• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮಯ್ಯನವರ ಹೇಳಿಕೆ ಕೈಲಾಗದವನು ಮೈ ಪರಚಿಕೊಂಡಂತಿದೆ: ಸಂಸದ ಕ್ಯಾ.ಚೌಟ

October 21, 2025
ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ – ಮೋದಿ ಶುಭಾಶಯ

ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

June 18, 2026
ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

June 17, 2026
ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

June 17, 2026
ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

June 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, June 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮಯ್ಯನವರ ಹೇಳಿಕೆ ಕೈಲಾಗದವನು ಮೈ ಪರಚಿಕೊಂಡಂತಿದೆ: ಸಂಸದ ಕ್ಯಾ.ಚೌಟ

by ಪ್ರಜಾಧ್ವನಿ ನ್ಯೂಸ್
October 21, 2025
in ದಕ್ಷಿಣ ಕನ್ನಡ, ಮಂಗಳೂರು
0
ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮಯ್ಯನವರ ಹೇಳಿಕೆ ಕೈಲಾಗದವನು ಮೈ ಪರಚಿಕೊಂಡಂತಿದೆ: ಸಂಸದ ಕ್ಯಾ.ಚೌಟ
26
SHARES
74
VIEWS
ShareShareShare

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು ಜಿಎಸ್‌ಟಿ ದರ ಕಡಿತದ ಮೂಲಕ ಜನಸಾಮಾನ್ಯರ ಮೇಲಿನ ತೆರಿಗೆ ಹೊರೆ ಇಳಿಸಿರುವುದು ಐತಿಹಾಸಿಕ ನಿರ್ಧಾರ. ಆದರೆ ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ತಪ್ಪು ನಿರ್ಧಾರಗಳಿಂದ ಆರ್ಥಿಕ ಸ್ಥಿತಿ ಹಳ್ಳ ಹಿಡಿಸಿರುವ ಸಿಎಂ ಸಿದ್ದರಾಮಯ್ಯನವರು ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಜನಪ್ರಿಯತೆ ಅರಗಿಸಿಕೊಳ್ಳಲು ಸಾಧ್ಯವಾಗದೆ ಸುಳ್ಳು ಹೇಳಿಕೆ ನೀಡುವ ಮೂಲಕ ಹತಾಶೆ ವ್ಯಕ್ತಪಡಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಹೇಳಿದ್ದಾರೆ.

