• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹೊಟ್ಟೆಪಾಡಿಗಾಗಿ ಬಲೂನ್ ಮಾರಲು ಬಂದಿದ್ದ  ಬಾಲಕಿಯ ಅತ್ಯಾಚಾರಮಾಡಿ, ಕೊಲೆ: ಆರೋಪಿ ಕಾಲಿಗೆ ಗುಂಡಿಕ್ಕಿದ ಪೊಲೀಸ್

October 11, 2025
ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

October 13, 2025

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

October 13, 2025
ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜಾ ಮನವಿ

ನಿಷೇಧಿತ ಪಿಎಫ್‌ಐ ಸಂಘಟನೆ ಪರ ಪೋಸ್ಟ್ : ದೇಶದ್ರೋಹ ಕೇಸ್‌ನಲ್ಲಿ ಸೈಯದ್ ಇಬ್ರಾಹಿಂ ತಂಙಳ್ ಅರೆಸ್ಟ್

ಕೂದಲು ಉದುರಲು ಕಾರಣವೇನು? “ಕೂದಲು ಉದುರಿಕೆ ತಡೆಗಟ್ಟುವ 7 ದಿನ ನೈಸರ್ಗಿಕ ಕೇರ್ ಪ್ಲಾನ್” ವೇಳಾಪಟ್ಟಿಯೊಂದಿಗೆ

ಮಹಿಳೆಗೆ ಆರೋಗ್ಯಕರ ಹಾಗೂ ಸುರಕ್ಷಿತ ರೀತಿಯಲ್ಲಿ 10 ದಿನಗಳಲ್ಲಿ ಸ್ಲಿಮ್ ಆಗಲು ಈ ಪ್ಲಾನ್ ಅತ್ಯಂತ ಪರಿಣಾಮಕಾರಿ ಕೊಬ್ಬು ಕರಗಿಸಲು ಸಹಾಯ ಮಾಡುವ ನೈಸರ್ಗಿಕ ಮಾರ್ಗ ; ಉಪವಾಸ ಅಥವಾ ಔಷಧಿ ಬೇಡ!

“ನೈಸರ್ಗಿಕ ಶಕ್ತಿದಾಯಕ ಪಾನೀಯ” ಎಳನೀರು ಕುಡಿಯಿರಿ ಮಾನವನ ದೇಹಕ್ಕೆ ಬಹಳ ಒಳ್ಳೆಯದು

ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬುಗೆ ನ್ಯಾಯಾಂಗ ಬಂಧನ

October 10, 2025
ಬಜರಂಗದಳ ಸಂಘಟನೆ ಮುಖಂಡ ಭರತ್ ಕುಮ್ಡೇಲು ಶರಣಾಗತಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 13, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

    ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

    ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

    ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

    ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜಾ ಮನವಿ

    ಬೆಳ್ತಂಗಡಿ ತಾಲೂಕಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜಾ ಮನವಿ

    ನಿಷೇಧಿತ ಪಿಎಫ್‌ಐ ಸಂಘಟನೆ ಪರ ಪೋಸ್ಟ್ : ದೇಶದ್ರೋಹ ಕೇಸ್‌ನಲ್ಲಿ ಸೈಯದ್ ಇಬ್ರಾಹಿಂ ತಂಙಳ್ ಅರೆಸ್ಟ್

    ನಿಷೇಧಿತ ಪಿಎಫ್‌ಐ ಸಂಘಟನೆ ಪರ ಪೋಸ್ಟ್ : ದೇಶದ್ರೋಹ ಕೇಸ್‌ನಲ್ಲಿ ಸೈಯದ್ ಇಬ್ರಾಹಿಂ ತಂಙಳ್ ಅರೆಸ್ಟ್

    “ನೈಸರ್ಗಿಕ ಶಕ್ತಿದಾಯಕ ಪಾನೀಯ” ಎಳನೀರು ಕುಡಿಯಿರಿ ಮಾನವನ ದೇಹಕ್ಕೆ ಬಹಳ ಒಳ್ಳೆಯದು

    “ನೈಸರ್ಗಿಕ ಶಕ್ತಿದಾಯಕ ಪಾನೀಯ” ಎಳನೀರು ಕುಡಿಯಿರಿ ಮಾನವನ ದೇಹಕ್ಕೆ ಬಹಳ ಒಳ್ಳೆಯದು

    ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬುಗೆ ನ್ಯಾಯಾಂಗ ಬಂಧನ

    ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬುಗೆ ನ್ಯಾಯಾಂಗ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಹೊಟ್ಟೆಪಾಡಿಗಾಗಿ ಬಲೂನ್ ಮಾರಲು ಬಂದಿದ್ದ ಬಾಲಕಿಯ ಅತ್ಯಾಚಾರಮಾಡಿ, ಕೊಲೆ: ಆರೋಪಿ ಕಾಲಿಗೆ ಗುಂಡಿಕ್ಕಿದ ಪೊಲೀಸ್

