• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

October 31, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್ ಟ್ಯಾಗ್

by ಪ್ರಜಾಧ್ವನಿ ನ್ಯೂಸ್
October 31, 2025
in ಕ್ರೈಮ್, ಮಂಗಳೂರು
0
ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್
25
SHARES
70
VIEWS
ShareShareShare

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬ ಹಾಕಿದ್ದ  ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್‌ವೊಂದನ್ನು ಟ್ಯಾಗ್ ಮಾಡಿದ ಆರೋಪದ ಮೇಲೆ ವಿಎಚ್‌ಪಿ ಮುಖಂಡ ಶರಣ್ ಶರಣ್ ಪಂಪ್‌ವೆಲ್‌ರನ್ನು ವಿಚಾರಣೆಗೆ ಕದ್ರಿ ಪೊಲೀಸ್ ಠಾಣೆಗೆ ಕರೆಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್ ಟ್ಯಾಗ್ ಮಾಡಿದ ಆರೋಪದಲ್ಲಿ ವಿಹಿಂಪ ಮುಖಂಡ ಶರಣ್ ಪಂಪ್ ವೆಲ್ ರನ್ನು ಕದ್ರಿ ಠಾಣೆಗೆ ಕರೆದು ವಿಚಾರಣೆ ಮಾಡಲಾಗುತ್ತಿದೆ. ನೋಟಿಸ್‌ ಕೊಡದೆ, ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಕದ್ರಿ ಪೊಲೀಸ್‌ ಠಾಣೆ ಮುಂದೆ ಹಿಂದೂ ಸಂಘಟನೆ ಕಾರ್ಯಕರ್ತರು ಹೈ ಡ್ರಾಮಾ ನಡೆಸಿದರು.

ವಿಕಾಸ್ ಎಂಬಾತ ಹಾಕಿದ್ದ ಕಮೆಂಟ್ ಅನ್ನು ಶರಣ್ ಪಂಪ್ ವೆಲ್ ಶೇರ್ ಮಾಡಿದ್ದರು. ಶರಣ್ ಪಂಪ್ ವೆಲ್ ಶೇರ್ ಮಾಡಿದ್ದ ವಿಡಿಯೋ ಈಗಾಗಲೇ ಡಿಲೀಟ್ ಆಗಿದೆ. ಈ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನ‌ರ್ ಸುಧೀರ್ ಕುಮಾ‌ರ್ ರೆಡ್ಡಿ ತಿಳಿಸಿದ್ದಾರೆ.

ಮುಸ್ಲಿಂರ ಜನಸಂಖ್ಯೆ ಜಿಹಾದ್ ಮೆಟ್ಟಿ ನಿಲ್ಲೋಣ ಎಂಬ ಎಂಬ ಪ್ರಚೋದನಕಾರಿ ವಾಕ್ಯದೊಂದಿಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಕಾಸ್‌ ಪುತ್ತೂರು ಶೇರ್ ಮಾಡಿದ್ದ ವಿಡಿಯೋವನ್ನು ಶರಣ್‌ ಪಂಪವೆಲ್‌ ರೀಶೇರ್‌ ಮಾಡಿದ್ದರು.

8722552464 Astrloger

ಜಾಹೀರಾತು

ಈ ಪೋಸ್ಟ್‌ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಅಲ್ಪಸಂಖ್ಯಾತರು ಆಕ್ರೋಶ ವ್ಯಕ್ತಪಡಿಸಿದ್ದರು. ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಕದಡುವು ಉದ್ದೇಶ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸೂಕ್ಷ್ಮ ಧಾರ್ಮಿಕ ಸಾಮರಸ್ಯಕ್ಕೆ ಹಾನಿ ಉಂಟುಮಾಡಬಹುದು ಎಂದು ಪರಿಗಣಿಸಿದ ಪೊಲೀಸರು, ಸ್ವಯಂಪ್ರೇರಿತವಾಗಿ (ಸುಮೊಟೊ) ಪ್ರಕರಣವನ್ನು ದಾಖಲಿಸಿಕೊಂಡಿದ್ದರು.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153(A) (ಧರ್ಮ, ಜಾತಿ, ಜನ್ಮಸ್ಥಳ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

Muliya

ಜಾಹೀರಾತು

SendShare10Share
Previous Post

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Next Post

ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In