• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಳ್ಳಾರಿ ಜೀನ್ಸ್‌ ಜಾಗತಿಕ ಮಟ್ಟದಲ್ಲಿ “ಮೇಡ್‌ ಇನ್‌ ಇಂಡಿಯಾ” ಸ್ಥಾನಮಾನ ಲಭಿಸುವಂತೆ ಮಾಡಲಾಗುವುದು

April 29, 2024
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

September 9, 2026
ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ  ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

ಸೌದಿ ಮೇಲೆ ಕ್ಷಿಪಣಿ ದಾಳಿ:  ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ  ಗುಡುಗು

ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

September 8, 2026
ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಬಳ್ಳಾರಿ ಜೀನ್ಸ್‌ ಜಾಗತಿಕ ಮಟ್ಟದಲ್ಲಿ “ಮೇಡ್‌ ಇನ್‌ ಇಂಡಿಯಾ” ಸ್ಥಾನಮಾನ ಲಭಿಸುವಂತೆ ಮಾಡಲಾಗುವುದು

by ಪ್ರಜಾಧ್ವನಿ ನ್ಯೂಸ್
April 29, 2024
in ಇತರೆ, ರಾಷ್ಟ್ರೀಯ
0
ಬಳ್ಳಾರಿ ಜೀನ್ಸ್‌ ಜಾಗತಿಕ ಮಟ್ಟದಲ್ಲಿ “ಮೇಡ್‌ ಇನ್‌ ಇಂಡಿಯಾ” ಸ್ಥಾನಮಾನ ಲಭಿಸುವಂತೆ ಮಾಡಲಾಗುವುದು
5
SHARES
15
VIEWS
ShareShareShare

ಹೊಸಪೇಟೆ (ಏ.29): ಬಳ್ಳಾರಿ ಜೀನ್ಸ್‌ ಜಾಗತಿಕ ಮಟ್ಟದಲ್ಲಿ “ಮೇಡ್‌ ಇನ್‌ ಇಂಡಿಯಾ” ಸ್ಥಾನಮಾನ ಲಭಿಸುವಂತೆ ಮಾಡಲಾಗುವುದು. ಈ ಭಾಗದಲ್ಲಿ ಉದ್ಯೋಗ ಸೃಷ್ಟಿಗಾಗಿ ಜೀನ್ಸ್‌ ಉದ್ಯಮಕ್ಕೆ ಉತ್ತೇಜನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ವಿಕಸಿತ ಭಾರತಕ್ಕೆ ವಿಜಯ ಸಂಕಲ್ಪ ಸಮಾವೇಶವನ್ನುದ್ದೇಶಿಸಿ ಬಳ್ಳಾರಿ, ರಾಯಚೂರು, ಕೊಪ್ಪಳ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರ ಪ್ರಚಾರ ಭಾಷಣ ಮಾಡಿದ ಅವರು ಈ ಘೋಷಣೆ ಮಾಡಿದರು. ಈ ಭಾಗದಲ್ಲಿ ಜೀನ್ಸ್‌, ಮತ್ತು ಉಕ್ಕು ಉದ್ಯಮ, ಕೃಷಿ ವಲಯದಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡಬೇಕಿದೆ.

ಇದರಿಂದ ಈ ಭಾಗದಲ್ಲಿ ಯುವಕರಿಗೆ ಉದ್ಯೋಗ ಸೃಷ್ಟಿಯಾಗಲಿದೆ. ಇದಕ್ಕಾಗಿ ಕ್ರಮ ವಹಿಸಲಾಗುವುದು ಎಂದರು. ಕೊಪ್ಪಳದ ಆಟಿಕೆ ಜಾಗತಿಕ ಮಟ್ಟಕ್ಕೆ: ಈ ಹಿಂದೆ ಆಟಿಕೆಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿತ್ತು. ಆದರೆ, ಮೋದಿ ಸರ್ಕಾರ ಬಂದ ಬಳಿಕ ಆಟಿಕೆಗಳ ಉದ್ಯಮಕ್ಕೆ ಉತ್ತೇಜನ ನೀಡಲಾಯಿತು. ಕೊಪ್ಪಳದ ಆಟಿಕೆಗಳಿಗೆ ಈಗ ಹೊರ ದೇಶಗಳಲ್ಲೂ ಭಾರೀ ಬೇಡಿಕೆ ಇದೆ. ಇದರಿಂದ ನಮ್ಮ ದೇಶದಲ್ಲಿ ಉತ್ಪಾದನೆ ಆಗುವ ಆಟಿಕೆಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಆಮದು ಮಾಡಿಕೊಳ್ಳುವ ಪ್ರಕ್ರಿಯೆ ತಗ್ಗಿದೆ ಎಂದರು.

