• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಜರಂಗದಳ ಸಂಘಟನೆ ಮುಖಂಡ ಭರತ್ ಕುಮ್ಡೇಲು ಶರಣಾಗತಿ

October 10, 2025
ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

November 7, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

ಸಣ್ಣ ಎಡವಟ್ಟು ಕೂಡ ಮಕ್ಕಳ ಜೀವಕ್ಕೇ ಆಪತ್ತು : ಅಜ್ಜಿಯ ಕೆಮ್ಮಿನ ಸಿರಪ್ ಕುಡಿದು 4 ವರ್ಷದ ಮಗು ಸಾವು

ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

November 6, 2026
ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

ಪೆಟ್ರೋಲ್‌ನಲ್ಲಿ ಶೇ.20 ಕ್ಕಿಂತಲೂ ಹೆಚ್ಚು ಎಥೆನಾಲ್ ಮಿಶ್ರಣ, ತೈಲ ಕಂಪನಿಗಳಿಗೆ ಲಾಭ _ ಇದು ವಾಹನಗಳ ದಕ್ಷತೆಗೆ ತೀವ್ರ ಧಕ್ಕೆ :- ಸಚಿವ ರಿಜ್ವಾನ್ ಅರ್ಷದ್

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

November 6, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, November 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಕೌಟುಂಬಿಕ ಕಲಹ ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಬಜರಂಗದಳ ಸಂಘಟನೆ ಮುಖಂಡ ಭರತ್ ಕುಮ್ಡೇಲು ಶರಣಾಗತಿ

by ಪ್ರಜಾಧ್ವನಿ ನ್ಯೂಸ್
October 10, 2025
in ಕ್ರೈಮ್, ಬಂಟ್ವಾಳ
0
ಬಜರಂಗದಳ ಸಂಘಟನೆ ಮುಖಂಡ ಭರತ್ ಕುಮ್ಡೇಲು ಶರಣಾಗತಿ
8
SHARES
23
VIEWS
ShareShareShare

ಮಂಗಳೂರು: ಎಸ್​​​​ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಿಂದೂ ಸಂಘಟನೆ ಮುಖಂಡ ಭರತ್​ ಕುಮ್ಡೇಲು ಶುಕ್ರವಾರ ಮಂಗಳೂರು ನ್ಯಾಯಾಲಯಕ್ಕೆ ಸರೆಂಡರ್  ಆಗಿದ್ದಾರೆ. 3-4 ತಿಂಗಳು ವಿಚಾರಣೆಗೆ ಹಾಜರಾಗದೆ ಭರತ್​ ಕುಮ್ಡೇಲು ತಪ್ಪಿಸಿಕೊಂಡಿದ್ದರು.

ಜಾಹೀರಾತು

ಎಸ್​​​​ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಎರಡು ಪ್ರಕರಣದಲ್ಲಿ ಭರತ್ ಕುಮ್ಡೇಲು ಪ್ರಮುಖ ಆರೋಪಿಯಾಗಿದ್ದಾರೆ. ಅಬ್ದುಲ್ ರಹಿಮಾನ್ ಕೊಲೆ ಕೇಸ್​ನಲ್ಲಿ ಭರತ್ ಕುಮ್ಡೇಲು ತಲೆಮರೆಸಿಕೊಂಡಿದ್ದರು.

ಕಳೆದ 3-4 ತಿಂಗಳು ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಕೋರ್ಟ್​ಗೆ ಹಾಜರಾಗದ ಕಾರಣ ವಾರಂಟ್ ಜಾರಿಯಾಗಿತ್ತು. ಜೊತೆಗೆ ಕೆಲ ದಿನಗಳ ಹಿಂದಷ್ಟೇ ಭರತ್ ಕುಮ್ಡೇಲು ಸೇರಿದಂತೆ ಕೆಲ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕೇಸ್​ ದಾಖಲಿಸಲಾಗಿತ್ತು. ವಾರಂಟ್ ಮತ್ತು ಕೋಕಾ ಕೇಸ್​​ ಹಿನ್ನೆಲೆ ಸದ್ಯ ಭರತ್ ಜಿಲ್ಲಾ ಕೋರ್ಟ್​​ಗೆ ಶರಣಾಗಿದ್ದಾರೆ.

