• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿನ ಬಿರುಮಲೆ ಬೆಟ್ಟ ಝಗಮಗಿಸಲಿದೆ: 2 ಕೋಟಿ ವೆಚ್ಚದಲ್ಲಿ 4 ಡಿಜಿಟಲ್ ಲೈಟ್ ಟ್ರೀ ನಿರ್ಮಾಣ ಪ್ರವಾಸೋದ್ಯಮಕ್ಕೆ ಹೊಸ ಆಕರ್ಷಣೆ

October 9, 2025
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರಿನ ಬಿರುಮಲೆ ಬೆಟ್ಟ ಝಗಮಗಿಸಲಿದೆ: 2 ಕೋಟಿ ವೆಚ್ಚದಲ್ಲಿ 4 ಡಿಜಿಟಲ್ ಲೈಟ್ ಟ್ರೀ ನಿರ್ಮಾಣ ಪ್ರವಾಸೋದ್ಯಮಕ್ಕೆ ಹೊಸ ಆಕರ್ಷಣೆ

ಪುತ್ತೂರಿನ ಬಿರುಮಲೆ ಬೆಟ್ಟದಲ್ಲಿ ಪ್ರವಾಸೋದ್ಯಮಕ್ಕೆ ಹೊಸ ಆಕರ್ಷಣೆ.

by ಪ್ರಜಾಧ್ವನಿ ನ್ಯೂಸ್
October 9, 2025
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ, ಮನೋರಂಜನೆ, ಲೈಫ್ ಸ್ಟೈಲ್, ಸಾಂಸ್ಕೃತಿಕ
0
ಪುತ್ತೂರಿನ ಬಿರುಮಲೆ ಬೆಟ್ಟ ಝಗಮಗಿಸಲಿದೆ: 2 ಕೋಟಿ ವೆಚ್ಚದಲ್ಲಿ 4 ಡಿಜಿಟಲ್ ಲೈಟ್ ಟ್ರೀ ನಿರ್ಮಾಣ ಪ್ರವಾಸೋದ್ಯಮಕ್ಕೆ ಹೊಸ ಆಕರ್ಷಣೆ
15
SHARES
43
VIEWS
ShareShareShare

ಪುತ್ತೂರು‌: ಮುತ್ತಿನ ಊರು ಪುತ್ತೂರು‌  ಮಲೆಕಾಡುಗಳ ಚಪ್ಪರದಡಿಯ ಸುಂದರ ನಗರ. ತನ್ನ ಅದ್ಭುತ ಗಿರಿಸೌಷ್ಟವ್ಯದೊಂದಿಗೆ ಕಂಗೊಳಿಸೋ ದಟ್ಟ ಕಾಡುಗಳ ಮೇಲೆ ಎತ್ತರದ ಬಿಳಿಯ ಆಕೃತಿಯೊಂದು  ಕಣ್ಸೆಳೆಯುತ್ತಿದೆ.‌ ಇದು ಬೆಳಕಿನ ಮರ!‌ ಹೌದು, ನಿಜ. ಆದರೆ ಇದು ಹುಟ್ಟಿದ ಮರವಲ್ಲ, ಕಟ್ಟಿದ ಮರ! ಈ ಮರದ  ಸುತ್ತಲೂ ಈಗ ಬಿಳಿಪು ಬಿರಡೆಯ ದೀಪಗಳ ಸಂಯೋಜನೆಯಾಗಿದ್ದು ಝಗ್ಗನೇ ಝಗಮಗಿಸಿ ಬೆಟ್ಟಕ್ಕೆ  ಜೀವ ತುಂಬಲು ಈ ಬೆಳಕಿನ ಮರ ಸಜ್ಜಾಗಿದೆ!

Muliya

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನಗರ ಮಧ್ಯೆ ಇರುವಂತಹ ಬಿರುಮಲೆ ಬೆಟ್ಟದ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿದೆ. ಪ್ರದೇಶದ ಅಭಿವೃದ್ಧಿಗಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸರಕಾರದಿಂದ ಸುಮಾರು 2 ಕೋಟಿ ರೂಪಾಯಿಗಳ ಅನುದಾನವನ್ನು ತಂದು ಬೆಟ್ಟದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ‌. ಗಾಂಧಿ ಮಂಟಪ, ಅರಣ್ಯ ಇಲಾಖೆ ವತಿಯಿಂದ ನಿರ್ಮಿಸಲಾಗಿರುವ ಸಾಲುಮರದ ತಿಮ್ಮಕ್ಕ ಪಾರ್ಕ್ ಈ ಬೆಟ್ಟದಲ್ಲಿ ಈಗಾಗಲೇ ಇದ್ದು, ಇನ್ನೂ ಹಲವು ಆಕರ್ಷಣೀಯ ಕಾಮಗಾರಿಗಳನ್ನು ಹೊಸದಾಗಿ ಬಂದ 2 ಕೋಟಿ ರೂಪಾಯಿಗಳಲ್ಲಿ ಮಾಡಲಾಗುತ್ತಿದೆ.

