• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಯುಎಇ 100 ಮಿಲಿಯನ್ ದಿರಾಮ್ ಲಾಟರಿ ಗೆದ್ದ ಭಾರತ ಮೂಲದ ಅನಿಲ್‌ ಕುಮಾರ್‌

October 28, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, May 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ಯುಎಇ 100 ಮಿಲಿಯನ್ ದಿರಾಮ್ ಲಾಟರಿ ಗೆದ್ದ ಭಾರತ ಮೂಲದ ಅನಿಲ್‌ ಕುಮಾರ್‌

by ಪ್ರಜಾಧ್ವನಿ ನ್ಯೂಸ್
October 28, 2025
in ಅಂತರಾಷ್ಟ್ರೀಯ, ಮನೋರಂಜನೆ, ಲೈಫ್ ಸ್ಟೈಲ್, ಸಾಂಸ್ಕೃತಿಕ
0
ಯುಎಇ 100 ಮಿಲಿಯನ್ ದಿರಾಮ್ ಲಾಟರಿ ಗೆದ್ದ ಭಾರತ ಮೂಲದ ಅನಿಲ್‌ ಕುಮಾರ್‌
77
SHARES
220
VIEWS
ShareShareShare

ಅಬುದಾಬಿಯಲ್ಲಿ ವಾಸಿಸುವ 29 ವರ್ಷದ ಭಾರತೀಯ ಮೂಲದ ಅನಿಲ್‌ಕುಮಾರ್ ಬೊಲ್ಲಾ ಎಂಬ ವ್ಯಕ್ತಿ ಅಕ್ಟೋಬರ್ 18 ರಂದು ನಡೆದ 23 ನೇ ಲಕ್ಕಿ ಡೇ ಡ್ರಾದಲ್ಲಿ ಯುಎಇ ಲಾಟರಿಯ 100 ಮಿಲಿಯನ್ ದಿರಾಮ್ ( 240 ಕೋಟಿಗೂ ಹೆಚ್ಚು) ಜಾಕ್‌ಪಾಟ್ ಹೊಡೆದಿದ್ದಾರೆ. ಇದರಲ್ಲಿ ವಿಶೇಷವೆಂದರೆ ಆತ ಲಾಟರಿಗಾಗಿ ಆಯ್ಕೆ ಮಾಡಿಕೊಂಡ ನಂಬರ್. ಇದೇನು ಲಾಟರಿ ನಂಬರ್‌ ವಿಶೇಷ ಅಂದ್ರೆ ಅದು ಆತನ ತಾಯಿಯ ಹುಟ್ಟುಹಬ್ಬದ ಸಂಖ್ಯೆ ಎಂಬುದು ಈಗ ಎಲ್ಲರ ಅಚ್ಚರಿಗೆ ಕಾರಣವಾಗಿದೆ

ಯುಎಇ ಲಾಟರಿಯು ವಿಜೇತರ ಸಂದರ್ಶನದ ವೀಡಿಯೊವನ್ನು ಎಕ್ಸ್ ನಲ್ಲಿ ಹಂಚಿಕೊಂಡಿದೆ. ಈ ಸಂದರ್ಶನದಲ್ಲಿ ಅನಿಲ್‌ ಕುಮಾರ್‌ ಇದೇ ನಂಬರ್‌ ಅನ್ನು ಲಾಟರಿಗೆ ಆಯ್ಕೆ ಮಾಡಿದ್ದೇಕೆ? ಎಂದು ಕೇಳಿದ ಪ್ರಶ್ನೆಗೆ ಲಾಟರಿ ವಿಜೇತ ಅನಿಲ್‌ ಕುಮಾರ್‌ ಉತ್ತರಿಸಿ ನಾನು ಲಾಟರಿ ‌ಡ್ರಾ ಕರೆ ಬಂದಾಗ ನಾನು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದೆ, ನನಗೆ ಕರೆ ಬಂದಾಗ ನನಗೆ ಇದು ಅವಾಸ್ತವಿಕ ಎಂದೆನಿಸಿತು, ನಂತರ ಅದು ನಿಜ ಎಂದು ತಿಳಿದಾಗ ನನಗೆ ಆಘಾತ ಹಾಗೂ ಸಂತೋಷವಾಗಿತ್ತು, ಈ ಗೆಲುವು ನನ್ನ ಕನಸಿಗೆ ಮೀರಿದ್ದು ಎಂದಿದ್ದಾರೆ.

