• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಏಜೆಂಟರಿಗಾಗಿ ಬಿಎಲ್‌ಎ-2 ಕಾರ್ಯಾಗಾರ

October 28, 2025
ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

July 16, 2026
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

ಆಪರೇಷನ್ RISE ಮತ್ತು ‘ಬೇಡ ಬ್ರೋ’ ಮೂಲಕ ಮಾದಕ ವಸ್ತುಗಳ ವಿರುದ್ಧ ರಾಜ್ಯ ಸರ್ಕಾರದ ಸಮಗ್ರ ಅಭಿಯಾನ

ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, July 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ

    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

    ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರ ದಾಳಿ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಏಜೆಂಟರಿಗಾಗಿ ಬಿಎಲ್‌ಎ-2 ಕಾರ್ಯಾಗಾರ

by ಪ್ರಜಾಧ್ವನಿ ನ್ಯೂಸ್
October 28, 2025
in ಪುತ್ತೂರು
0
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಏಜೆಂಟರಿಗಾಗಿ ಬಿಎಲ್‌ಎ-2 ಕಾರ್ಯಾಗಾರ
17
SHARES
49
VIEWS
ShareShareShare

ಪುತ್ತೂರು: ದೇಶದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಅಭಿಯಾನ ನಡೆಯಲಿರುವ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಏಜೆಂಟರಿಗಾಗಿ ಅ.28ರಂದು ಬಪ್ಪಳಿಗೆ ಜೈನ ಭವನದಲ್ಲಿ ನಡೆದ ಬಿಎಲ್‌ಎ-2 ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಮತದಾನದ ಅರ್ಹತೆ ಇದ್ದವರ ಹಕ್ಕನ್ನು ಕಿತ್ತುಕೊಳ್ಳಬಾರದು. ಒಬ್ಬ ವ್ಯಕ್ತಿ ಒಂದೇ ಕಡೆ ಮತದಾನ ಮಾಡಬೇಕು. ಮತದಾನದ ಹಕ್ಕಿಲ್ಲದವರಿಗೆ, ಎರಡು ಕಡೆ ಮತದಾನ ಮಾಡುವವರಿಗೆ ವಿಶೇಷ ತೀವ್ರ ಪರಿಷ್ಕರಣೆಯ ಮೂಲಕ ತಿರಸ್ಕಾರ ಮಾಡಿ ಚುನಾವಣಾ ಆಯೋಗವು ದೇಶಕ್ಕೆ ಭದ್ರ ಬುನಾದಿ ಹಾಕಲಿದೆ.

ಒಬ್ಬ ವ್ಯಕ್ತಿ ಪುತ್ತೂರಿನಲ್ಲಿ, ಬೆಂಗಳೂರು, ಮಂಗಳೂರಿನಲ್ಲಿ ಮತದಾನ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಕಾಂಗ್ರೆಸ್ ಪರಿಸ್ಕರಣೆಯನ್ನು ವಿರೋಧಿಸುತ್ತಿದೆ. ಈಶಾನ್ಯ ಭಾರತದಲ್ಲಿ ಬಾಂಗ್ಲಾದೇಶದಿಂದ ಬಂದ ನುಸುಳುಕೋರರು ಮತದಾನದ ಹಕ್ಕು ಪಡೆದುಕೊಂಡಿದ್ದಾರೆ. ಕೆಲವು ಈಶಾನ್ಯ ರಾಜ್ಯಗಳಲ್ಲಿ ಶೇ.40 ಮತದಾರರು ನುಸುಳುಕೋರರೇ ಆಗಿದ್ದಾರೆ. ಇದನ್ನೆಲ್ಲ ತಡೆದು ನಿಜವಾಗಿಯೂ ಯಾರು ದೇಶದ ಪ್ರಜೆಗಳೋ ಅವರನ್ನು ಮಾತ್ರ ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಲು ಚುನಾವಣಾ ಆಯೋಗ ಮುಂದಾಗಿದೆ. ಇದರ ಯಶಸ್ವಿನಲ್ಲಿ ನಮ್ಮ ಪಕ್ಷದ ಬಿಎಲ್‌ಎಗಳು ಸಕ್ರಿಯವಾಗಿ ತೊಡಗಿಸಿಕೊಂಡು ನೆರವು ನೀಡಬೇಕು ಎಂದರು.