ಈ ಆಕರ್ಷಣೆಗಳಲ್ಲಿ ಡಿಜಿಟಲ್ ಲೈಟ್ ಟ್ರೀ ಕೂಡಾ ಒಂದು. ಎತ್ತರದ ಟವರ್ ರೀತಿಯ ಆಕೃತಿಯನ್ನು ನಿರ್ಮಿಸಿ ಈ ಆಕೃತಿಯ ತುಂಬಾ ಬಣ್ಣ ಬಣ್ಣದ ಲೈಟ್ ಗಳನ್ನು ಅಳವಡಿಸಿ, ಇಡೀ ಬೆಟ್ಟದ ಮೇಲೆ ಕಲರ್ ಕಲರ್ ಬಣ್ಣಗಳನ್ನು ಸೃಷ್ಟಿಸುವ ಪ್ರಯತ್ನ ಇದಾಗಿದೆ. ಬಿರುಮಲೆ ಬೆಟ್ಟದಿಂದ ಕೆಳಗೆ ವೀಕ್ಷಿಸುವ ಸಂದರ್ಭದಲ್ಲಿ ಇಡೀ ಪುತ್ತೂರು ಪೇಟೆಯೇ ಇಲ್ಲಿಗೆ ಸ್ಪಷ್ಟವಾಗಿ ಕಾಣುತ್ತದೆ. ಅದೇ ರೀತಿಯಲ್ಲಿ ಬೆಟ್ಟದ ಮೇಲೆ ಉರಿಯುವ ಈ ಡಿಜಿಟಲ್ ಲೈಟ್ ಟ್ರೀ ಇಡೀ ಪುತ್ತೂರು ನಗರ ಭಾಗಕ್ಕೂ ಕಾಣಿಸಬೇಕು ಎನ್ನುವ ಉದ್ದೇಶದಿಂದ ಈ  ಲೈಟ್ ಮರವನ್ನು ನಿರ್ಮಿಸಲಾಗಿದೆ.

ಒಟ್ಟು 4 ಡಿಜಿಟಲ್ ಲೈಟ್ ಟ್ರೀಗಳನ್ನು ಇಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ ಆಕೃತಿಯ ಕಾಮಗಾರಿ ಮುಗಿದಿದ್ದು, ಲೈಟ್ ಗಳನ್ನು ಅಳವಡಿಸುವ ಮತ್ತು ಬಣ್ಣ ಬಳಿಯುವ ಕೆಲಸ ಭರದಿಂದ ಸಾಗುತ್ತಿದೆ. ಶಾಸಕ ಅಶೋಕ್ ಕುಮಾರ್ ರೈ ಫಾರಿನ್ ಟೂರ್ ಹೋಗಿದ್ದ ಸಂದರ್ಭದಲ್ಲಿ ಈ ರೀತಿಯ ಲೈಟ್ ಗಳನ್ನು ನೋಡಿದ್ದ ಹಿನ್ನಲೆಯಲ್ಲಿ ಅದೇ ಮಾದರಿಯಲ್ಲಿ ಪುತ್ತೂರಿನ ಬಿರುಮಲೆ ಬೆಟ್ಟದಲ್ಲೂ ಲೈಟ್ ಟ್ರೀ ನಿರ್ಮಿಸಬೇಕು ಎನ್ನುವ ಕಾರಣದಿಂದ ಈ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಅಲ್ಲದೆ ಬೆಟ್ಟದ ತುಂಬಾ ವಿವಿಧ ಪ್ರಕಾರದ ಲೈಟ್ ಗಳನ್ನು ಅಳವಡಿಸುವ ಮೂಲಕ ಬಿರುಮಲೆ ಬೆಟ್ಟವನ್ನು ಪ್ರಕಾಶಮಾನ ಸ್ಪಾಟ್ ಆಗಿ ಬದಲಾಯಿಸುವ ಚಿಂತನೆ ಶಾಸಕರದ್ದಾಗಿದೆ.

ಬಿರುಮಲೆ ಬೆಟ್ಟಕ್ಕೆ ಬರುವ ದಾರಿಯುದ್ದಕ್ಕೂ ಬೀದಿ ದೀಪಗಳ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಮಾಣಿ-ಮೈಸೂರು ರಸ್ತೆಯ ದರ್ಬೆ ವೃತ್ತದ ಪಕ್ಕದಿಂದಲೇ ಬಿರುಮಲೆ ಬೆಟ್ಟಕ್ಕೆ ತೆರಳಲು ರಸ್ತೆ ಸಂಪರ್ಕವೂ ಇದೆ.  ಬಿರುಮಲೆ ಬೆಟ್ಟದ ಅಭಿವೃದ್ಧಿಯ ಹಿತದೃಷ್ಟಿಯಿಂದ ಬಿರುಮಲೆ ಅಭಿವೃದ್ಧಿ ಸಮಿತಿಯೂ ಅಸ್ತಿತ್ವದಲ್ಲಿದ್ದು,  ಈ ಸಮಿತಿಯ ನೇತೃತ್ವದಲ್ಲಿ ಎಲ್ಲಾ ಕಾಮಗಾರಿಗಳು ನಡೆಯುತ್ತಿವೆ. ಬಿರುಮಲೆ ಬೆಟ್ಟದಲ್ಲಿ ಸಾರ್ವಜನಿಕರ ವೀಕ್ಷಣೆಗೆ ಸಿದ್ಧಗೊಳ್ಳುತ್ತಿರುವ  ಡಿಜಿಟಲ್ ಲೈಟ್ ಟ್ರೀ ದಕ್ಷಿಣ ಕನ್ನಡ ಜಿಲ್ಲೆಗೆ ಹೊಸ ಪ್ರಯತ್ನವೂ ಆಗಲಿದೆ.

8722552464 Astrloger

ಜಾಹೀರಾತು

SendShare6Share
Previous Post

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗಿಯಾದ ದಕ್ಷಿಣ ಕನ್ನಡ ಸಂಸದ ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ

Next Post

ಹಳೆಯ ಕ್ರಿಮಿನಲ್‌ಗಳನ್ನು ಮಟ್ಟಹಾಕಲು ದಕ್ಷಿಣ ಕನ್ನಡ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ: ಆರೋಪಿಗಳಿಗೆ ಢವ ಢವ, ನಕಲಿ ಜಾಮೀನಿಗೂ ಬ್ರೇಕ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In