• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರು ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

October 29, 2025
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರು ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

by ಪ್ರಜಾಧ್ವನಿ ನ್ಯೂಸ್
October 29, 2025
in ಪುತ್ತೂರು
0
ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರು ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ
6
SHARES
17
VIEWS
ShareShareShare

ಪುತ್ತೂರು: ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ನಿವೇಶನ ಪುತ್ತೂರಿನಲ್ಲಿ ಮಂಜೂರುಗೊಂಡಿದ್ದು ಇದರ ಬೆನ್ನಲ್ಲೇ ಬೆಂಗಳೂರು ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರುಗೊಂಡಿದ್ದು, ಪುತ್ತೂರು ಶಾಶಕ ಅಶೋಕ್ ರೈ ಮನವಿಗೆ ಸರಕಾರ ಸ್ಪಂದನೆ ನೀಡುವ ಮೂಲಕ ಕುಲಾಲ ಸಂಘದ ಬಹುಕಾಲದ ಬೇಡಿಕೆಯೊಂದು ಈಡೇರಿದೆ.

Muliya

ಜಾಹೀರಾತು

8722552464 Astrloger

ಜಾಹೀರಾತು

ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳದ ಕಾಸರಗೋಡು ಕುಂಬಾರ ಮಾಡಿಕೊಂಡಿರುವ ಕುಲಕಸುಬು ಸಮುದಾಯವು ಜಿಲ್ಲೆಯಲ್ಲಿ ಕುಂಬಾರಿಕೆ ಕುಲಾಲ/ಮೂಲ್ಯ/ಹಾಂಡ ಹೆಸರುಗಳಿಂದ ಕರೆಯಲ್ಪಡುತ್ತಿದ್ದು ಈ ಸಮುದಾಯವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸಮಾಜವಾಗಿರುತ್ತದೆ. ಕುಂಬಾರಿಕೆ ವೃತ್ತಿಗೆ ಬೇಡಿಕೆ ಕಡಿಮೆಯಾಗುತ್ತಿದ್ದಂತೆ ಉದ್ಯೋಗಕ್ಕಾಗಿ ಸದರಿ ಸಮುದಾಯದ ಬೆಂಗಳೂರಿಗೆ ಆಗಮಿಸಿ ಇಲ್ಲಿ ನೆಲೆಸಿ. ಉದ್ಯೋಗ, ಉದ್ಯಮದಲ್ಲಿ ಹಾಗೂ ವಿದ್ಯಾರ್ಜನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಇಲ್ಲಿ ನೆಲೆಸಿದ್ದು, ಸಮುದಾಯದ ಕೆಳಹಂತದಿಂದ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ’ಕುಲಾಲ ಸಂಘ ಬೆಂಗಳೂರು (ರಿ.) ಸಂಘ ರಚಿಸಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ.