by ಪ್ರಜಾಧ್ವನಿ ನ್ಯೂಸ್
October 11, 2025
in ಕ್ರೈಮ್, ಮೈಸೂರು
0
ಹೊಟ್ಟೆಪಾಡಿಗಾಗಿ ಬಲೂನ್ ಮಾರಲು ಬಂದಿದ್ದ  ಬಾಲಕಿಯ ಅತ್ಯಾಚಾರಮಾಡಿ, ಕೊಲೆ: ಆರೋಪಿ ಕಾಲಿಗೆ ಗುಂಡಿಕ್ಕಿದ ಪೊಲೀಸ್
20
SHARES
57
VIEWS
ShareShareShare

ಮೈಸೂರು: ನಗರಕ್ಕೆ ದಸರಾ ಹಬ್ಬಕ್ಕೆ ಬಲೂನ್ ಮಾರಲು ಬಂದಿದ್ದ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಅಲೆಮಾರಿ ಜನಾಂಗದ ಬಾಲಕಿ ಮೇಲಿನ ಪೈಶಾಚಿಕ ಕೃತ್ಯ ಎಸಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ಕಾಲಿಗೆ ಪೊಲೀಸರು ಗುಂಡೇಟು ನೀಡಿ ಕೆಡವಿ ಹಾಕಿದ್ದಾರೆ. ಹೊಟ್ಟೆಪಾಡಿಗಾಗಿ ಬಲೂನ್ ವ್ಯಾಪಾರಕ್ಕಾಗಿ ಮೈಸೂರು ದಸರಾಕ್ಕೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ ಸುಮಾರು 50ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ತಂಗಿತ್ತು. ಬುಧವಾರ ರಾತ್ರಿ ಟೆಂಟ್ ನಲ್ಲಿ ಮಲಗಿದ್ದ 10ವರ್ಷದ ಬಾಲಕಿಯನ್ನು ಕಾರ್ತಿಕ್ ಎಳೆದೊಯ್ದು ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿ ಪರಾರಿಯಾಗಿದ್ದ. ಸದ್ಯ ಸಿಸಿಟಿವಿ ಆಧಾರದ ಮೇಲೆ ಹಂತಕ ಕಾರ್ತಿಕ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಕೃತ್ಯ ಎಸಗಿ ಮೈಸೂರು ಬಸ್ ನಿಲ್ದಾಣದಿಂದ ಕೊಳ್ಳೇಗಾಲಕ್ಕೆ ಪರಾರಿಯಾಗಿದ್ದ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಇನ್ನು ಮೇಟಗಳ್ಳಿ ಬಳಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ಕಾಲಿಗೆ ಗುಂಡು ಹಾರಿಸಿದ್ದರೆ. ಹೀಗಾಗಿ ಆರೋಪಿ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ತಕ್ಷಣವೇ ಆರೋಪಿಯನ್ನು ಬಂಧಿಸಿದ ಪೊಲೀಸರು, ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಕೊಳ್ಳೇಗಾಲದಲ್ಲಿ ಸಿಕ್ಕ ಕಾರ್ತಿಕ್​ ಮೇಟಗಳ್ಳಿ ಬಳಿ ಕಾನ್ಸ್‌ಟೇಬಲ್ ವೆಂಕಟೇಶ್‌ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ್ದಾನೆ. ಈ ವೇಳೆ ಸಬ್ ಇನ್ಸ್‌ಪೆಕ್ಟರ್‌ ಜೈಕೀರ್ತಿ ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ. ಸದ್ಯ ಆರೋಪಿ ಕಾರ್ತಿಕ್‌ ನನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಗುತ್ತಿದ್ದು, ಆಸ್ಪತ್ರೆಗೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಭೇಟಿ ಮಾಹಿತಿ ಪಡೆದುಕೊಂಡರು.