Muliya

ಜಾಹೀರಾತು

8722552464 Astrloger

ಜಾಹೀರಾತು

ಬೆಳಗಾವಿ, ಶಿರಸಿಯಲ್ಲಿ ಬಹಿರಂಗ ಸಭೆ ಮುಗಿಸಿಕೊಂಡು ಇಲ್ಲಿನ ಜಿಎಂಐಟಿ ಹೆಲಿಪ್ಯಾಡ್‌ಗೆ ವಿಶೇಷ ಭದ್ರತೆಯಲ್ಲಿ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಬರುವಾಗಲೇ ಜಿಎಂಐಟಿ ಅತಿಥಿ ಗೃಹದಲ್ಲಿ ಬೆಣ್ಣೆದೋಸೆ ಸವಿದು ಬಂದಿದ್ದರೇನೋ ಎಂಬಂತೆ ಐದು ಸಲ ದಾವಣಗೆರೆಗೆ ಬಂದರೂ ಎಂದಿಗೂ ಬೆಣ್ಣೆದೋಸೆ ಬಗ್ಗೆ ಮಾತನಾಡದಿದ್ದ ಮೋದಿ, ಇಂದು ಮಾತ್ರ ಮುಕ್ತವಾಗಿ ಮಾತನಾಡುತ್ತಾ, ಬಿಜೆಪಿ ವಿಜಯೋತ್ಸವವನ್ನು ಬೆಣ್ಣೆದೋಸೆ ಸಂಭ್ರಮೋತ್ಸವವಾಗಿ ಜೂ.4ಕ್ಕೆ ಇಲ್ಲಿ ಆಚರಿಸುವಂತೆ ಮುಖಂಡರಿಗೆ ಕರೆ ನೀಡಿದರು

ಜಾಹೀರಾತು

ಮೋದಿ ಆಗಮನಕ್ಕಾಗಿ ಇಡೀ ಊರಿನಾದ್ಯಂತ ವಾಹನ ಸಂಚಾರ, ಮಾರ್ಗ ಬದಲಾವಣೆ ಮಾಡಲಾಗಿತ್ತು. ಪುಟ್ಟ ಮಕ್ಕಳಿಂದ ವಯೋವೃದ್ಧರವರೆಗೆ, ಸಶಕ್ತರಿಂದ ಅಶಕ್ತರವರೆಗೆ ರಸ್ತೆಯ ಎರಡೂ ಬದಿ ಸಾವಿರಾರು ಸಂಖ್ಯೆಯಲ್ಲಿ ಮೋದಿ ಸಾಗುವುದನ್ನು ನೋಡಲು ಸೇರಿದ್ದರೆ, ಸುಮಾರು ಅಪಾರ ಸಂಖ್ಯೆ ಜನರು ಹೈಸ್ಕೂಲ್ ಮೈದಾನದ ಆವರಣ, ಪೆಂಡಾಲ್ ಒಳಗೆ ಜಮಾಯಿಸಿದ್ದರು. ಹೈಸ್ಕೂಲ್ ಮೈದಾನಕ್ಕೆ ಮೋದಿ ಆಗಮನದೊಂದಿಗೆ ಮಿಂಚಿನ ಸಂಚಲನ ಉಂಟಾಯಿತು. ಗತ್ತು ಗಾಂಭೀರ್ಯದಿಂದ ವೇದಿಕೆಗೆ ಆಗಮಿಸಿದ ಮೋದಿ ಜನರಿಗೆ ಕೈ ಮುಗಿಯುತ್ತಾ, ಕೈ ಬೀಸುತ್ತಾ ವೇದಿಕೆಯಲ್ಲಿ ಹೆಜ್ಜೆ ಹಾಕಿದರೆ ಮೋದಿ ಮೋದಿ ಮೋದಿ ಎಂಬ ಹರ್ಷೋದ್ಘಾರ ಮುಗಿಲು ಮುಟ್ಟಿದವು.

SendShare2Share
Previous Post

ಬಲ್ನಾಡು ಶ್ರೀ ದಂಡನಾಯಕ- ಉಳ್ಳಾಲ್ತಿ, ಹಾಗೂ ಪರಿವಾರ ದೈವಗಳ ನೇಮ ನಡಾವಳಿ

Next Post

‘ಪ್ರಜ್ವಲ್ ಪ್ರಕರಣದಲ್ಲಿ” ಕುಟುಂಬವನ್ನು ಏಕೆ ಎಳೆಯುತ್ತೀರಾ?’    ದೇವೇಗೌಡರು,ನನ್ನ ಹೆಸರನ್ನು ಏಕೆ ಸೇರಿಸುತ್ತೀರಾ?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
‘ಪ್ರಜ್ವಲ್ ಪ್ರಕರಣದಲ್ಲಿ” ಕುಟುಂಬವನ್ನು ಏಕೆ ಎಳೆಯುತ್ತೀರಾ?’     ದೇವೇಗೌಡರು,ನನ್ನ ಹೆಸರನ್ನು ಏಕೆ ಸೇರಿಸುತ್ತೀರಾ?

'ಪ್ರಜ್ವಲ್ ಪ್ರಕರಣದಲ್ಲಿ'' ಕುಟುಂಬವನ್ನು ಏಕೆ ಎಳೆಯುತ್ತೀರಾ?'    ದೇವೇಗೌಡರು,ನನ್ನ ಹೆಸರನ್ನು ಏಕೆ ಸೇರಿಸುತ್ತೀರಾ?

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In