2017 ಜೂನ್ 21 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜಿನಪದವು ಗ್ರಾಮದಲ್ಲಿ ಆಟೋ ಚಾಲಕ ಮಹಮ್ಮದ್ ಅಶ್ರಫ್​​ನನ್ನು ಕೊಚ್ಚಿ ಕೊಲೆ ಮಾಡಲಾಗಿತ್ತು. ಅಶ್ರಫ್​ ಅಮ್ಮುಂಜೆ ಗ್ರಾಮದ ಎಸ್​ಡಿಪಿಐ ಪಕ್ಷದ ಅಧ್ಯಕ್ಷರಾಗಿದ್ದರು. ಆಟೋ ಚಾಲಕರೂ ಆಗಿದ್ದರು. ಪಕ್ಷದ ಧ್ವಜ ಸಂಸ್ಥಾಪನ ದಿನದಲ್ಲಿ ಪಾಲ್ಗೊಂಡ ಬಳಿಕ ವಾಡಿಕೆಯಂತೆ ಶೀನಪ್ಪ ಪೂಜಾರಿ ಎಂಬುವವರ ಜೊತೆ ಬೆಂಬನಪದವಿಗೆ ಆಟೋ ಬಾಡಿಗೆಗೆ ತೆರಳಿದ್ದರು. ಈ ವೇಳೆ ಬೈಕ್​​ನಲ್ಲಿ ಬಂದಿದ್ದ ಐವರು ದುಷ್ಕರ್ಮಿಗಳ ತಂಡ ಅಶ್ರಫ್​​ರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದರು.

8722552464 Astrloger

ಜಾಹೀರಾತು

ದಿವ್ಯರಾಜ್ ಮತ್ತು ಭರತ್ ಕುಮ್ಡೇಲು ಪ್ರಕರಣದ ಪ್ರಮುಖ ಕೊಲೆ ಆರೋಪಿಗಳು. ಅಶ್ರಫ್ ಕಲಾಯಿ ಹತ್ಯೆಗೆ ಪ್ರತೀಕಾರವಾಗಿ 2017 ಜುಲೈ 04ರಲ್ಲಿ ಆರ್​​ಎಸ್​​ಎಸ್​​ ಕಾರ್ಯಕರ್ತ ಶರತ್​ ಮಾಡಿವಾಳ ಹತ್ಯೆ ಮಾಡಲಾಗಿತ್ತು.

ಇನ್ನು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾಕೋಡಿ ಎಂಬಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪಿಕಪ್ ವಾಹನ ಚಾಲಕನಾಗಿದ್ದ ಅಬ್ದುಲ್ ರಹಿಮಾನ್​​ನನ್ನು ಕೊಲೆ ಮಾಡಲಾಗಿತ್ತು. ಗೂಂಡಾ ಪಡೆ ಏಕಾಏಕಿ ತಲವಾರಿನಿಂದ ದಾಳಿ ನಡೆಸಿತ್ತು. ಪರಿಣಾಮ ಇಮ್ತಿಯಾಜ್ ಅಲಿಯಾಸ್ ಅಬ್ದುಲ್ ರಹಿಮಾನ್ ಸ್ಥಳದಲ್ಲೇ ಮೃತಪಟ್ಟಿದ್ದ.

LOTUS TRAVEL

ಜಾಹೀರಾತು

SendShare3Share
Previous Post

ಪುತ್ತೂರು ಮಹಾಲಿಂಗೇಶ್ವರ ದೇವಳದಲ್ಲಿ ಭಕ್ತರಿಂದ ಶುದ್ಧ ಎಳ್ಳೆಣ್ಣೆ ಸಮರ್ಪಣೆ ಆರಂಭ

Next Post

ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬುಗೆ ನ್ಯಾಯಾಂಗ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬುಗೆ ನ್ಯಾಯಾಂಗ ಬಂಧನ

ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬುಗೆ ನ್ಯಾಯಾಂಗ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In