ಪುತ್ತೂರಿಗೆ ನಿನ್ನೆ ಭೇಟಿ ನೀಡಿದ್ದ ಸಿದ್ದರಾಮಯ್ಯನವರು ಕರ್ನಾಟಕ ಸೇರಿ ಇಡೀ ದೇಶದ ಜನರಿಗೆ ಅನುಕೂಲ ತಂದಿರುವ ಜಿಎಸ್‌ಟಿ ತೆರಿಗೆ ಇಳಿಕೆ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಕ್ಯಾ. ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಈ ಹತಾಶೆಯ ಹೇಳಿಕೆ “ಕೈಲಾಗದವನು ಮೈ ಪರಚಿಕೊಂಡ” ಎನ್ನುವಂತಿದೆ. ಅವರ 15,000 ಕೋಟಿ ಕರ್ನಾಟಕ್ಕೆ ನಷ್ಟ ಎಂಬ ಹೇಳಿಕೆಗೆ ಯಾವುದೇ ಆಧಾರವಿಲ್ಲ. ತಮ್ಮ ಸರ್ಕಾರದ ಆರ್ಥಿಕ ಅಧೋಗತಿಯನ್ನು ಮುಚ್ಚಿ ಹಾಕುವುದಕ್ಕೆ ಪದೇಪದೇ ಮೋದಿ ಸರ್ಕಾರದ ಮೇಲೆ ಗೂಬೆಕೂರಿಸುವ ಅತ್ಯಂತ ಕೀಳು ಮಟ್ಟದ ರಾಜಕೀಯ ಮಾಡುತ್ತಿರುವುದು ಸಿದ್ದರಾಮಯ್ಯನವರಿಗೆ ಶೋಭೆ ತರುವುದಿಲ್ಲ. ಮೋದಿ ಸರ್ಕಾರವು ಜಿಟಿಎಸ್‌ ಸ್ಲ್ಯಾಬ್‌ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತಂದಿರುವುದರಿಂದ ದೇಶದ ಪ್ರತಿಯೊಬ್ಬ ನಾಗರಿಕರಿಗೂ ಆರ್ಥಿಕ ಲಾಭವುಂಟು ಮಾಡಿದೆ. ಆದರೆ, ಯಾವುದೇ ಅಂಕಿ-ಅಂಶ ಅಥವಾ ದಾಖಲೆಯಿಲ್ಲದೆ ಸಿದ್ದರಾಮಯ್ಯನವರು ಸಾರ್ವಜನಿಕ ವೇದಿಕೆಯಲ್ಲಿ ನಿಂತು ಜನರನ್ನು ದಾರಿತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಮೋದಿಯವರು ಜಿಎಸ್ಟಿ ತಂದು ಜನರನ್ನು ಲೂಟಿ ಮಾಡುತ್ತಿದ್ದಾರೆ ಎಂದು ಗದ್ದಲ ಎಬ್ಬಿಸುತ್ತಿದ್ದ ಕಾಂಗ್ರೆಸ್ಸಿಗರು, ಈಗ ಜಿಎಸ್‌ಟಿ ಕಡಿಮೆ ಮಾಡಿರುವುದರಿಂದ ತಮ್ಮ ಸರ್ಕಾರಕ್ಕೆ ನಷ್ಟ ಆಗುತ್ತಿದೆ ಬೊಬ್ಬೆ ಹೊಡೆಯುತ್ತಿದ್ದಾರೆ. ಸಿದ್ದರಾಮಯ್ಯನವರು ಈಗ ಕೇವಲ ರಾಜಕೀಯವಾಗಿ ಟೀಕಿಸಬೇಕೆಂಬ ಕಾರಣಕ್ಕಾಗಿ ಜಿಎಸ್‌ಟಿ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಸ್ಪಷ್ಟ. ಕಾಂಗ್ರೆಸ್‌ ಸರ್ಕಾರ ತನ್ನ ಎಲ್ಲ ಆರ್ಥಿಕ ವೈಫಲ್ಯ, ಭ್ರಷ್ಟ ಆಡಳಿತ ಮತ್ತು ದುಂದು ವೆಚ್ಚಗಳಿಗೆ ಕೇಂದ್ರದ ಮೇಲೆ ದೂಷಣೆ ಮಾಡುವುದನ್ನೇ ಸಿದ್ದರಾಮಯ್ಯನವರು ತಮ್ಮ ರಾಜಕೀಯ ಅಜೆಂಡಾ ಮಾಡಿಕೊಂಡಿದ್ದಾರೆ. ಅಸಂಬದ್ಧ ಗ್ಯಾರಂಟಿ ಯೋಜನೆ, ಮುಡಾ ಹಗರಣ, ವಾಲ್ಮೀಕಿ ಹಗರಣ ಹೀಗೆ ಸಿದ್ದರಾಮಯ್ಯನವರ ದುರಾಡಳಿತಕ್ಕೆ ದೊಡ್ಡ ಪಟ್ಟಿಯೇ ಇದೆ. ಇದನ್ನೆಲ್ಲ ಮುಚ್ಚಿ ಹಾಕುವುದಕ್ಕೆ ಇಡೀ ದೇಶವೇ ಸ್ವಾಗತಿಸಿರುವ ಜಿಎಸ್‌ಟಿ ಸುಧಾರಣೆಗಳ ಬಗ್ಗೆ ಈ ರೀತಿ ಬೇಜವಾಬ್ದಾರಿಯಿಂದ ಇಲ್ಲ-ಸಲ್ಲದ ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ಕ್ಯಾ. ಚೌಟ ಅವರು ಹೇಳಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare10Share
Previous Post

ಪುತ್ತೂರು: ಬೆದ್ರಾಳದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ : ಶಾಸಕ ಅಶೋಕ್ ರೈ ಭೇಟಿ

Next Post

ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ - ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In