• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
‘ಪ್ರಜ್ವಲ್ ಪ್ರಕರಣದಲ್ಲಿ” ಕುಟುಂಬವನ್ನು ಏಕೆ ಎಳೆಯುತ್ತೀರಾ?’     ದೇವೇಗೌಡರು,ನನ್ನ ಹೆಸರನ್ನು ಏಕೆ ಸೇರಿಸುತ್ತೀರಾ?

‘ಪ್ರಜ್ವಲ್ ಪ್ರಕರಣದಲ್ಲಿ” ಕುಟುಂಬವನ್ನು ಏಕೆ ಎಳೆಯುತ್ತೀರಾ?’    ದೇವೇಗೌಡರು,ನನ್ನ ಹೆಸರನ್ನು ಏಕೆ ಸೇರಿಸುತ್ತೀರಾ?

April 29, 2024
ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

July 26, 2026
ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

July 26, 2026
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

July 26, 2026
ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್  ಮಾಲಕ  ಗಂಭೀರ ಗಾಯ

ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್ ಮಾಲಕ ಗಂಭೀರ ಗಾಯ

July 26, 2026
ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

July 25, 2026
ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

July 25, 2026
ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

July 25, 2026
ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

July 25, 2026
ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

July 25, 2026
ಯುವಜನರು ಪ್ರತಿಯೊಂದು ವಿಷಯವನ್ನೂ ಪ್ರಶ್ನಿಸುವ ಮನೋಭಾವ ಹೊಂದಿದ್ದು ಅವರೊಂದಿಗೆ ಪ್ರೀತಿ, ಸಂವಹನ ಮತ್ತು ಅರ್ಥಪೂರ್ಣ ಒಡನಾಟ ಬೆಳೆಸುವುದು ಅತ್ಯಗತ್ಯ : ಮೋಹನ್ ಭಾಗವತ್

ಯುವಜನರು ಪ್ರತಿಯೊಂದು ವಿಷಯವನ್ನೂ ಪ್ರಶ್ನಿಸುವ ಮನೋಭಾವ ಹೊಂದಿದ್ದು ಅವರೊಂದಿಗೆ ಪ್ರೀತಿ, ಸಂವಹನ ಮತ್ತು ಅರ್ಥಪೂರ್ಣ ಒಡನಾಟ ಬೆಳೆಸುವುದು ಅತ್ಯಗತ್ಯ : ಮೋಹನ್ ಭಾಗವತ್

July 25, 2026
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನೀಡಲಾಗಿದ್ದ ಗಡುವು ಅಂತ್ಯ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನೀಡಲಾಗಿದ್ದ ಗಡುವು ಅಂತ್ಯ

July 25, 2026
ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

July 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, July 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ  101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ 101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

‘ಪ್ರಜ್ವಲ್ ಪ್ರಕರಣದಲ್ಲಿ” ಕುಟುಂಬವನ್ನು ಏಕೆ ಎಳೆಯುತ್ತೀರಾ?’    ದೇವೇಗೌಡರು,ನನ್ನ ಹೆಸರನ್ನು ಏಕೆ ಸೇರಿಸುತ್ತೀರಾ?

''ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ''

by ಪ್ರಜಾಧ್ವನಿ ನ್ಯೂಸ್
April 29, 2024
in ರಾಜ್ಯ
0
‘ಪ್ರಜ್ವಲ್ ಪ್ರಕರಣದಲ್ಲಿ” ಕುಟುಂಬವನ್ನು ಏಕೆ ಎಳೆಯುತ್ತೀರಾ?’     ದೇವೇಗೌಡರು,ನನ್ನ ಹೆಸರನ್ನು ಏಕೆ ಸೇರಿಸುತ್ತೀರಾ?
68
SHARES
195
VIEWS
ShareShareShare

ಜೆಡಿಎಸ್‌ನಿಂದ ಸಂಸದ ಪ್ರಜ್ವಲ್ ರೇವಣ್ಣ , ಪ್ರಜ್ವಲ್ ವಿರುದ್ಧ ಪಕ್ಷ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೆ. ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಅನುಭವಿಸಲೇ ಬೇಕು.

