• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹಳೆಯ ಕ್ರಿಮಿನಲ್‌ಗಳನ್ನು ಮಟ್ಟಹಾಕಲು ದಕ್ಷಿಣ ಕನ್ನಡ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ: ಆರೋಪಿಗಳಿಗೆ ಢವ ಢವ, ನಕಲಿ ಜಾಮೀನಿಗೂ ಬ್ರೇಕ್

ಹಳೆಯ ಕ್ರಿಮಿನಲ್‌ಗಳನ್ನು ಮಟ್ಟಹಾಕಲು ದಕ್ಷಿಣ ಕನ್ನಡ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ: ಆರೋಪಿಗಳಿಗೆ ಢವ ಢವ, ನಕಲಿ ಜಾಮೀನಿಗೂ ಬ್ರೇಕ್

October 9, 2025
ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

August 5, 2026
ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

August 5, 2026
ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

August 5, 2026
ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

August 5, 2026
ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

August 4, 2026
ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

August 3, 2026
ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

August 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಹಳೆಯ ಕ್ರಿಮಿನಲ್‌ಗಳನ್ನು ಮಟ್ಟಹಾಕಲು ದಕ್ಷಿಣ ಕನ್ನಡ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ: ಆರೋಪಿಗಳಿಗೆ ಢವ ಢವ, ನಕಲಿ ಜಾಮೀನಿಗೂ ಬ್ರೇಕ್

by ಪ್ರಜಾಧ್ವನಿ ನ್ಯೂಸ್
October 9, 2025
in ಕ್ರೈಮ್, ದಕ್ಷಿಣ ಕನ್ನಡ, ಮಂಗಳೂರು
0
ಹಳೆಯ ಕ್ರಿಮಿನಲ್‌ಗಳನ್ನು ಮಟ್ಟಹಾಕಲು ದಕ್ಷಿಣ ಕನ್ನಡ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ: ಆರೋಪಿಗಳಿಗೆ ಢವ ಢವ, ನಕಲಿ ಜಾಮೀನಿಗೂ ಬ್ರೇಕ್
15
SHARES
42
VIEWS
ShareShareShare

ನಾನಾ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ, ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿರುವ ಕ್ರಿಮಿನಲ್‌ಗಳನ್ನು ಮಟ್ಟಹಾಕುವ ಉದ್ದೇಶದಿಂದ ನಗರ ಪೊಲೀಸ್ ಕಮಿಷನ‌ರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಳೆ ಆರೋಪಿಗಳ ಬೆನ್ನು ಬೀಳುವ ಮೂಲಕ ಮಾಸ್ಟರ್ ಸ್ಟೋಕ್ ನೀಡಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಸುಮಾರು 110ಕ್ಕೂ ಅಧಿಕ ಹಳೆ ಆರೋಪಿಗಳನ್ನು ಬಂಧಿಸಲಾಗಿದೆ.

ashwinistudioputtur

ಜಾಹೀರಾತು

ಕ್ರಿಮಿನಲ್ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳು ಬಂಧಿತರಾಗಿ ಜಾಮೀನು ಪಡೆದ ಬಳಿಕ ವಿದೇಶಕ್ಕೆ ಪರಾರಿಯಾಗುವುದು, ತಲೆಮರೆಸಿಕೊಳ್ಳುವುದು ನಡೆಯುತ್ತಿತ್ತು. ನ್ಯಾಯಾಲಯ ಪದೇಪದೆ ಬಂಧನ ವಾರಂಟ್ ನೀಡುತ್ತಿದ್ದರೂ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗುತ್ತಿರಲಿಲ್ಲ. ಈ ಆರೋಪಿಗಳು ಬೇರೆ ಕ್ರಿಮಿನಲ್ ಕೃತ್ಯದಲ್ಲೂ ಭಾಗಿಯಾಗುತ್ತಿರುವುದು ಬಯಲಾಗುತ್ತಿತ್ತು. ಇದು ಉಳಿದವರಿಗೂ ಕ್ರಿಮಿನಲ್ ಕೃತ್ಯಕ್ಕೆ ಪ್ರೇರಣೆಯಾಗುತ್ತಿತ್ತು.