ashwinistudioputtur

ಜಾಹೀರಾತು

ಆಪರೇಶನ್ ಸಿಂದೂರ ಮತ್ತು ಸರ್ಜಿಕಲ್ ದಾಳಿಯ ನಂತರ ತಾಯಿ ಭಾರತಿ ವಿಶ್ವಮುಖದಲ್ಲಿ ಶಕ್ತಿ ಸ್ವರೂಪಿಣಿಯಾಗಿದ್ದಾಳೆ. ಕಾಶ್ಮೀರದಲ್ಲಿ ರಾಷ್ಟ್ರಧ್ವಜ ಆರೋಹಣ ಮಾಡಲು ಸಾಧ್ಯವಿಲ್ಲದ ಸ್ಥಿತಿ ಇತ್ತು. ಈಗ ಅಲ್ಲಿ ತ್ರಿವರ್ಣ ಧ್ವಜ ರಾರಾಜಿಸುತ್ತಿದೆ. 70 ವರ್ಷಗಳ ಆಡಳಿತದ ಅವಧಿಯಲ್ಲಿ ನಮಗೆಲ್ಲ ಒಂದು ಆತಂಕವಿತ್ತು. ನಮ್ಮ ದೇಶ ಪರಮ ವೈಭವದತ್ತ ಹೋಗುವುದೇ ಎಂಬ ಭಯವಿತ್ತು. ಆದರೆ ಕಳೆದ 11 ವರ್ಷಗಳಲ್ಲಿ ನರೇಂದ್ರ ಮೋದಿ ಅವರ ನಾಯಕತ್ವ ಸಿಕ್ಕಿದ ಮೇಲೆ ನಮ್ಮೆಲ್ಲ ಕನಸು ನನಸಾಗಿ ತಾಯಿ ಭಾರತಿ ಪರಮ ವೈಭವದತ್ತ ಸಾಗುತ್ತಿದ್ದಾಳೆ. ಭಾರತ ವಿಶ್ವಗುರುವಾಗುವುದರಲ್ಲಿ ಸಂಶಯವಿಲ್ಲ ಎಂದು ಕಿಶೋರ್ ಬೊಟ್ಯಾಡಿ ನುಡಿದರು.

ಮಾಜಿ ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಪುತ್ತೂರು ಮಂಡಲದ ಪ್ರಭಾರಿ ಸುನಿಲ್ ಆಳ್ವ, ಪುತ್ತೂರು ನಗರ ಮಂಡಲ ಬಿಜೆಪಿ ಅಧ್ಯಕ್ಷ ಶಿವಕುಮಾರ್ ಪಿ.ಬಿ. ಕಲ್ಲಿಮಾರ್, ಎಸ್‌ಟಿ ಮೋರ್ಛಾ ಜಿಲ್ಲಾಧ್ಯಕ್ಷ ಹರೀಶ್ ಬಿಜತ್ರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹರಿಪ್ರಸಾದ್ ಯಾದವ್ ಮತ್ತು ಯುವರಾಜ್ ಪೆರಿಯತ್ತೋಡಿ ಕಾರ್ಯಕ್ರಮ ನಿರ್ವಹಿಸಿದರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಸಂಜೀವ ಮಠಂದೂರು, ಪ್ರೇಮಾನಂದ ಶೆಟ್ಟಿ ಮತ್ತು ಸುನಿಲ್ ಆಳ್ವ ಅವರು ಎಸ್‌ಐಆರ್ ಬಗ್ಗೆ ಬೂತ್ ಎಜೆಂಟರಿಗೆ ತರಬೇತಿ ಕಾರ್ಯಾಗಾರ ನಡೆಸಿಕೊಟ್ಟರು.

Muliya

ಜಾಹೀರಾತು

SendShare7Share
Previous Post

ಪ್ರೀತಿಯ ಹೆಸರಿನಲ್ಲಿ ನಾಟಕವಾಡಿ ಅತ್ಯಾಚಾರಕ್ಕೆ ಪ್ಲಾನ್ : ಕರೆದೊಯ್ಯುತ್ತಿದ್ದ ವೇಳೆ ಬೈಕ್ ಆಕ್ಸಿಡೆಂಟ್ ಬಾಲಕಿ ಡೆತ್

Next Post

ಪುತ್ತೂರು: ಕೆಮ್ಮಯಿ ಪಂಜಿಗ ಆನಡ್ಕ ಪುರುಷರಕಟ್ಟೆ ಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್ ನಲ್ಲಿ ಅಭಿವೃದ್ಧಿ ಪಡಿಸಲು ಸಂಸದ ಚೌಟರಲ್ಲಿ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In