• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ವಂಚನೆ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಹಿಳೆಯ ಬಂಧನ

October 21, 2025
ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ವಂಚನೆ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಹಿಳೆಯ ಬಂಧನ

by ಪ್ರಜಾಧ್ವನಿ ನ್ಯೂಸ್
October 21, 2025
in ಕ್ರೈಮ್
0
ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ವಂಚನೆ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಹಿಳೆಯ ಬಂಧನ
48
SHARES
138
VIEWS
ShareShareShare

ಪುತ್ತೂರು: ಪುತ್ತೂರು ನಗರ ಸಹಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಮಹಿಳೆಯೋರ್ವಳನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ತಾಲೂಕು, ಕುಪ್ಪೆಪದವು, ಮುತ್ತೂರು, ಮುರಾ ನಿವಾಸಿ ಫರಿದಾ ಬೇಗಂ ಯಾನೆ ಫರಿದಾ ( 28ವ.) ಬಂಧಿತ ಆರೋಪಿ.

ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊ.ನಂ:77-2025 ಕಲಂ: 316(2), 318(2), 3(5) BNS-2023 ಪ್ರಕರಣದಲ್ಲಿ ಜಯರಾಯ ರವರು ಮಂಗಳೂರು ನಗರದ ಎಂಪಾಯರ್ ಮಾಲ್ ನಲ್ಲಿ ಲ್ಯಾಪ್ ಟಾಪ್ ಬಜಾರ್ ಎಂಬ ಸ್ಟೋರ್ ಇಟ್ಟುಕೊಂಡು ಎಲ್ಲಾ ಕಂಪನಿಗಳ ಲ್ಯಾಪ್ ಟಾಪ್ ಗಳನ್ನು ಸೇಲ್ಸ್ ಮತ್ತು ಸರ್ವೀಸ್ ಮಾಡಿಕೊಂಡಿದ್ದರು ಸದ್ರಿಯವರ ಈ ಶಾಪ್ ನಿಂದ 1). ಆಪಲ್ ಕಂಪನಿಯ Macbook pro A2141 ಲ್ಯಾಪ್ ಟಾಪ್ 2). ಡೆಲ್ ಕಂಪನಿಯ Dell 5440/Core i5-13/16GB ಲ್ಯಾಪ್ ಟಾಪ್ ಮತ್ತು 3). ಆಪಲ್ ಕಂಪನಿಯ Macbook pro 2442 2021 M1 PRO ಲ್ಯಾಪ್ ಟಾಪ್ ನ್ನು ಆರೋಪಿತೆ ಫರಿಧಾ ಬೇಗಂ @ ಫರಿದಾ ಎಂಬುವಳು ತನ್ನ ಪರಿಚಯದ ವ್ಯಕ್ತಿಯ ಮೂಲಕ ಮಾನ್ಯತೆ ಇಲ್ಲದ ಚೆಕ್ ಗಳನ್ನು ನೀಡಿ ಲ್ಯಾಪ್ ಟಾಪ್ ಗಳನ್ನು ಖರೀದಿಸಿಕೊಂಡು ಪಿರ್ಯಾದಿದಾರಿಗೆ ಒಟ್ಟು ರೂ 1,98,000/- ರೂಪಾಯಿಯ ಹಣವನ್ನು ಪಾವತಿಸದೇ ಮೋಸ ಮಾಡಿದ ಫರೀದಾ ಬೇಗಂ ಎಂಬುವಳನ್ನು ಬರ್ಕೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಮೋಹನ ಕೊಟ್ಟಾರಿರವರ ನೇತೃತ್ವದಲ್ಲಿ ಪ್ರಕರಣದ ತನಿಖಾಧಿಕಾರಿ ವಿನಾಯಕ ತೊರಗಲ್ ಮತ್ತು ಮಹಿಳಾ ಸಿಬ್ಬಂದಿಗಳ ಮೂಲಕ ಪತ್ತೆ ಮಾಡಿ ವಶಕ್ಕೆ ಪಡೆದು ದಸ್ತಗಿರಿ ಮಾಡಿ ಆರೋಪಿತಳಾದ ಫರಿದಾ ಬೇಗಂ @ ಫರಿದಾ, ಪ್ರಾಯ 28 ವರ್ಷ, ಗಂಡ- ರಮಿಜ್ ರಾಜ್, ವಾಸ-ಡೋರ್ ನಂ. 5/314, ಮುರಾ ಹೌಸ್, ಮುತ್ತೂರು ಗ್ರಾಮ, ಕುಪ್ಪೆಪದವು ಅಂಚೆ, ಮಂಗಳೂರು ತಾಲೂಕು ಎಂಬುವಳನ್ನು ಮಾನ್ಯ ನ್ಯಾಯಾಲಯಕ್ಕೆ ದಿನಾಂಕ:19-10-2025 ರಂದು ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ದಿನಂಕ್ 03-11-2025 ರ ವರೆಗೆ ಆರೋಪಿತಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿರುತ್ತದೆ.

