• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೆನಡಾದಲ್ಲಿ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​ನಿಂದ ಉದ್ಯಮಿ ಹತ್ಯೆ

October 29, 2025
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಕೆನಡಾದಲ್ಲಿ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​ನಿಂದ ಉದ್ಯಮಿ ಹತ್ಯೆ

by ಪ್ರಜಾಧ್ವನಿ ನ್ಯೂಸ್
October 29, 2025
in ಅಂತರರಾಜ್ಯ, ಕ್ರೈಮ್
0
ಕೆನಡಾದಲ್ಲಿ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​ನಿಂದ ಉದ್ಯಮಿ ಹತ್ಯೆ
67
SHARES
190
VIEWS
ShareShareShare

ಕೆನಡಾ: ಕೆನಡಾದಲ್ಲಿ ಗ್ಯಾಂಗ್​ವಾರ್​ಗಳು ಹೆಚ್ಚುತ್ತಿವೆ. ವಿಶೇಷವಾಗಿ ಭಾರತದ ಗ್ಯಾಂಗ್​ಸ್ಟರ್​ಗಳು ಅಲ್ಲಿ ಅಶಾಂತಿಯನ್ನು ಸೃಷ್ಟಿಸುತ್ತಿದ್ದಾರೆ. ಲಾರೆನ್ಸ್ ಬಿಷ್ಣೋಯ್  ಗ್ಯಾಂಗ್ ಕೆನಡಾದ ಉದ್ಯಮಿ ದರ್ಶನ್ ಸಿಂಗ್ ಅವರನ್ನು ಹತ್ಯೆ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ಬಳಿಕ ಕೆಲವೇ ಹೊತ್ತಲ್ಲಿ ಪಂಜಾಬಿ ಗಾಯಕ ಚನ್ನಿ ನಟ್ಟನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ್ದಾರೆ. ಗ್ಯಾಂಗ್ ಘಟನೆಯ ವಿಡಿಯೋವನ್ನು ಬಿಡುಗಡೆ ಮಾಡಿತ್ತು ಬಳಿಕ ಬಿಷ್ಣೋಯ್ ಗ್ಯಾಂಗ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ಘಟನೆಯ ಹೊಣೆಯನ್ನು ಹೊತ್ತುಕೊಂಡಿತ್ತು.

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಗೋಲ್ಡಿ ಧಿಲ್ಲನ್ ಎರಡೂ ಘಟನೆಗಳ ಹೊಣೆಯನ್ನು ಹೊತ್ತುಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ತಮ್ಮ ಪೋಸ್ಟ್‌ನಲ್ಲಿ, ಉದ್ಯಮಿ ದರ್ಶನ್ ಸಿಂಗ್ ದೊಡ್ಡ ಮಾದಕವಸ್ತು ವ್ಯಾಪಾರದಲ್ಲಿ ಭಾಗಿಯಾಗಿದ್ದರಿಂದ ಅವರ ಗ್ಯಾಂಗ್ ಅವರನ್ನು ಕೊಲೆ ಮಾಡಿರುವುದಾಗಿ ಹೇಳಿದ್ದಾರೆ. ಬಿಷ್ಣೋಯ್ ಗ್ಯಾಂಗ್ ಕೇಳಿದಾಗ ಹಣ ನೀಡಲು ನಿರಾಕರಿಸಿದಾಗ ಮತ್ತು ನಮ್ಮ ನಂಬರ್ ಅನ್ನು ಬ್ಲಾಕ್ ಮಾಡಿದ್ದಕ್ಕಾಗಿ ತಮ್ಮ ಗ್ಯಾಂಗ್ ಅವರನ್ನು ಹತ್ಯೆ ಮಾಡಿದೆ ಎಂದು ಪೋಸ್ಟ್​ನಲ್ಲಿ ತಿಳಿಸಿದ್ದಾರೆ.

ಉದ್ಯಮಿ ದರ್ಶನ್ ಕೆನಮ್ ಇಂಟರ್ನ್ಯಾಷನಲ್‌ನ ಅಧ್ಯಕ್ಷರಾಗಿದ್ದರು, ಇದು ಪ್ರಸಿದ್ಧ ಜವಳಿ ಮರುಬಳಕೆ ಕಂಪನಿಯಾಗಿದೆ.ಅವರು 1991 ರಲ್ಲಿ ಕೆನಡಾಕ್ಕೆ ವಲಸೆ ಬಂದರು ಮತ್ತು ಆರಂಭದಲ್ಲಿ ಸಣ್ಣಪುಟ್ಟ ಕೆಲಸಗಳನ್ನು ಮಾಡಿದ್ದರು.ಷ್ಟದಲ್ಲಿ ಸಿಲುಕಿದ್ದ ಜವಳಿ ಮರುಬಳಕೆ ಘಟಕದಲ್ಲಿ ಪಾಲನ್ನು ಪಡೆದುಕೊಂಡರು ಮತ್ತು ಅದನ್ನು ಜಾಗತಿಕ ಕಂಪನಿಯಾಗಿ ಪರಿವರ್ತಿಸಿದರು.

