• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

October 14, 2025
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

February 28, 2026
ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, March 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್ ಪ್ರಶಸ್ತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

by ಪ್ರಜಾಧ್ವನಿ ನ್ಯೂಸ್
October 14, 2025
in ಪುತ್ತೂರು
0
ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ
17
SHARES
48
VIEWS
ShareShareShare

ಪುತ್ತೂರು: ಅಶೋಕ ಜನಮನ ಕಾರ್ಯಕ್ರಮಕ್ಕೆ ಬರುವ ಪ್ರತೀಯೊಬ್ಬರೂ ನಮ್ಮ ಅತಿಥಿಗಳು ,ಅವರ‌ಮನಸ್ಸಿಗೆ ನೋವಾಗದಂತೆ ನೋಡಿಕೊಳ್ಳಿ ಮತ್ತು ಬರುವ ಪ್ರತೀಯೊಬ್ಬರೂ ಅನ್ನದಾನ ದಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು, ಯಾರೂ ಊಟ ಸಿಗದೆ ಇರುವಂತಾಗಬಾರದು ಎಂದು ಶಾಸಕರು‌ಸೂಚನೆಯನ್ನು ನೀಡಿದ್ದಾರೆ.
ಶಾಸಕರ ಕಚೇರಿ ಸಭಾಂಗಣದಲ್ಲಿ ಅಶೋಕ ಜನಮನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ‌ಮಿಕ್ಕಿ ಬಂಧುಗಳು ಸೇರುವ ಕಾರಣ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸುವ ಕಾರಣ ಕಾರ್ಯಕ್ರಮಕ್ಕೆ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಜನಸಂದಣಿ ಹೆಚ್ಚಾದಾಗ ಯಾರಿಗೂ ತೊಂದರೆಯಾಗದಂತೆ ಸ್ವಯಂ ಸೇವಕರು ನೋಡಿಕೊಳ್ಳಬೇಕು. ಬಂದ ಪ್ರತೀಯೊಬ್ಬರೂ ಊಟ ಮಾಡಬೇಕು, ದೋಸೆ ಸೇವಿಸಬೇಕು ಇದನ್ನು ಕಾರ್ಯಕರ್ತರು ಸೂಕ್ಷ್ಮವಾಗಿ ಗಮನಿಸಬೇಕು ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಬರುವ ವೃದ್ದರು, ಗರ್ಭಿಣಿಯರು, ಸಣ್ಣ ಮಕ್ಕಳ ತಾಯಂದಿರು, ಮಕ್ಕಳು ಜನಸಂದಣಿಯ ನಡುವೆ ಸಿಲುಕಿ ಹಾಕಿಕೊಳ್ಳದಂತೆ ನೋಡಿಕೊಳ್ಳಬೇಕು ಎಂದು ಶಾಸಕರು ವಿನಂತಿಸಿದರು.

ashwinistudioputtur

ಜಾಹೀರಾತು

camera center ad

ಜಾಹೀರಾತು

ಶಾಸಕರ ಸೂಚನೆಯಂತೆ ಪೂರ್ಣ ವ್ಯವಸ್ಥೆ: ಸುದೇಶ್ ಶೆಟ್ಟಿ
ಅಶೋಕ ಜನಮನ ಕಾರ್ಯಕ್ರಮಕ್ಕೆ ಒಂದು ಲಕ್ಷಕ್ಕೂ‌ಮಿಕ್ಕಿ ಜನ ಸೇರುವ ನಿರೀಕ್ಣೆ ಇರುವ ಕಾರಣ ಸಕಲ ಸಿದ್ದತೆಯನ್ನು ಕೈಗೊಳ್ಳಲಾಗುತ್ತಿದೆ. ಬರುವ ಪ್ರತೀಯೊಬ್ಬರನ್ನೂ ಸಾವಿರಕ್ಕೂ ಮಿಕ್ಕಿ ಸ್ವಯಂ ಸೇವಕರೂ ಕಣ್ಗಾವಲಿಗಳಾಗಲಿದ್ದಾರೆ. ಸಮರೋಪಾದಿಯಲ್ಲಿ ಎಲ್ಲಾ ಸಿದ್ದತೆಗಳು ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಬಂಧುಗಳು ಸೇರುವಂತೆ ನಾವು ಗ್ರಾಮಗಳಿಗೆ ತೆರಳಿ ಆಹ್ವಾನವನ್ನಹ ನೀಡುತ್ತಿದ್ದೇವೆ. ಎಲ್ಲರೂ ಬಂದು ಆಶೀರ್ವಾದ ಮಾಡಬೇಕು ಎಂದು ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ಮನವಿ ಮಾಡಿದರು.
ಸಭೆಯಲ್ಲಿ ಡಾ. ರಾಜಾರಾಂ ಕೆ ಬಿ, ಯು ಟಿ ತೌಸೀಫ್,ಜಯಪ್ರಕಾಶ್ ಬದಿನಾರ್,ನಿಹಾಲ್ ಪಿ ಶೆಟ್ಟಿ, ಕೃಷ್ಣಪ್ರಸಾದ್ ಆಳ್ವ, ಪೂರ್ಣೇಶ್ ಭಂಡಾರಿ,ಶಿವನಾಥ ರೈ ಮೇಗಿನಗುತ್ತು,ದಯಾನಂದ ರೈ ಕೊರ್ಮಂಡ,ರಾಜೇಂದ್ರ ರೈ ಪುಣಚ, ಶಿವಪ್ರಸಾದ್ ಕೋಡಿಂಬಾಡಿ, ರಿತೇಶ್ ಶೆಟ್ಟಿ ಮಂಗಳೂರು,ಚಂದ್ರ ಶೇಖರ ಕಲ್ಲಗುಡ್ಡೆ, ಸಂತೋಷ್ ಭಂಡಾರಿ ಚಿಲ್ಮೆತ್ತಾರು,ಗಿರೀಶ್ ರೈ ಸಂಟ್ಯಾರ್,ಅನಿಮಿನೆಜಸ್, ನೆಬಿಸಾ ಬಪ್ಪಳಿಗೆ, ಪೂರ್ಣಿಮಾ ಸಂಪ್ಯ, ಸಾಹಿರಾ ಬನ್ನೂರು, ಬದ್ರು ಪರ್ಪುಂಜ,ಧರಣಿ ಕೆಯ್ಯೂರು,ಶೌಕತ್ ಕೆಮ್ಮಾರ, ಹಕೀಂ ಬೊಳುವಾರು, ರವೀಂದ್ರ ರೈ,ರಾಜಣ್ಣ, ನವೀನ್ ರೈ ಬನ್ನೂರು, ನೆಕ್ಕಿಲು,ಜಗನ್ನಾಥ ಶೆಟ್ಟಿ ನಡುಮನೆ ಗುತ್ತು, ಮತ್ತಿತರರು ಇದ್ದರು.
ಯೋಗೀಶ್ ಸಾಮಾನಿ ಸ್ವಾಗತಿಸಿದರು. ಕಚೇರಿ ಸಿಬಂದಿ ವಿನೋದ್ ಶೆಟ್ಟಿ ಕೊಳ್ತಿಗೆ, ಲಿಂಗಪ್ಪ ಕೊಡಿಪ್ಪಾಡಿ,ಪ್ರವೀಣ್, ರಚನಾ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

Muliya

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

SendShare7Share
Previous Post

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

Next Post

ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In