• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

October 31, 2025
ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

February 9, 2026
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಸರ್ಕಾರಿ ನೌಕರರ ನೇಮಕ, ಉಚಿತ ವಿದ್ಯುತ್, ನಾಲ್ಕು ನಗರಗಳಿಗೆ ಮೆಟ್ರೋ ವಿಸ್ತರಣೆ

by ಪ್ರಜಾಧ್ವನಿ ನ್ಯೂಸ್
October 31, 2025
in ಅಂತರರಾಜ್ಯ, ರಾಜಕೀಯ
0
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ
31
SHARES
88
VIEWS
ShareShareShare

ಪಾಟ್ನಾ, ಅಕ್ಟೋಬರ್ 31: ಬಿಹಾರ ವಿಧಾನಸಭಾ ಚುನಾವಣೆ ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಎನ್​ಡಿಎ ಇಂದು ಪ್ರಣಾಳಿಕೆ ಯನ್ನು ಬಿಡುಗಡೆ ಮಾಡಿದೆ. ಜೆಪಿ ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಹಾಗಾದರೆ ಪ್ರಣಾಳಿಕೆಯಲ್ಲಿ ಏನಿದೆ ಎಂದು ನೋಡುವುದಾದರೆ ಸರ್ಕಾರಿ ನೌಕರರ ನೇಮಕ, ಉಚಿತ ವಿದ್ಯುತ್, ನಾಲ್ಕು ನಗರಗಳಿಗೆ ಮೆಟ್ರೋ ವಿಸ್ತರಣೆ ಸೇರಿ ಹಲವು ಭರವಸೆಗಳನ್ನು ಎನ್​ಡಿಎ ನೀಡಿದೆ.

ಒಂದು ಕೋಟಿ ಸರ್ಕಾರಿ ನೌಕರರನ್ನು ನೇಮಕ ಮಾಡುವುದಾಗಿ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಮಹಿಳಾ ರೋಜಗಾರ್​ ಯೋಜನೆ ಜಾರಿಗೊಳಿಸಲಾಗುತ್ತದೆ. ಈ ಯೋಜನೆಯಡಿ ಮಹಿಳೆಯರಿಗೆ 2 ಲಕ್ಷದವರೆಗೆ ಸಹಾಯ ಮಾಡಲಾಗುತ್ತದೆ. ಅತಿ ಹಿಂದುಳಿದ ವರ್ಗದವರಿಗೆ 10 ಲಕ್ಷದವರೆಗೆ ಹಣ ಸಹಾಯ ಮಾಡಲಾಗುತ್ತದೆ. 1 ಕೋಟಿ ಮಹಿಳೆಯರನ್ನು ಲಖ್​ಪತಿ ದೀದಿಯನ್ನಾಗಿ ಮಾಡುತ್ತೇವೆಂದು ಭರವಸೆ ನೀಡಿದ್ದಾರೆ.

ಮಿಷನ್ ಕರೋಡಪತಿ ಯೋಜನೆಯಡಿ ಮಹಿಳಾ ಉದ್ಯಮಿಗಳಿಗೆ ಸಹಾಯ ಮಾಡಲಾಗುತ್ತದೆ, ಬಿಹಾರದ 4 ಹೊಸ ನಗರಗಳಲ್ಲಿ ಮೆಟ್ರೋ ಸೇವೆ ಆರಂಭಿಸಲಾಗುವುದು, ಬಡ ಕುಟುಂಬಗಳಿಗೆ ‘ಪಂಚಾಮೃತ ಗ್ಯಾರಂಟಿ’ ಯೋಜನೆ ಜಾರಿ ಭರವಸೆ, ಬಿಹಾರದಲ್ಲಿ 7 ಎಕ್ಸ್​ಪ್ರೆಸ್​ ಹೆದ್ದಾರಿಗಳನ್ನು ನಿರ್ಮಿಸುವ ಭರವಸೆ, ಬಡ ಕುಟುಂಬಕ್ಕೆ 125 ಯೂನಿಟ್​ ಉಚಿತ ವಿದ್ಯುತ್ ಭರವಸೆ, 3600 ಕಿ.ಮೀ. ರೈಲ್ವೆ ಮಾರ್ಗ ಆಧುನೀಕರಣಗೊಳಿಸುತ್ತೇವೆ ಎನ್ನುವ ಭರವಸೆಯನ್ನು ಜನರಿಗೆ ನೀಡಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯ ಪ್ರಚಾರ ತೀವ್ರಗೊಂಡಿದೆ. ಗುರುವಾರ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಚುನಾವಣೆ ನಡೆಯಲಿರುವ ರಾಜ್ಯದ ವಿವಿಧ ಭಾಗಗಳಲ್ಲಿ ರ್ಯಾಲಿಗಳನ್ನು ನಡೆಸಿದ್ದರು.

