• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
”ಬರ ಪರಿಹಾರ”ಕೇಂದ್ರ ಸರ್ಕಾರ ಕರ್ನಾಟಕಕ್ಕೆ ರಾಜ್ಯಕ್ಕೆ ಒಟ್ಟು 3,454 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

April 27, 2024
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಷ್ಟ್ರೀಯ

”ಬರ ಪರಿಹಾರ”ಕೇಂದ್ರ ಸರ್ಕಾರ ಕರ್ನಾಟಕಕ್ಕೆ ರಾಜ್ಯಕ್ಕೆ ಒಟ್ಟು 3,454 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

by ಪ್ರಜಾಧ್ವನಿ ನ್ಯೂಸ್
April 27, 2024
in ರಾಷ್ಟ್ರೀಯ
0
”ಬರ ಪರಿಹಾರ”ಕೇಂದ್ರ ಸರ್ಕಾರ ಕರ್ನಾಟಕಕ್ಕೆ ರಾಜ್ಯಕ್ಕೆ ಒಟ್ಟು 3,454 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.
11
SHARES
31
VIEWS
ShareShareShare

ಬೆಂಗಳೂರು: ಕರ್ನಾಟಕಕ್ಕೆ ಕೇಂದ್ರ ಸರ್ಕಾರವು  ಕೊನೆಗೂ  ಬಿಡುಗಡೆ ಮಾಡಿದೆ. ರಾಜ್ಯಕ್ಕೆ ಒಟ್ಟು 3,454 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಇದರೊಂದಿಗೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದ ಕರ್ನಾಟಕ ಸರ್ಕಾರಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ. 18,171 ಕೋಟಿ ರೂ. ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಈಗ ಕೇಂದ್ರ ಸರ್ಕಾರವು ಪರಿಶೀಲನೆ ನಡೆಸಿ 3,454 ಕೋಟಿ ರೂ. ಬಿಡುಗಡೆ ಮಾಡಿದೆ.

Muliya

ಜಾಹೀರಾತು

ಕರ್ನಾಟಕದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಆದರೆ, ಕೇಂದ್ರ ಸರ್ಕಾರ ಸಕಾಲಕ್ಕೆ ಬಿಡುಗಡೆ ಮಾಡದ ಕಾರಣ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿತ್ತು. ಅದರಂತೆ, ಕೇಂದ್ರ ಸರ್ಕಾರವು ಈಗ ಬರ ಪರಿಹಾರ ಘೋಷಣೆ ಮಾಡಿದೆ. ಹಾಗೆಯೇ, ನೆರೆ ರಾಜ್ಯವಾದ ತಮಿಳುನಾಡಿಗೆ 275 ಕೋಟಿ ರೂ. ನೆರೆ ಪರಿಹಾರ ಬಿಡುಗಡೆ ಮಾಡಿದೆ.

ಬರ ಪರಿಹಾರ ನೀಡಲು ಒಂದು ವಾರ ಬೇಕು ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು. “ಒಂದು ವಾರದಲ್ಲಿ ಬರ ಪರಿಹಾರದ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಹಾಗಾಗಿ, ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯವು ಒಂದು ವಾರ ಸಮಯಾವಕಾಶ ನೀಡಬೇಕು” ಎಂದು ಅಟಾರ್ನಿ ಜನರಲ್‌ ಆರ್‌.ವೆಂಕಟರಮಣಿ ಅವರು ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಕೇಂದ್ರ ಸರ್ಕಾರದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ಏಪ್ರಿಲ್‌ 29ಕ್ಕೆ ವಿಚಾರಣೆ ಮುಂದೂಡಿತ್ತು. ಈಗ ವಿಚಾರಣೆಗೂ ಮೊದಲೇ ಬರ ಪರಿಹಾರ ಬಿಡುಗಡೆ ಮಾಡಿದೆ.

ಕರ್ನಾಟಕಕ್ಕೆ ಬರ ಪರಿಹಾರ ವಿತರಣೆ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ತೀವ್ರ ಜಟಾಪಟಿ ಉಂಟಾಗಿತ್ತು. ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಅನ್ಯಾಯ ಮಾಡಿತ್ತು. ತೆರಿಗೆ ಪಾಲು ನೀಡದ ಕೇಂದ್ರ ಸರ್ಕಾರವು ಬರ ಪರಿಹಾರವನ್ನೂ ನೀಡದೆ ಅನ್ಯಾಯ ಮಾಡುತ್ತಿದೆ. ಇನ್ನಾದರೂ ಬರ ಪರಿಹಾರ ನೀಡಬೇಕು ಎಂಬುದಾಗಿ ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಆಗ್ರಹಿಸಿತ್ತು. ಕೊನೆಗೆ ನಮಗೆ ಬರ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕು ಎಂಬುದಾಗಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು.

ಕೆಲ ದಿನಗಳ ಹಿಂದಷ್ಟೇ ಕರ್ನಾಟಕ ಸರ್ಕಾರದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ಕೇಂದ್ರ ಸರ್ಕಾರವು ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಪಾಲಿಸಬೇಕು ಎಂದಿತ್ತು. “ಕೇಂದ್ರ ಸರ್ಕಾರವು ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಪಾಲಿಸಬೇಕು. ಎರಡು ವಾರಗಳಲ್ಲಿ ಬರ ಪರಿಹಾರದ ಕುರಿತು ಉತ್ತರ ನೀಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಧ್ಯೆ ಎಂದಿಗೂ ಸ್ಪರ್ಧೆ ಇರಬಾರದು. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯ ಸರ್ಕಾರಗಳ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕು. ಇತ್ತೀಚೆಗೆ ಹಲವು ರಾಜ್ಯ ಸರ್ಕಾರಗಳು ಪರಿಹಾರಕ್ಕಾಗಿ ನ್ಯಾಯಾಲಯದ ಮೊರೆ ಹೋಗುತ್ತಿವೆ. ಇಂತಹ ಬೆಳವಣಿಗೆಗಳು ಸರಿಯಲ್ಲ” ಎಂದು ತಿಳಿಸಿತ್ತು

8722552464 Astrloger

ಜಾಹೀರಾತು

SendShare4Share
Previous Post

ಈ ಬಾರಿಯೂ ವೋಟ್ ಹಾಕದ ನಟಿ ರಮ್ಯಾ

Next Post

IPL 2024, PBKS Vs KKR: ಐಪಿಎಲ್​ನಲ್ಲಿ​ ಇತಿಹಾಸ ನಿರ್ಮಿಸಿದ ಪಂಜಾಬ್​, ದಾಖಲೆಯ ರನ್​ ಚೇಸ್​​ ಮಾಡಿ ರೆಕಾರ್ಡ್ಸ್​​ ಮಾಡಿದ ಕಿಂಗ್ಸ್​!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In