Muliya

ಜಾಹೀರಾತು

ಕ್ರಿಮಿನಲ್ ಕೃತ್ಯದಲ್ಲಿ ಭಾಗಿಯಾಗಿ ಜೈಲಿನಲ್ಲಿದ್ದ ಆರೋಪಿಗಳ ಜಾಮೀನಿಗೆ ನಕಲಿ ಆಧಾರ್ ಕಾರ್ಡ್, ನಕಲಿ ಆರ್‌ಟಿಸಿ ದಾಖಲೆ ಸೃಷ್ಟಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದ ಜಾಲವನ್ನು ಪತ್ತೆ ಹಚ್ಚಿದ ನಗರ ಪೊಲೀಸರು ಒಟ್ಟು 12 ಮಂದಿಯನ್ನು ಬಂಧಿಸಿದ್ದಾರೆ. ನಕಲಿ ದಾಖಲೆ ಸೃಷ್ಟಿಸುತ್ತಿದ್ದ ಆರೋಪಿಗಳು ಒಬ್ಬ ಆರೋಪಿಯ ಜಾಮೀನಿಗೆ 50 ಸಾವಿರದಿಂದ 1 ಲಕ್ಷ ರೂ.ವರೆಗೂ ಪಡೆಯುತ್ತಿದ್ದರು. ಈ ಜಾಲದ ಹಿಂದೆ ಮತ್ತಷ್ಟು ಮಂದಿ ಭಾಗಿಯಾಗಿದ್ದು ಅವರಿಗೆ ಶೋಧ ಮುಂದುವರಿದಿದೆ. ಇದರಿಂದ ನಿರಂತರ ಕೃತ್ಯದಲ್ಲಿ ತೊಡಗಿಕೊಳ್ಳುವ ಜಾಮೀನು ಪಡೆದುಕೊಳ್ಳಲು ಆರೋಪಿಗಳಿಗೆ ಸಮಸ್ಯೆಯಾಗಿದೆ.

ಹಳೆ ಕಡತಗಳನ್ನು ಕೆದಕಲು ಆರಂಭಿಸಿದ ಪೊಲೀಸ್ ಕಮಿಷನ‌ರ್ ಆಯಾ ಠಾಣಾ ಇನ್‌ಸ್ಪೆಕ್ಟರ್‌ಗಳಿಗೆ ಹಳೆ ಕೃತ್ಯಗಳಲ್ಲಿ ಭಾಗಿಯಾದ ಆರೋಪಿಗಳ ಮಾಹಿತಿ ಕಲೆ ಹಾಕಲು ಟಾಸ್ಕ್‌ ನೀಡಿದ್ದರು. ಅದರ ಬೆನ್ನುಬಿದ್ದ ಪೊಲೀಸ್ ಅಧಿಕಾರಿಗಳು ಮೂರು ತಿಂಗಳಿನಿಂದ 75ಕ್ಕೂ ಅಧಿಕ ಹಳೆ ಆರೋಪಿಗಳನ್ನು ಬಂಧಿಸಿದ್ದಾರೆ ತಲೆಮರೆಸಿಕೊಂಡ ಆರೋಪಿಗಳ ಎದೆಯಲ್ಲಿ ಢವ ಢವ ಆರಂಭವಾಗಿದೆ.