ಎಸ್ಐಟಿ(  ರಚನೆಯಾಗಿದೆ  ತನಿಖೆ ಮೂಲಕ ಸತ್ಯಾಂಶ ಹೊರ ಬರಲಿ. ಎಸ್ಐಟಿ  ತಪ್ಪು ಸಾಬೀತು ಮಾಡಿದ್ರೆ ಶಿಕ್ಷೆ ಅನುಭವಿಸಲೇ ಬೇಕು. ಅಶ್ಲೀಲ ವಿಡಿಯೋ ಪ್ರಕರಣ ವೈಯಕ್ತಿಯವಾಗಿ ವ್ಯಕ್ತಿಯ ಹಿನ್ನೆಲೆಯಲ್ಲಿ ನಡೆದಿದೆ.

ಪ್ರಜ್ವಲ್ ಪ್ರಕರಣದಲ್ಲಿ ಕುಟುಂಬವನ್ನು ಏಕೆ ಎಳೆಯುತ್ತೀರಾ..? ದೇವೇಗೌಡರು , ನನ್ನ ಹೆಸರನ್ನು ಏಕೆ ಇದರಲ್ಲಿ ಸೇರಿಸುತ್ತೀರಾ..? ಎಂದು ಹೆಚ್‌ಡಿಕೆ ಪ್ರಶ್ನಿಸಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

ದೇವೇಗೌಡರು ನಾನು ಮಹಿಳೆಯರ ವಿಚಾರದಲ್ಲಿ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಪ್ರಜ್ವಲ್ ವಿಚಾರ ಈಗ ತಿಳಿದಿದೆ , ಮೊದಲೇ ತಿಳಿದಿದ್ದರೆ ಕ್ರಮ ತೆಗೆದುಕೊಳ್ಳುತ್ತಿದ್ದೆ. ಅಶ್ಲೀಲ ವಿಡಿಯೋ ಪ್ರಕರಣ  ಕುಟುಂಬಕ್ಕೆ ಮಾತ್ರವಲ್ಲ, ಇಡೀ ಸಮಾಜಕ್ಕೆ ಮುಜುಗರ ಎಂದು ಕುಮಾರಸ್ವಾಮಿ ಹೇಳಿದ್ದಾರೆ

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಕಳೆದ ಗುರುವಾರ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದರು. ”ಜನಸಾಮಾನ್ಯರನ್ನು ತಲುಪಿರುವ ಪೆನ್‌ಡ್ರೈವ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ತುಣುಕುಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿಎಸ್‌ಐಟಿ ತನಿಖೆ ನಡೆಸಬೇಕು” ಎಂದು ಕೋರಿದ್ದರು. ಅದರೊದಿಗೆ ಹಲವು ಜನಪರ ಹಾಗೂ ಮಹಿಳಾ ಪರ ಸಂಘಟನೆಗಳು ಈ ಸಂಬಂಧ ತನಿಖೆ ನಡೆಸುವಂತೆ ಸರಕಾರವನ್ನು ಆಗ್ರಹಿಸಿದ್ದವು.

SendShare27Share
Previous Post

ಬಳ್ಳಾರಿ ಜೀನ್ಸ್‌ ಜಾಗತಿಕ ಮಟ್ಟದಲ್ಲಿ “ಮೇಡ್‌ ಇನ್‌ ಇಂಡಿಯಾ” ಸ್ಥಾನಮಾನ ಲಭಿಸುವಂತೆ ಮಾಡಲಾಗುವುದು

Next Post

ಗ್ರಾಹಕರ ಕೈಸುಡುತ್ತಿದೆ ಮಾವಿಗೆ ಸೇಬಿನ ರೇಟು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಗ್ರಾಹಕರ ಕೈಸುಡುತ್ತಿದೆ ಮಾವಿಗೆ ಸೇಬಿನ ರೇಟು

ಗ್ರಾಹಕರ ಕೈಸುಡುತ್ತಿದೆ ಮಾವಿಗೆ ಸೇಬಿನ ರೇಟು

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..