Rosemac1823788744

ಜಾಹೀರಾತು

ಸಂಘವು ಸಮುದಾಯದ ಜನರಿಗೆ ಕುಂಬಾರಿಕೆ ತರಬೇತಿ ನೀಡಲು ಮತ್ತು ಕುಂಬಾರಿಕೆ ಉತ್ಪನ್ನಗಳ ಮಾರಾಟ ಮಳಿಗೆ ತೆರೆಯಲು ಹಾಗೂ ಸಂಘದ ವಿವಿಧ ಸಾಮಾಜಿಕ ಕಾರ್ಯಚಟುವಟಿಕೆಗಳಿಗೆ ಬೆಂಗಳೂರು ನಗರದಲ್ಲಿ ಒಂದು ಸಾಂಸ್ಕೃತಿಕ ಭವನವನ್ನು ನಿರ್ಮಿಸುವ ಉದ್ದೇಶ ಹೊಂದಿದ್ದು, ಆರ್ಥಿಕವಾಗಿ ಹಿಂದುಳಿದ ಈ ಸಮುದಾಯ ಸ್ವಂತ ಸಂಪನ್ಮೂಲದಿಂದ ನೀವೇಶನ ಖರೀಸುವುದು ಸಾಧ್ಯವಿಲ್ಲವಾದ್ದರಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಜಾಲಹಳ್ಳಿಯಲ್ಲಿ ಸುಮಾರು ೧೫ ಸಾವಿರ ಚ.ಅ ನಿವೇಶನ ಮಂಜೂರಗೊಳಿಸುವಂತೆ ಶಾಸಕ ಅಶೋಕ್ ರೈ ಅವರ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎನ್ ಎ ಹ್ಯಾರಿಸ್ ರವರಿಗೆ ಮನವಿ ಮಾಡಲಾಗಿದ್ದು , ಮಂಗಳವಾರ ಪ್ರಾಧಿಕಾರದ ಅಧ್ಯಕ್ಷರನ್ನು ಭೇಟಿಯಾದ ಶಾಸಕ ಅಶೋಕ್ ರೈ ಹಾಗೂ ಕುಲಾಲ ಸಂಘದ ಪ್ರಮುಖರು ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಬೆಂಗಳೂರು ಕುಲಾಲ ಸಂಘದವರು ನಿವೇಶನ ಮಂಜೂರಾತಿ ಮಾಡಿಸಿಕೊಡುವಂತೆ ನನ್ನನ್ನು ಭೇಟಿಯಾಗಿದ್ದರು. ನಿವೇಶನಕ್ಕಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಕೆಲದಿನಗಳ ಹಿಂದೆ ಮನವಿ ಮಾಡಿದ್ದೆ. ಡಿ ಕೆ ಶಿವಕುಮಾರ್ ಅವರು ಮನವಿಯನ್ನು ಸ್ವೀಕರಿಸಿ ನಿವೇಶನ ಮಂಜೂರುಮಾಡಿಕೊಡುವ ಬಗ್ಗೆ ಭರವಸೆ ನೀಡಿದ್ದರು. ಇಂದು ಕುಲಾಲ ಸಂಘದ ಪ್ರಮುಖರನ್ನು ಕರೆದುಕೊಂಡು ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷರಾದ ಎನ್ ಎ ಹಾರಿಸ್ ಅವರನ್ನು ಭೇಟಿಯಾಗಿ ಇದೇ ವಿಚಾರಕ್ಕೆ ಸಂಬಂದಿಸಿದಂತೆ ಚರ್ಚೆ ನಡೆಸಿದ್ದೇವೆ. ಜಾಲಹಳ್ಳಿಯಲ್ಲಿ ಸುಮಾರು15 ಸಾವಿರ ಚ.ಅ. ನಿವೇಶನ ನೀಡುವುದಾಗಿ ಒಪ್ಪಿಕೊಂಡಿದ್ದಾರೆ. ಇದು ಅತ್ಯಂತ ಸಂತೋಷಕರ ವಿಚಾರವಾಗಿದೆ. ಹಲವು ವರ್ಷಗಳಿಂದ ನಿವೇಶನಕ್ಕಾಗಿ ಮನವಿ ಮಾಡುತ್ತಿದ್ದವರಿಗೆ ಈ ವರ್ಷ ಅದು ಕೂಡಿಬಂದಿದೆ. ಈಗಾಗಲೇ ಬಂಟರ ಸಂಘಕ್ಕೆ 5.5 ಎಕ್ರೆ ನಿವೇಶನ ಮಂಜೂರಾಗಿದೆ, ಕುಲಾಲ ಸಂಘದವರಿಗೂ ಮಂಜೂರಾಗಿದೆ. ಇತರೆ ಜಾತಿ ಸಂಘಟನೆಯವರೂ ಈ ವಿಚಾರದಲ್ಲಿ ಫಾಲೋಅಪ್ ಮಾಡಿದ್ದಲ್ಲಿ ಖಂಡಿತವಾಗಿಯೂ ನಾನು ಸಹಕಾರವನ್ನು ನೀಡುವೆ  ಅಶೋಕ್ ರೈ , ಶಾಸಕರು ಪುತ್ತೂರು

SendShare2Share
Previous Post

ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

Next Post

ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ : ಡಾ ಶಿಶಿರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In