• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಲ್ಲೇರಿಯಲ್ಲಿ  ಕೌಶಲ್ಯ ಅಭಿವೃದ್ಧಿ ಉಚಿತ  ಸ್ವ ಉದ್ಯೋಗ ತರಬೇತಿಯ ಸಮಾರೋಪ

October 17, 2025
ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

by ಪ್ರಜಾಧ್ವನಿ ನ್ಯೂಸ್
October 17, 2025
in ಇತರೆ
0
ಕಲ್ಲೇರಿಯಲ್ಲಿ  ಕೌಶಲ್ಯ ಅಭಿವೃದ್ಧಿ ಉಚಿತ  ಸ್ವ ಉದ್ಯೋಗ ತರಬೇತಿಯ ಸಮಾರೋಪ
10
SHARES
29
VIEWS
ShareShareShare

ಕಲ್ಲೇರಿ:ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಬ್ಯಾಂಕ್ ಒಫ್ ಬರೋಡ ಉಪ್ಪಿನಂಗಡಿ ಶಾಖೆ ಇವರ ನೇತೃತ್ವದಲ್ಲಿ, 3 ತಿಂಗಳ ಉಚಿತ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ ತಣ್ಣೀರು ಪಂಥ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣ ಕಲ್ಲೇರಿ ಯಲ್ಲಿ ನಡೆಯಿತು.

Muliya

ಜಾಹೀರಾತು

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾದ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರು ಇಲ್ಲಿಯ ಮುಖ್ಯ ಕಾರ್ಯನಿರ್ವಹನಾಧಿಕಾರಿ ಜ್ಯೋತಿ ರಾಜ್ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಮಹಿಳೆಯರ ಕೌಶಲ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸ್ವ ಉದ್ಯೋಗ ಮಾಡಲು ಮಹಿಳೆಯರಲ್ಲಿ ಛಲ ಇಚ್ಛಾ ಶಕ್ತಿ ಇದ್ದಲ್ಲಿ ಯಾವ ಕೆಲಸ ಕೂಡ ಸುಲಭ ಸಾಧ್ಯ, ಇನ್ನೂ ಹೆಚ್ಚಿನ ಕೌಶಲ್ಯ ಪಡೆದು ಸ್ವ ಉದ್ಯೋಗಕ್ಕೆ ಎಲ್ಲರೂ ಪ್ರಯತ್ನ ಪಡೆಯಿರಿ ಎಂದು ಕರೆ ನೀಡಿದರು.

ashwinistudioputtur

ಜಾಹೀರಾತು

ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕಾರದ ಜೀವನ್ ಕೊಲ್ಯ ಟೈಲರಿಂಗ್ ಗೆ ಇರುವ ಅವಕಾಶ ಗಳ ಬಗ್ಗೆ ತಿಳಿಸಿ ತರಬೇತಿ ನಂತರ ಎಲ್ಲಾ ಅವಕಾಶ ಸದುಪಯೋಗ ಪಡಿಸಿಕೊಳ್ಳಲು ಸಲಹೆ ನೀಡಿ, ಬ್ಯಾಂಕ್ ನಲ್ಲಿ ಸ್ವ ಉದ್ಯೋಗ ಕ್ಕೆ ಸಿಗುವ ಸೌಲಭ್ಯ ಗಳ ವಿವರಿಸಿದರು.

ತರಬೇತಿ ಪೂರೈಸಿದ ಮಹಿಳೆಯರು ತರಬೇತಿ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ತಣ್ಣೀರು ಪಂಥ ಪಂಚಾಯತ್ ಹಾಲು ಉತ್ಪಾದಕರ ಸೊಸೈಟಿ ಕಾರ್ಯದರ್ಶಿ ಜಯರಾಜ್, ಬ್ರೈಡಲ್ ಮೇಕ್ಅಪ್ ತರಬೇತುದಾರರಾದ ಸಂಧ್ಯಾ ಸಾತ್ವಿಕ್, ಟೈಲರಿಂಗ್ ತರಬೇತುದಾರರಾದ ಮೀನಾಕ್ಷಿ ಉಪಸ್ಥಿತರಿದ್ದರು. ಸ್ನೇಹಾ ಭಟ್ ಕಾರ್ಯಕ್ರಮ ನಿರೂಪಿಸಿ, ಸುಖಿತಾ ಶೆಟ್ಟಿ ಸ್ವಾಗತಿಸಿ, ವೇದಾವತಿ ಶೆಟ್ಟಿ ಧನ್ಯವಾದ ಗೈದರು. 3 ತಿಂಗಳ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಲಾಯಿತು.

SendShare4Share
Previous Post

ಬೆಳ್ತಂಗಡಿ: ಕೊಯ್ಯೂರು ಗ್ರಾಮಗಳ ಪ್ರಯಾಣಿಕರು ಬೇಡಿಕೆಯ ಸರ್ಕಾರಿ ಬಸ್ ಸಂಚಾರ ಪ್ರಾರಂಭ ಬೇಡಿಕೆ ಈಡೇರಿಸಿದ ಶಾಸಕರಾದ ಹರೀಶ್ ಪೂಂಜ

Next Post

ಪಾಕಿಸ್ತಾನದ ಮಿಲಿಟರಿಯ ಸುಳ್ಳು, ಕಪಟ ಜಗತ್ತಿನ ಮುಂದೆ ಮತ್ತೊಮ್ಮೆ ಬಹಿರಂಗ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪಾಕಿಸ್ತಾನದ ಮಿಲಿಟರಿಯ ಸುಳ್ಳು, ಕಪಟ ಜಗತ್ತಿನ ಮುಂದೆ ಮತ್ತೊಮ್ಮೆ ಬಹಿರಂಗ

ಪಾಕಿಸ್ತಾನದ ಮಿಲಿಟರಿಯ ಸುಳ್ಳು, ಕಪಟ ಜಗತ್ತಿನ ಮುಂದೆ ಮತ್ತೊಮ್ಮೆ ಬಹಿರಂಗ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In