ಫರಿದಾ ಬೇಗಂ ಪ್ರತಿಷ್ಠಿತ ಚಿನ್ನಾಭರಣಗಳ ಹಾಗೂ ಎಲೆಕ್ಟ್ರಾನಿಕ್ ಅಂಗಡಿಗಳಿಗೆ ಭೇಟಿ ಮಾಡಿ ತನ್ನ ಮಾತುಗಳಿಂದ ಅಂಗಡಿ ಮಾಲಕರನ್ನು ನಂಬಿಸಿ, ವಿವಿಧ ಬ್ಯಾಂಕ್ ಗಳ ಮಾನ್ಯತೆ ಇಲ್ಲದ ಚೆಕ್ ಗಳನ್ನು ನೀಡಿ ಬೆಲೆಬಾಳುವ ಸೊತ್ತುಗಳನ್ನು ಖರೀದಿಸಿ ಮೋಸಗೊಳಿಸಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಯ ಈ ಪ್ರಕರಣವಲ್ಲದೆ ಪುತ್ತೂರು ನಗರದಲ್ಲಿ 3,ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆ, ಬಜಪೆ ಪೊಲೀಸ್ ಠಾಣೆ, ಮೂಡಬಿದ್ರೆ ಪೊಲೀಸ್ ಠಾಣೆ, ಮುಲ್ಕಿ ಪೊಲೀಸ್ ಠಾಣೆಯಲ್ಲಿ ತಲಾ ಒಂದೊಂದು ಮೋಸ, ವಂಚನೆಯ ಪ್ರಕರಣಗಳು ಮತ್ತು ಉಡುಪಿ ಜಿಲ್ಲೆಯ ಶಿರ್ವ ಪೊಲೀಸ್ ಠಾಣೆಯಲ್ಲಿ ಒಂದು ಮೋಸ ವಂಚನೆಯ ಪ್ರಕರಣವು ದಾಖಲಾಗಿರುತ್ತದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

ಫರಿದಾ ಬೇಗಂ ಮುಲ್ಕಿ ಪೊಲೀಸ್ ಠಾಣೆಯ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ನ್ಯಾಯಾಲಯಕ್ಕೆ ಪ್ರಕರಣದ ವಿಚಾರಣೆಗೆ ಹಾಜರಾಗದೇ ಇದ್ದುದರಿಂದ ನ್ಯಾಯಾಲಯವು ಆಕೆಯ ವಿರುದ್ದ ವಾರೆಂಟ್ ನ್ನು ಹೊರಡಿಸಿರುತ್ತದೆ. ಕಾವೂರು ಮತ್ತು ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಗಳಲ್ಲಿ ದಸ್ತಗಿರಿಯಾಗದೆ ತಲೆಮರೆಸಿಕೊಂಡಿರುತ್ತಾಳೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

SendShare19Share
Previous Post

ಪುತ್ತೂರು: ಸಿಡಿಲಿನ ಆರ್ಭಟಕ್ಕೆ ಎರಡು ಮನೆಗಳು ಛಿದ್ರ : ನಾಲ್ವರು ಅಸ್ವಸ್ಥ

Next Post

ಸಿಎಂ ಭಾಗವಹಿಸಿದ ಜನಮನ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಪುತ್ತೂರಿನ ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ 11ಕ್ಕೂ ಅಧಿಕ ಮಂದಿ ಮಹಿಳೆಯರು ಹಾಗೂ ಮಕ್ಕಳು ಅಸ್ವಸ್ಥ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In