• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಾಸಕ ಅಶೋಕ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ  ಮೂರು ಸರಕಾರಿ ಶಾಲೆಗಳು ಕೆಪಿಎಸ್ ಸ್ಕೂಲ್‌ಗೆ ಆಯ್ಕೆ

October 16, 2025
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

February 28, 2026
ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, March 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್ ಪ್ರಶಸ್ತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಶಾಸಕ ಅಶೋಕ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ ಮೂರು ಸರಕಾರಿ ಶಾಲೆಗಳು ಕೆಪಿಎಸ್ ಸ್ಕೂಲ್‌ಗೆ ಆಯ್ಕೆ

by ಪ್ರಜಾಧ್ವನಿ ನ್ಯೂಸ್
October 16, 2025
in ಉದ್ಯೋಗ - ಶಿಕ್ಷಣ, ಪುತ್ತೂರು
0
ಶಾಸಕ ಅಶೋಕ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ  ಮೂರು ಸರಕಾರಿ ಶಾಲೆಗಳು ಕೆಪಿಎಸ್ ಸ್ಕೂಲ್‌ಗೆ ಆಯ್ಕೆ
21
SHARES
59
VIEWS
ShareShareShare

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಸರಕಾರಿ ಹಿ ಪ್ರಾ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಅಯ್ಕೆಯಾಗಿದ್ದು , ಪುತ್ತೂರು ಶಾಸಕ ಅಶೋಕ್ ರೈ ಮನವಿಗೆ ಶಿಕ್ಷಣ ಇಲಾಖೆ ಸ್ಪಂದನೆ ನೀಡಿದೆ.

ಉಪ್ಪಿನಂಗಡಿಯ ಸರಕಾರಿ ಹಿ ಪ್ರಾ ಶಾಲೆ, ನೆಟ್ಟಣಿಗೆ ಮುಡ್ನೂರು ಸರಕಾರಿ ಹಿ ಪ್ರಾ ಶಾಲೆ ಹಾಗೂ ಬಜತ್ತೂರು ಸರಕಾರಿ ಹಿ ಪ್ರಾ ಶಾಲೆ ಇನ್ನು ಮುಂದೆ ಕೆಪಿಎಸ್ ಸ್ಕೂಲ್ ಆಗಿ ಪರಿವರ್ತನೆಯಾಗಲಿದೆ. ಒಟ್ಟು ಎಂಟು ಶಾಲೆಗಳನ್ನು ಅರ್ಹತಾ ಪಟ್ಟಿಗೆ ಕಳುಹಿಸಲಾಗಿದ್ದು ಮೊದಲ ಹಂತದಲ್ಲಿ ಮೂರು ಶಾಲೆಗಳನ್ನು ಶಿಕ್ಷಣ ಇಲಾಖೆ ಆಯ್ಕೆ ಮಾಡಿದೆ.

ಎಲ್‌ಕೆಜಿಯಿಂದೇ ಆಂಗ್ಲ ಮಾಧ್ಯಮ

ಕೆಪಿಎಸ್ ಸ್ಕೂಲ್ ಗಳಲ್ಲಿ ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿ ತನಕ ಒಂದೇ ಸೂರಿನಡಿ ಶಿಕ್ಷಣ ದೊರೆಯಲಿದೆ. ಎಲ್‌ಕೆಜಿಯಿಂದ ಆರಂಭಗೊಂಡು ದ್ವಿತೀಯ ಪಿಯುಸಿ ತನಕ ಆಂಗ್ಲ ಮಾಧ್ಯಮ ಹಗೂ ಕನ್ನಡ ಮಾಧ್ಯಮದಲ್ಲಿ ತರಗತಿಗಳು ನಡೆಯುತ್ತದೆ. ಗ್ರಾಮೀಣ ಭಾಗದ ಶಾಲೆಗಳನ್ನು ಸರಕಾರ ಕೆಪಿಎಸ್ ಸ್ಕೂಲ್‌ಗೆ ಹೆಚ್ಚಾಗಿ ಅಯ್ಕೆ ಮಾಡುತ್ತಿದ್ದು ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಆಂಗ್ಲ ಮಾಧ್ಯಮ ಶಿಕ್ಷಣವನ್ನು ಸರಕಾರಿ ಶಾಲೆಗಳಲ್ಲೇ ಪಡೆಯಬಹುದಾಗಿದೆ.ಈ ಹಿಂದೆ ಪುತ್ತೂರಿನಲ್ಲಿ ಕುಂಬ್ರ ಮತ್ತು ಕೆಯ್ಯೂರು ಸರಕಾರಿ ಹಿ ಪ್ರಾ ಶಾಲೆಗಳನ್ನು ಕೆಪಿಎಸ್ ಸ್ಕೂಲ್‌ಗೆ ಆಯ್ಕೆ ಮಾಡಲಾಗಿತ್ತು. ಇದೀಗ ಇನ್ನೂ ಮೂರು ಶಾಲೆಗಳನ್ನು ಸೇರ್ಪಡೆ ಮಾಡುವುದರ ಜೊತೆಗೆ ಟ್ಟು ೫ ಶಾಲೆಗಳು ಕೆಪಿಎಸ್ ಮಾದರಿ ಶಾಲೆಯಾಗಿ ಪರಿವರ್ತನೆಯಾಗಲಿದೆ.

