನೌಶಾದ್​ತನಗೆ ಪರಿಚಯ ಇರುವ ಯುವಕರಿಗೆ ವಿಷಯ ತಿಳಿಸಿದ್ದ. ಉದ್ಯೋಗದ ಆಸೆಯಿಂದ ಹಂತ ಹಂತವಾಗಿ ಜಾಫರ್​ ಖಾತೆಗೆ ಹಣವನ್ನೂ ವರ್ಗಾವಣೆ ಮಾಡಲಾಗಿತ್ತು. ಹಣ ಹಾಕುವ ಸಂದರ್ಭ ನೌಶಾದ್​ ಜೊತೆ ನಿರಂತರ ಸಂಪರ್ಕದಲ್ಲಿರುತ್ತಿದ್ದ ಜಾಫರ್ ಕೆಲವೊಮ್ಮೆ ಮೊಬೈಲ್​ ಸ್ವಿಚ್ಆಫ್ ಮಾಡುತ್ತಿದ್ದ.

ಈ ವೇಳೆ ಅನುಮಾನಪಟ್ಟ ನೌಶಾದ್​ ಪ್ರಶ್ನಿಸಿದಾಗ, ನನ್ನ ಮೇಲೆ ನಿಮಗೆ ನಂಬಿಕೆ ಇಲ್ಲದೆ ಇರಬಹುದು. ಆದರೆ, ಕುವೈತ್​ನ ಡಿಫೆನ್ಸ್ ವೆಬ್​ಸೈಟ್​ನಲ್ಲಿ ಹಾಕಿರುವ ಪ್ರಕಟಣೆಯನ್ನಾದರೂ ನಂಬಿ ಎಂದು ಗದರಿದ್ದ. ಹೀಗಾಗಿ ಆತನನ್ನು ನಂಬಿದ್ದ ನೌಶಾದ್​ ಮತ್ತೆ ಕೆಲವರ ಕಡೆಯಿಂದ ಹಣ ಹಾಕಿಸಿದ್ದಾರೆ. ಆದರೆ ಹಣ ನೀಡಿ ವರ್ಷ ಕಳೆದರೂ ಉದ್ಯೋಗದ ಬಗ್ಗೆ ಸುಳಿವಿಲ್ಲದ ಕಾರಣ ಜಾಫರ್​ನನ್ನು ನೌಶಾದ್​ ಮತ್ತೆ ಪ್ರಶ್ನಿಸಿದ್ದಾರೆ. ಈ ವೇಳೆ ಮೊಬೈಲ್​ ಸ್ವಿಚ್​​ಆಫ್​ ಮಾಡಿರುವ ಆತ ಇನ್ನೂ ಸಂಪರ್ಕಕ್ಕೆ ಸಿಕ್ಕಿಲ್ಲ ಎಂಬುದು ನೌಶಾದ್​ ಅಳಲು.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಜಾಫರ್​ ಬಗ್ಗೆ ಮಾಹಿತಿ ಕಲೆಹಾಕಲಾಗಿದ್ದು, ಆತನ ಜೊತೆ ಇನ್ನಿಬ್ಬರು ಇರೋದು ಈ ವೇಳೆ ಗೊತ್ತಾಗಿದೆ. ಮೂವರು ಆರೋಪಿಗಳ ಪೈಕಿ ನೌಶಾದ್ ಕ್ವಾಜಾ ಹೊನ್ನಾವರದಲ್ಲಿಯೇ ಇದ್ದು, ಆತನನ್ನು ವಶಕ್ಕೆ ಪಡೆದು ತನಿಖೆ ಮಾಡುವಂತೆ ಹೊನ್ನಾವರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ನೌಕರಿಯ ಆಸೆಗೆ ಹಣ ಕೊಟ್ಟು ಯಾಮಾರಿದ ಯುವಕರು ಒಂದೆಡೆಯಾದ್ರೆ, ಜಾಫರ್​ ನಂಬಿ ಮಧ್ಯವರ್ತಿ ಕೆಲಸ ಮಾಡಿದ್ದ ನೌಶಾದ್​ ಈಗ ತ್ರಿಶಂಕು ಸ್ಥಿತಿಯಲ್ಲಿದ್ದಾರೆ.

ashwinistudioputtur

ಜಾಹೀರಾತು

8722552464 Astrloger

ಜಾಹೀರಾತು

SendShare2Share
Previous Post

ದಸರಾ ರಜೆ 10 ದಿನ ವಿಸ್ತರಣೆ: ಸರಕಾರಿ, ಅನುದಾನಿತ ಶಾಲೆಗಳಿಗೆ ಅ.18ರವರೆಗೆ ರಜೆ ಘೋಷಿಸಿದ ರಾಜ್ಯ ಸರಕಾರ

Next Post

ಬಿಗ್​​ಬಾಸ್ ಕನ್ನಡ ಸೀಸನ್ 12 ಶೋ ಬಂದ್ ಹಿಂದೆ ರಾಜಕೀಯ ದ್ವೇಷ: ಯಾರದ್ದು ಕೈವಾಡ?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In