• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಸದಿಗಳನ್ನು ಆರಕ್ಷಿತ ಸ್ಮಾರಕ ಘೋಷಣೆ ಪ್ರಸ್ತಾವನೆಯನ್ನು ಕೈ ಬಿಡುವಂತೆ  ಜಿಲ್ಲಾಧಿಕಾರಿಗಳ ಮೂಲಕ ಆಕ್ಷೇಪನ ಸಲ್ಲಿಕೆ

October 9, 2025
ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಬಸದಿಗಳನ್ನು ಆರಕ್ಷಿತ ಸ್ಮಾರಕ ಘೋಷಣೆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಆಕ್ಷೇಪನ ಸಲ್ಲಿಕೆ

by ಪ್ರಜಾಧ್ವನಿ ನ್ಯೂಸ್
October 9, 2025
in ಬೆಳ್ತಂಗಡಿ
0
ಬಸದಿಗಳನ್ನು ಆರಕ್ಷಿತ ಸ್ಮಾರಕ ಘೋಷಣೆ ಪ್ರಸ್ತಾವನೆಯನ್ನು ಕೈ ಬಿಡುವಂತೆ  ಜಿಲ್ಲಾಧಿಕಾರಿಗಳ ಮೂಲಕ ಆಕ್ಷೇಪನ ಸಲ್ಲಿಕೆ
12
SHARES
34
VIEWS
ShareShareShare

ಬೆಳ್ತಂಗಡಿ; ಪುರಾತತ್ವ ಇಲಾಖೆ ಬೆಳ್ತಂಗಡಿ ತಾಲೂಕಿನ ಮತ್ತು ಜಿಲ್ಲೆಯ ಕೆಲವು ಬಸದಿಗಳು ಸೇರಿದಂತೆ ಜಿಲ್ಲೆಯ ಹಲವು ಬಸದಿಗಳನ್ನು ಅರಕ್ಷಿತ ಸ್ಮಾರಕಗಳೆಂದು ಗುರುತಿಸಿ ಘೋಷಣೆ ಪ್ರಕ್ರಿಯೆಗಳು ಚಾಲ್ತಿಯಲ್ಲಿದ್ದು. ಜಿಲ್ಲೆಯ ಜೈನ ಬಸದಿಗಳು ಪುರಾತನ ಬಸದಿಗಳಾಗಿದ್ದರೂ ಅವುಗಳ‌ ಅಭಿವೃದ್ದಿಯನ್ನು ಜೈನ ಸಮಾಜವೇ ಮಾಡುತ್ತಾ ಬಂದಿದ್ದು ಅಲ್ಲಿ ಧಾರ್ಮಿಕ ವಿಧಿವಿಧಾನಗಳು ನಿತ್ಯ ನಡೆಯುತ್ತಿದೆ ಈ ಬಸದಿಗಳನ್ನು ಅರಕ್ಷಿತ ಸ್ಮಾರಕ ಎಂದು ಘೋಷಿಸುವುದರಿಂದಾಗಿ ಇಲ್ಲಿನ ಎಲ್ಲ ಕಾರ್ಯಗಳಿಗೆ ಅಡಚಣೆಯುಂಟಾಗುವ ಸಾಧ್ಯೆತಿದ್ದು ಈ ಹಿನ್ನಲೆಯಲ್ಲಿ ಈ ಬಸದಿಗಳನ್ನು ಅರಕ್ಷಿತ ಸ್ಮಾರಕ ಎಂದು ಘೋಷಿಸುವುದನ್ನು ಕೈಬಿಡಬೇಕು ಎಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಜಿಲ್ಲಾಧಿಕಾರಿ ರವರಿಗೆ ಆಕ್ಷೇಪನ ಸಲ್ಲಿಸಿದ್ದಾರೆ.