camera center ad

ಜಾಹೀರಾತು

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಎಲ್‌ಜೆಪಿ (ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್, ಹಿಂದೂಸ್ತಾನ್ ಅವಾಮ್ ಮೋರ್ಚಾ (ಎಚ್‌ಎಎಂ) ಮುಖ್ಯಸ್ಥ ಜಿತನ್ ರಾಮ್ ಮಾಂಝಿ ಮತ್ತು ರಾಷ್ಟ್ರೀಯ ಲೋಕ ಮೋರ್ಚಾ (ಆರ್‌ಎಲ್‌ಎಂ) ಮುಖ್ಯಸ್ಥ ಉಪೇಂದ್ರ ಕುಶ್ವಾಹಾ ಸೇರಿದಂತೆ ಎನ್‌ಡಿಎ ನಾಯಕರು ಉಪಸ್ಥಿತರಿದ್ದರು. ಅಮೃತ್ ಭಾರತ್ ಎಕ್ಸ್‌ಪ್ರೆಸ್ ಮತ್ತು ನಮೋ ರ‍್ಯಾಪಿಡ್ ರೈಲು ಸೇವೆಗಳನ್ನು ವಿಸ್ತರಿಸಲಾಗುವುದು. 10 ಹೊಸ ನಗರಗಳಿಂದ ದೇಶೀಯ ವಿಮಾನಗಳ ಹಾರಾಟ ಆರಂಭವಾಗಲಿದೆ.

ಪ್ರತಿ ಜಿಲ್ಲೆಯಲ್ಲಿ ಅತ್ಯಾಧುನಿಕ ಉತ್ಪಾದನಾ ಘಟಕಗಳು ಮತ್ತು 10 ಹೊಸ ಕೈಗಾರಿಕಾ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲಾಗುವುದು.ಉಚಿತ ಪಡಿತರ, 125 ಯೂನಿಟ್ ಉಚಿತ ವಿದ್ಯುತ್, 5 ಲಕ್ಷದವರೆಗೆ ಉಚಿತ ಚಿಕಿತ್ಸೆ, 50 ಲಕ್ಷ ಹೊಸ ಪಕ್ಕಾ ಮನೆಗಳು, ಸಾಮಾಜಿಕ ಭದ್ರತಾ ಪಿಂಚಣಿ ನೀಡಲಾಗುವುದು.ಬಡ ಕುಟುಂಬಗಳ ಎಲ್ಲಾ ವಿದ್ಯಾರ್ಥಿಗಳಿಗೆ ಕೆಜಿಯಿಂದ ಪಿಜಿವರೆಗೆ ಉಚಿತ ಗುಣಮಟ್ಟದ ಶಿಕ್ಷಣ ನೀಡಲಾಗುವುದು.

ashwinistudioputtur

ಜಾಹೀರಾತು

ಶಾಲೆಗಳಲ್ಲಿ ಮಧ್ಯಾಹ್ನದ ಊಟದ ಜೊತೆಗೆ ಪೌಷ್ಟಿಕ ಉಪಹಾರ ಮತ್ತು ಆಧುನಿಕ ಕೌಶಲ್ಯ ಪ್ರಯೋಗಾಲಯಗಳನ್ನು ಒದಗಿಸಲಾಗುವುದು.ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ಎಲ್ಲಾ ಎಸ್‌ಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ 2000 ರೂ. ನೀಡಲಾಗುವುದು.

ಆಟೋ-ಟ್ಯಾಕ್ಸಿ-ಇ-ರಿಕ್ಷಾ ಚಾಲಕರಿಗೆ 4 ಲಕ್ಷ ರೂಪಾಯಿಗಳ ಜೀವ ವಿಮೆ ನೀಡಲಾಗುವುದು. ಐದು ವರ್ಷಗಳಲ್ಲಿ ಬಿಹಾರ ಪ್ರವಾಹ ಮುಕ್ತವಾಗಲಿದೆ ಎಂಬುದನ್ನು ಪ್ರಣಾಳಿಕೆಯಲ್ಲಿ ವಿವರಿಸಲಾಗಿದೆ.

Muliya

ಜಾಹೀರಾತು

Poorna squash

ಜಾಹೀರಾತು

SendShare12Share
Previous Post

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

Next Post

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In