  • ಕ್ರಿಮಿನಲ್ ಕೃತ್ಯದಲ್ಲಿ ಭಾಗಿಯಾಗಿ, ವಿದೇಶಕ್ಕೆ ಪರಾರಿಯಾಗಿದ್ದ ವಿಶಾಲ್ ಕುಮಾರ್ ದುಬೈಯಿಂದ ಆಗಮಿಸುತ್ತಿದ್ದ ವೇಳೆ ಸೆ. 4ರಂದು ಮಂಗಳೂರು ಏರ್‌ಪೋರ್ಟ್‌ಲ್ಲಿ ಬಂಧನ.
  • ವಿಟ್ಲ ಪೊಲೀಸರಿಂದ 19 ವರ್ಷಗಳಿಂದ ತಲೆಮರೆಸಿಕೊಂಡ ದೇವರಾಜ್ ಬಂಧನ.
  • 7 ವರ್ಷಗಳಿಂದ ತಲೆಮರೆಸಿಕೊಂಡ ರವೀಂದ್ರ ಎಂಬಾತನ ಸೆರೆ.
  • 26 ವರ್ಷ ಹಿಂದೆ ಕೋಮುಗಲಭೆಯಲ್ಲಿ ಭಾಗಿಯಾಗಿದ್ದ ಲೀಲಾಧರ್ ಮತ್ತು ಚಂದ್ರಹಾಸ್ ಕೇಶವ ಶೆಟ್ಟಿ ಸೆರೆ.
  • 12 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಇಮ್ರಾನ್ ಖಾನ್ ಸೆರೆ.
  • ರೌಡಿಶೀಟರ್ ನಜೀಮ್ ಯಾನೆ ನಜ್ಜು ಬಂಧನ.
  • 55 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಚಂದ್ರನ್ ಎಂಬಾತನನ್ನು ಬಂಧಿಸಿದ ಪುತ್ತೂರು ಪೊಲೀಸರು.
  • 9 ಬಾರಿ ವಾರಂಟ್ ಹೊರಡಿಸಿಯೂ ವಿಚಾರಣೆಗೆ ಬರದಿದ್ದ ಆರೋಪಿ ಅಬ್ದುಲ್ ಹನೀಫ್ ಬಂಧನ.
  • 10 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಅಸಾಮಿ ತಮ್ಮಯ್ಯನನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು.
  • ಭೂಗತ ಪಾತಕಿ ಕಲಿ ಯೋಗೀಶ್ ಸಹಚರ ಶ್ರೀನಿವಾಸ ಶೆಟ್ಟಿ ಬಂಧನ
  • 12 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಅಲ್ತಾಫ್ ಸೆರೆ
  • ವಿನಾಯಕ ಬಾಳಿಗ ಕೊಲೆ ಪ್ರಕರಣದ ಆರೋಪಿ ಶಿವಪ್ರಸಾದ್ ಸೆರೆ

ಕೆಲವೊಂದು ಕ್ರಿಮಿನಲ್ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳು ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಅನೇಕ ವರ್ಷದಿಂದ ವಿದೇಶದಲ್ಲಿ ಅಥವಾ ಇನ್ಯಾವುದೇ ಸ್ಥಳದಲ್ಲಿ ತಲೆಮರೆಸಿಕೊಂಡಿರುತ್ತಾರೆ. ಇವರಲ್ಲಿ ಕೆಲವರು ಜಿಲ್ಲೆಯಲ್ಲಿ ನಡೆಯುತ್ತಿರುವ ದುಷ್ಕೃತ್ಯಕ್ಕೆ ಪರೋಕ್ಷವಾಗಿ ಬೆಂಬಲ ನೀಡುತ್ತಿರುತ್ತಾರೆ. ಈ ಹಿನ್ನೆಲೆಯಲ್ಲಿ ಹಳೆ ಕ್ರಿಮಿನಲ್ ಪ್ರಕರಣಗಳು ಹಾಗೂ ತಲೆಮರೆಸಿಕೊಂಡವರ ಬಗ್ಗೆ ಮಾಹಿತಿ ಕಲೆ ಹಾಕಿ ಬಂಧಿಸಲಾಗುತ್ತಿದೆ. ಈ ಮೂಲಕ ಉಳಿದ ಕ್ರಿಮಿನಲ್ ಗಳಿಗೆ ಎಚ್ಚರಿಕೆಯ ಪಾಠವಾಗಿದೆ ಮಂಗಳೂರು ನಗರ ಪೊಲೀಸ್ ಆಯುಕ್ತ – ಸುಧೀ‌ರ್ ಕುಮಾ‌ರ್ ರೆಡ್ಡಿ 

SendShare6Share
Previous Post

ಪುತ್ತೂರಿನ ಬಿರುಮಲೆ ಬೆಟ್ಟ ಝಗಮಗಿಸಲಿದೆ: 2 ಕೋಟಿ ವೆಚ್ಚದಲ್ಲಿ 4 ಡಿಜಿಟಲ್ ಲೈಟ್ ಟ್ರೀ ನಿರ್ಮಾಣ ಪ್ರವಾಸೋದ್ಯಮಕ್ಕೆ ಹೊಸ ಆಕರ್ಷಣೆ

Next Post

ಬಂದಾರು: ಬಂದಾರು ಸ.ಉ. ಹಿ. ಪ್ರಾಥಮಿಕ ಶಾಲೆಯ 14 ನೇ ವಯೋಮಾನದ ಬಾಲಕಿಯರ ವಿಭಾಗ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಸತತವಾಗಿ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..