ಈ ಬಗ್ಗೆ ರಕ್ಷಿತ್ ಶಿವರಾಂ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಯವರನ್ನು ಭೇಟಿಯಾಗಿ ಜೈನ್ ಸಮುದಾಯದ ಮುಖಂಡರುಗಳು ಮನವಿ ಸಲ್ಲಿಸಿದರು.
ಬೆಳ್ತಂಗಡಿ ತಾಲೂಕಿನ ಬಂಗಾಡಿ ಶ್ರೀ ಶಾಂತಿನಾಥ ಬಸದಿ, ಬೈಪಾಡಿ ಶ್ರೀ ಶಾಂತಿ ನಾಥ ಬಸದಿ, ಅಳದಂಗಡಿ ಶ್ರೀ ಪಾರ್ಶ್ವನಾಥ ಬಸದಿ, ಬಂಗಾಡಿ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ, ಬೈಲಂಗಡಿ ಶ್ರೀ ಪಾರ್ಶ್ವನಾಥ ಬಸದಿ, ಶಿಶಿಲ ಚಂದ್ರನಾಥ ಬಸದಿಯನ್ನು ಅರಕ್ಷಿತ ಸ್ಮಾರಕಗಳು ಎಂದು ಗುರುತಿಸಿದೆ.
ಈಗ ಅರಕ್ಷಿತ ಸ್ಮಾರಕಗಳೆಂದು ಗುರುತಿಸಲಾಗಿರುವ ಬಸದಿಗಳು ಸದ್ಯ ಸುಸ್ಥಿತಿಯಲ್ಲಿದ್ದು ಪೂಜೆ ಪುರಸ್ಕಾರಗಳು, ಧಾರ್ಮಿಕ ವಿಧಿವಿಧನಗಳ, ಸಂಪ್ರದಾತೆ ಆರಾಧನೆಗಳು ಇಲ್ಲಿ ನಿರಂತರ ನಡೆಯುತ್ತಿದೆ.
ಏಕಾಏಕಿ ಸದ್ರಿ ಬಸದಿಗಳನ್ನು ಅರಕ್ಷಿತ ಸ್ಮಾರಕ ಎಂದು ಘೋಷಿಸುವುದರಿಂದ ಸದ್ರಿ ಬಸದಿಗಳಿಗೆ ಒಳಪಟ್ಟ ಜೈನ ಧರ್ಮೀಯರಿಗೆ ತಮ್ಮ ಆಚರಣೆಗಳನ್ನು ನಡೆಸಲು ಅಡಚಣೆಯುಂಟಾಗುತ್ತದೆ. ಕಾಯ್ದೆಯ ನಿಬಂಧನೆಗಳಿಂದ ಪ್ರತಿನಿತ್ಯದ ಕಾರ್ಯಗಳಿಗೂ ತೊಂದರೆಯಾಗುತ್ತದೆ. ಅಲ್ಲದೆ ಸಮಾಜದವರಿಗೆ ಇಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ನಡೆಸಲು ಸಾಧ್ಯವಾಗುವುದಿಲ್ಲ ಇದರಿಂದಾಗಿ ಸಿಸ್ಥಿತಿಯಲ್ಲಿರುವ ಈ ಬಸದಿಗಳು ಅಜೀರ್ಣಗೊಳ್ಳುವ ಸಾಧ್ಯತೆಗಳೂ ಇದೆ ಇದರಿಂದಾಗಿ ಬಸದಿಗಳನ್ನು ಅರಕ್ಷಿತ ಸ್ಮಾರಕಗಳ ಪಟ್ಟಿಯಿಂದ ಕೈಬಿಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ
ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ! ಪದ್ಮಪ್ರಸಾದ್ ಅಜಿಲ ಅಳದಂಗಡಿ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್ ಜೈನ್,
ಡಾ. ಕೆ ಜಯಕೀರ್ತಿ ಜೈನ್ ಧರ್ಮಸ್ಥಳ, ಸುರೇಂದ್ರ ಕುಮಾರ್ ಜೈನ್ ಧರ್ಮಸ್ಥಳ, ಯಶೋಧರ ಬಲ್ಲಾಳ್ ಬಂಗಾಡಿ ಅರಮನೆ, ಅಜಿತ್ ಕುಮಾರ್ ಉಳಿಯಬೀಡು, ಶ್ರೀ ವೀರೇಂದ್ರ ಕುಮಾರ್ ಅಳದಂಗಡಿ, ಪ್ರಮೋದ್ ಕುಮಾರ್ ಬಳೆoಜ, ಜಿತೇಶ್ ಜೈನ್ ಮಂಗಳೂರು ಉಪಸ್ಥಿತರಿದ್ದರು

ashwinistudioputtur

ಜಾಹೀರಾತು

Muliya

ಜಾಹೀರಾತು

SendShare5Share
Previous Post

ನಾಳೆಯಿಂದ ಅಕ್ಟೋಬರ್​ 9ರಿಂದ 23ರವರೆಗೆ ಹಾಸನದ ಅಧಿದೇವತೆ ಹಾಸನಾಂಬೆಯ ಜಾತ್ರೋತ್ಸವ ದರ್ಶನಕ್ಕೆ ಬರುವ ಭಕ್ತರಿಗೆ ಡ್ರೆಸ್ ಕೋಡ್ ನಿಗದಿ

Next Post

ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಡಾಮಾರು ತೇಪೆ ಹಾಕುವುದು ಬಿಟ್ಟು ಗುಂಡಿಗಳಿಗೆ ಮಣ್ಣು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In