Muliya

ಜಾಹೀರಾತು

ಒಬ್ಬ ಯಶಸ್ವಿ ಕೈಗಾರಿಕೋದ್ಯಮಿ ಮಾತ್ರವಲ್ಲದೆ ಲೋಕೋಪಕಾರಿ ವ್ಯಕ್ತಿಯೂ ಆಗಿದ್ದರು. ಅವರ ಸಾವು ಅಬಾಟ್ಸ್‌ಫೋರ್ಡ್ ಮತ್ತು ಕೆನಡಾದ ಪಂಜಾಬಿ ಸಮುದಾಯದಲ್ಲಿ ದುಃಖ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

ಈ ಘಟನೆಯನ್ನು ಕೆನಡಾದಲ್ಲಿರುವ ಭಾರತೀಯ ವಲಸಿಗರ ಸುರಕ್ಷತೆಗೆ ಗಂಭೀರ ಬೆದರಿಕೆ ಎಂದು ಅನೇಕ ಸಮುದಾಯದ ಮುಖಂಡರು ಬಣ್ಣಿಸಿದ್ದು, ಪೊಲೀಸರು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Rosemac1823788744

ಜಾಹೀರಾತು

ಇನ್ನು ಗಾಯಕನ ಮನೆ ಮೇಲೆ ಗ್ಯಾಂಗ್ ಗುಂಡಿನ ದಾಳಿ ನಡೆದಿದೆ. ನಟ್ಟನ್ ಜೊತೆ ತಮ್ಮ ಗ್ಯಾಂಗ್‌ಗೆ ಯಾವುದೇ ವೈಯಕ್ತಿಕ ದ್ವೇಷವಿಲ್ಲ ಎಂದು ಧಿಲ್ಲೋನ್ ಹೇಳಿದ್ದಾರೆ.ಆದರೆ ಖೇರಾ ಅವರೊಂದಿಗೆ ಕೆಲಸ ಮಾಡುವ ಯಾವುದೇ ಗಾಯಕ ತಮ್ಮ ನಷ್ಟಕ್ಕೆ ತಾವೇ ಜವಾಬ್ದಾರರಾಗಿರುತ್ತಾರೆ ಎಂದು ಎಚ್ಚರಿಸಿದರು.

ಕೆನಡಾ ಭಯೋತ್ಪಾದಕ ಸಂಘಟನೆಯ ಪಟ್ಟಿಗೆ ಸೇರಿಸಲಾಗಿರುವ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ಜಾಗತಿಕವಾಗಿ ಕಾರ್ಯನಿರ್ವಹಿಸುತ್ತಿರುವ 700 ಕ್ಕೂ ಹೆಚ್ಚು ಶೂಟರ್‌ಗಳೊಂದಿಗೆ ಸಂಬಂಧ ಹೊಂದಿದೆ ಎಂದು ವರದಿಯಾಗಿದೆ.

ಸಿಧು ಮೂಸೆವಾಲಾ ಹತ್ಯೆ, ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕುವುದು ಮತ್ತು ಖಲಿಸ್ತಾನ್ ಪರ ಚಳವಳಿಯೊಂದಿಗೆ ಸಂಪರ್ಕ ಹೊಂದಿದೆ ಎಂಬ ಆರೋಪ ಸೇರಿದಂತೆ ಹಲವಾರು ಉನ್ನತ ಪ್ರಕರಣಗಳಲ್ಲಿ ಈ ಗ್ಯಾಂಗ್ ಭಾಗಿಯಾಗಿದೆ.

8722552464 Astrloger

ಜಾಹೀರಾತು

SendShare27Share
Previous Post

ಪುತ್ತೂರು: ಕೆಮ್ಮಯಿ ಪಂಜಿಗ ಆನಡ್ಕ ಪುರುಷರಕಟ್ಟೆ ಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್ ನಲ್ಲಿ ಅಭಿವೃದ್ಧಿ ಪಡಿಸಲು ಸಂಸದ ಚೌಟರಲ್ಲಿ ಮನವಿ

Next Post

ಶಬರಿಮಲೆ ಅಯ್ಯಪ್ಪ ಭಕ್ತರಿಗೆ ಅಪಘಾತ ವಿಮಾ ಯೋಜನೆಯಲ್ಲಿ ಬದಲಾವಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಶಬರಿಮಲೆ ಅಯ್ಯಪ್ಪ ಭಕ್ತರಿಗೆ ಅಪಘಾತ ವಿಮಾ ಯೋಜನೆಯಲ್ಲಿ ಬದಲಾವಣೆ

ಶಬರಿಮಲೆ ಅಯ್ಯಪ್ಪ ಭಕ್ತರಿಗೆ ಅಪಘಾತ ವಿಮಾ ಯೋಜನೆಯಲ್ಲಿ ಬದಲಾವಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In