ಗ್ರಾಮಕ್ಕೊಂದು ಕೆಪಿಎಸ್ ಸ್ಕೂಲ್; ಅಶೋಕ್ ರೈ

camera center ad

ಜಾಹೀರಾತು

Muliya

ಜಾಹೀರಾತು

ಪ್ರತೀ ಗ್ರಾಮಕ್ಕೆ ಒಂದರಂತೆ ಕೆಪಿಎಸ್ ಸ್ಕೂಲ್ ನೀಡಬೇಕು ಎಂದು ಸರಕಾರಕ್ಕೆ ಈಗಾಗಲೇ ಮನವಿಯನ್ನು ಸಲ್ಲಿಸಿದ್ದೆನೆ. ಗ್ರಾಮಕ್ಕೊಂದು ಕೆಪಿಎಸ್ ಮಾದರಿ ಶಾಲೆಯನ್ನು ನೀಡಿದ್ದಲ್ಲಿ ಪ್ರತೀ ಗ್ರಾಮೀಣ ಮಗುವಿಗೂ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆಯಲು ಸುಲಭವಾಗುತ್ತದೆ. ಮಕ್ಕಳ ಸಂಖ್ಯೆ ತೀರಾ ಕಡಿಮೆ ಇರುವ ಶಾಲೆಗಳನ್ನು ಮುಖ್ಯ ಶಾಲೆಯ ಜೊತೆ ಮರ್ಜಿ ಮಾಡುವ ಕೆಲಸವನ್ನೂ ಸರಕಾರ ಮಾಡಲಿದೆ. ಇದರಿಂದ ಶಾಲೆಯಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಬಹುದಾಗಿದೆ. ಒಂದೇ ಸೂರಿನಡಿ ಎಲ್ಲಾ ಶಿಕ್ಷಣವೂ ದೊರೆಯುವ ಕಾರಣಕ್ಕೆ ಶೈಕ್ಷಣಿಕ ಕ್ರಾಂತಿಯೂ ಉಂಟಾಗಬಹುದು ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಬಸ್ ವ್ಯವಸ್ಥೆ ಮಾಡಲಾಗುತ್ತದೆ;

vishnu studio

ಜಾಹೀರಾತು

ಗ್ರಾಮಕ್ಕೊಂದು ಕೆಪಿಎಸ್ ಮಾದರಿ ಶಾಲೆಯನ್ನು ಪ್ರಾರಂಭಿಸಿ ಅಕ್ಕಪಕ್ಕದ ಊರುಗಳಿಂದ ಮಕ್ಕಳನ್ನು ಶಾಲೆಗೆ ಕರೆತರಲು ಬಸ್ಸಿನ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಈಗಾಗಲೇ ಪುತ್ತೂರಿನ ಒಂದೆರಡು ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆತರಲು ಬಸ್ಸಿನ ವ್ಯವಸ್ಥೆಯನ್ನು ಮಾಡಲಾಗಿದ್ದು ಇದು ಯಶ ಕಂಡಿದೆ. ಮುಂದೆ ಗ್ರಾಮಕ್ಕೊಂದು ಕೆಪಿಎಸ್ ಬಂದಲ್ಲಿ ಇದೇ ರೀತಿಯ ವ್ಯವಸ್ಥೆಯು ಮುಂದುವರೆಯುತ್ತದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಸಚಿವರಿಗೆ ಅಭಿನಂದನೆ

Poorna squash

ಜಾಹೀರಾತು

ತನ್ನ ಕ್ಷೇತ್ರಕ್ಕೆ ಮೂರು ಕೆಪಿಎಸ್ ಮಾದರಿ ಶಾಲೆಯನ್ನು ಮಂಜೂರು ಮಾಡಿದ್ದಕ್ಕೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರಿಗೆ ಶಾಸಕ ಅಶೋಕ್ ರೈ ಅಭಿನಂದನೆ ಸಲ್ಲಿಸಿದ್ದು, ಬಾಕಿ ಇರುವ ಐದು ಶಾಲೆಗಳನ್ನು ಶೀಘ್ರ ಈ ಪಟ್ಟಿಗೆ ಸೇರಿಸಬೇಕು ಎಂದು ಈ ಸಂದರ್ಭದಲ್ಲಿ ಸಚಿವರಿಗೆ ಶಾಸಕರು ಮನವಿ ಮಾಡಿದರು

ashwinistudioputtur

ಜಾಹೀರಾತು

SendShare8Share
Previous Post

ದೀಪಾವಳಿ ಪ್ರಯುಕ್ತ ಅಶೋಕ ಜನಮನ 2025 ಮುಖ್ಯಮಂತ್ರಿಗೆ ಕಾರ್ಯಕ್ರಮದ ಆಹ್ವಾನ ನೀಡಿದ ಶಾಸಕ ಅಶೋಕ್ ರೈ

Next Post

ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In