ಮೈಸೂರಿನ ಸಿದ್ದಲಿಂಗಪುರ ನಿವಾಸಿಯಾಗಿರುವ ಕಾರ್ತಿಕ್, ಮಂಡ್ಯದಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದ. ಇನ್ನು ಈ ಪ್ರಕರಣದಲ್ಲಿ 2 ವರ್ಷ ಜೈಲಿನಲ್ಲಿದ್ದು, ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಆದ್ರೆ, ಊರಿಗೆ ಹೋಗದೆ ಮದ್ಯ ಸೇವಿಸಿ ಎಲ್ಲೆಂದರಲ್ಲಿ ಅಲೆಯುತ್ತಿದ್ದ. ಮದ್ಯ ವ್ಯಸನಿ ಕಾರ್ತಿಕ್ ಕಣ್ಣಿಗೆ ಪಾಪ 10 ವರ್ಷದ ಬಾಲಕಿ ಬಿದ್ದಿದ್ದು, ಆಕೆಯನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ ಮಾಡಿ ಬಳಿಕ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ.

ದಸರಾ ಸಮಯದಲ್ಲಿ ಬಲೂನ್ ವ್ಯಾಪಾರಕ್ಕಾಗಿ ಕಲಬುರಗಿ ಕಡೆಯಿಂದ ಮೈಸೂರಿಗೆ ಹಕ್ಕಿಪಿಕ್ಕಿ ಜನಾಂಗದ 50 ಕ್ಕೂ ಹೆಚ್ಚು ಕುಟುಂಬ ಬಂದಿವೆ. ಇವರು ದೊಡ್ಡಕೆರೆ ಮೈದಾನದ ಸುತ್ತಲಿನ ರಸ್ತೆಯಲ್ಲಿ ನೆಲೆಸಿದ್ದರು. ಬುಧವಾರ ಚಾಮುಂಡೇಶ್ವರಿ ದೇವಾಲಯದ ತೆಪ್ಪೋತ್ಸವ ಮುಗಿಸಿ, ಗುರುವಾರ ಬೇರೆ ಕಡೆ ತೆರಳಲು ಸಿದ್ಧತೆ ನಡೆಸಿದ್ದರು. ಆದರೆ ಹಿಂದಿನ ರಾತ್ರಿ ವ್ಯಾಪಾರ ಮುಗಿಸಿ ಬಂದ ಬಾಲಕಿ ತಂದೆ, ತಾಯಿಯೊಂದಿಗೆ ಮಲಗಿದ್ದಳು. ಬೆಳಗ್ಗೆ ಎಲ್ಲರೂ ಎದ್ದಾಗ ಬಾಲಕಿ ಸ್ಥಳದಿಂದ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಟೆಂಟ್‌ನಿಂದ 50 ಮೀ ದೂರದಲ್ಲಿರುವ ಮಣ್ಣಿನ ರಾಶಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಅಕ್ಟೋಬರ್ 09ರಂದು ಬೆಳಗ್ಗೆ 6:30ರ ಸುಮಾರಿಗೆ ಜೋಪಡಿಯ ಪಕ್ಕದ ಗುಂಡಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಶವದ ಮೇಲೆ ಸರಿಯಾಗಿ ಬಟ್ಟೆಯಿರಲಿಲ್ಲ, ಇದರಿಂದ ಕುಟುಂಬಸ್ಥರು ಅತ್ಯಾಚಾರ ಮತ್ತು ಕೊಲೆಯ ಶಂಕೆ ವ್ಯಕ್ತಪಡಿಸಿದ್ದರು. ಬಳಿಕ ಪೊಲೀಸರು ಸಿಸಿಟಿವಿ ಪರಿಶೀಲನೆ ಮಾಡಿದ ಬಳಿಕ ಕಾರ್ತಿಕ್ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.

SendShare8Share
Previous Post

ನಿಷೇಧಿತ ಪಿಎಫ್‌ಐ ಸಂಘಟನೆ ಪರ ಪೋಸ್ಟ್ : ದೇಶದ್ರೋಹ ಕೇಸ್‌ನಲ್ಲಿ ಸೈಯದ್ ಇಬ್ರಾಹಿಂ ತಂಙಳ್ ಅರೆಸ್ಟ್

Next Post

ಬೆಳ್ತಂಗಡಿ ತಾಲೂಕಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜಾ ಮನವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ತಂಗಡಿ ತಾಲೂಕಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜಾ ಮನವಿ

ಬೆಳ್ತಂಗಡಿ ತಾಲೂಕಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜಾ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In