Keshari Durga

ಜಾಹೀರಾತು

ಅನಿಲ್‌ ಕುಮಾರ್‌ ನಾನು ಈ ಹಣವನ್ನು ಜವಾಬ್ದಾರಿಯುತವಾಗಿ ಹೇಗೆ ಹೂಡಿಕೆ ಮಾಡಬೇಕು ಎಂದು ಯೋಚಿಸುತ್ತೇನೆ. ನಾನು ಈ ಹಣದಿಂದ ಸೂಪರ್‌ಕಾರ್ ಖರೀದಿಸಿ ಐಷಾರಾಮಿ ರೆಸಾರ್ಟ್ ಅಥವಾ ಸೆವೆನ್ ಸ್ಟಾರ್ ಹೋಟೆಲ್‌ನಲ್ಲಿ ಆಚರಿಸಲು ಇಷ್ಟಪಡುತ್ತೇನೆ, ಹಾಗೂ ನನ್ನ ತಂದೆ ತಾಯಿಯನ್ನು ಯುಎಇಗೆ ಕರೆದುಕೊಂಡು ಬರಲು ಇಚ್ಚಿಸುತ್ತೇನೆ. ಅವರಿಗೆ ಸಣ್ಣ ಪುಟ್ಟ ಆಸೆಗಳಿವೆ ನಾನು ಅವನ್ನು ಪೂರೈಸಿ ಅವರೊಂದಿಗೆ ಜೀವನವನ್ನು ಆನಂದದಿಂದ ಜೀವಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.ಇದೇ ವೇಳೆ ತಮಗೆ ಲಾಟರಿ ನೀಡಿದ ಸಂಸ್ಥಗೆ ಹೃತ್ಪೂರ್ವಕ ಧನ್ಯವಾದ ತಿಳಿಸಿದ್ದಾರೆ.

ಈ ಕುರಿತು ಯುಎಇ ಲಾಟರಿಯ ವಾಣಿಜ್ಯ ಗೇಮಿಂಗ್ ನಿರ್ದೇಶಕ ಸ್ಕಾಟ್ ಬರ್ಟನ್ ಮಾತನಾಡಿ “ಮೊದಲನೆಯದಾಗಿ, ಈ ಅದ್ಭುತ ಗೆಲುವಿಗಾಗಿ ಅನಿಲ್‌ಕುಮಾರ್‌ಗೆ ಅಭಿನಂದನೆಗಳು, 100 ಮಿಲಿಯನ್ ದಿರಾಮ್ ಬಹುಮಾನವು ಅವರ ಜೀವನವನ್ನು ಬದಲಾಯಿಸುವುದಲ್ಲದೆ, ಯುಎಇ ಲಾಟರಿಗೆ ಒಂದು ಗಮನಾರ್ಹ ಮೈಲಿಗಲ್ಲನ್ನು ಸೂಚಿಸುತ್ತದೆ. ನಿಯಂತ್ರಿತ, ರೋಮಾಂಚಕಾರಿ ಮತ್ತು ಮೋಜಿನ ಲಾಟರಿ ಅನುಭವಗಳನ್ನು ನೀಡುವಾಗ ಜನರ ಜೀವನವನ್ನು ಉನ್ನತೀಕರಿಸುವ ನಮ್ಮ ಧ್ಯೇಯವನ್ನು ಬಲಪಡಿಸುತ್ತದೆ” ಎಂದು ತಿಳಿಸಿದ್ದಾರೆ.

Fashion street 9902633624

ಜಾಹೀರಾತು

Scafold Academy

ಜಾಹೀರಾತು

ಇನ್ನು, ಲಾಟರಿ ಎಂದ ತಕ್ಷಣ ಎಲ್ಲರಿಗೂ ಇದರಲ್ಲಿ ಎಷ್ಟು ತೆರಿಗೆ ಕಡಿತವಾಗಬಹುದು ಎಂಬ ಪ್ರಶ್ನೆ ಮೂಡುತ್ತದೆ. ಆದರೆ ಯುಎಇಯಲ್ಲಿ ತೆರಿಗೆ ರಹಿತ ಲಾಟರಿ ವ್ಯವಸ್ಥಯಿದ್ದು, ಅನಿಲ್‌ ಕುಮಾರ್‌ ಬೊಲ್ಲಾ ಪಡೆದಿರುವ 100 ಮಿಲಿಯನ್‌ ದಿರಾಮ್‌ ಹಣವನ್ನು ಸಂಪೂರ್ಣವಾಗಿದೆ ಅವರೇ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಅಲ್ಲದೇ ತಮ್ಮ ತಂದೆ ತಾಯಿಯನ್ನು ದುಬೈಗೆ ಕರೆದೊಯ್ದು ಅಲ್ಲಿ ಅವರೊಂದಿಗೆ ಇಡೀ ಜೀವನವನ್ನು ಆನಂದದಿಂದ ಜೀವಿಸಲು ಇಚ್ಛೆ ವ್ಯಕ್ತಪಡಿಸಿದ್ದಾರೆ.

ashwinistudioputtur

ಜಾಹೀರಾತು

Poorna squash

ಜಾಹೀರಾತು

Muliya

ಜಾಹೀರಾತು

SendShare31Share
Previous Post

ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ್​ ಭಟ್​ಗೆ ರಿಲೀಫ್‌: ಬಲವಂತದ ಕ್ರಮ ಬೇಡವೆಂದ ಕೋರ್ಟ್

Next Post

ಪ್ರೀತಿಯ ಹೆಸರಿನಲ್ಲಿ ನಾಟಕವಾಡಿ ಅತ್ಯಾಚಾರಕ್ಕೆ ಪ್ಲಾನ್ : ಕರೆದೊಯ್ಯುತ್ತಿದ್ದ ವೇಳೆ ಬೈಕ್ ಆಕ್ಸಿಡೆಂಟ್ ಬಾಲಕಿ ಡೆತ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In