• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, July 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

by ಪ್ರಜಾಧ್ವನಿ ನ್ಯೂಸ್
November 1, 2025
in ಉದ್ಯೋಗ - ಶಿಕ್ಷಣ, ಪುತ್ತೂರು
0
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
7
SHARES
19
VIEWS
ShareShareShare

ಪುತ್ತೂರು:ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಿ ನೀಡಲಾಗುವ 2025-26ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರೀಯ ಕಬಡ್ಡಿ ತರಬೇತುದಾರ, ಉತ್ತಮ ಕಾರ್ಯಕ್ರಮ ನಿರೂಪಕರಾಗಿರುವ ದರ್ಬೆ ಲಿಟ್ಲ್ ಫ್ಲವರ್ ಶಾಲಾ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಅವರು 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ರಾಷ್ಟ್ರೀಯ ಕಬಡ್ಡಿ ತರಬೇತುದಾರ, ಉತ್ತಮ ಕಾರ್ಯಕ್ರಮ ನಿರೂಪಕರಾಗಿರುವ ದರ್ಬೆ ಲಿಟ್ಲ್ ಫ್ಲವರ್ ಶಾಲಾ ಸಹ ಶಿಕ್ಷಕ ಬಾಲಕೃಷ್ಣ ರೈ ಪೋರ್ದಾಲ್  ಬೆಟ್ಟಂಪಾಡಿ ಗ್ರಾಮದ ಪೊರ್ದಾಲ್ ನಿವಾಸಿ ಕಿಟ್ಟಣ್ಣ ರೈ ಪೊರ್ದಾಲ್ ಮತ್ತು ಗುಲಾಬಿ ದಂಪತಿಗಳ ಸುಪುತ್ರ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿತ್ತಡ್ಕ ನವೋದಯ ಪ್ರೌಢಶಾಲೆ ಬೆಟ್ಟಂಪಾಡಿಯಲ್ಲಿ ಪ್ರೌಢಶಿಕ್ಷಣ, ಸರಕಾರಿ ಪದವಿ ಪೂರ್ವ ಕಾಲೇಜು ಬೆಟ್ಟಂಪಾಡಿಯಲ್ಲಿ ಪದವಿ ಪೂರ್ವ ಶಿಕ್ಷಣ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯಲ್ಲಿ ಪದವಿ ಶಿಕ್ಷಣ, ವಿವೇಕಾನಂದ ಟೀಚರ್ ಟ್ರೈನಿಂಗ್ ಇನ್ಸಿಟ್ಯೂಟ್ ತೆಂಕಿಲದಲ್ಲಿ ಡಿ.ಎಡ್‌. ಧಾರವಾಡ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್ ಪದವಿ ಹಾಗೂ ಎಂ.ಎ ಪದವಿಯನ್ನು ಪಡೆದಿದ್ದಾರೆ.

ಬಾಲ್ಯದಲ್ಲಿಯೇ ಪ್ರತಿಭಾವಂತ ವಿದ್ಯಾರ್ಥಿಯಾಗಿ, ಕ್ರೀಡಾಪಟುವಾಗಿ, ಶಾಲೆ, ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಕಲಿಕೆ, ಆಟ, ಪಾಠ, ನಾಯಕತ್ವ ವಿಭಾಗದಲ್ಲೂ ಮುಂಚೂಣಿಯಲ್ಲಿದ್ದ ಇವರು ರಂಗಕಲಾವಿದರಾಗಿ, ನಾಟಕ ರಂಗದಲ್ಲೂ ತನ್ನನ್ನು ತೊಡಗಿಸಿ, 2009ರಲ್ಲಿ ಶಿಕ್ಷಕ ವೃತ್ತಿಯನ್ನು ಆರಂಭಿಸಿ 17 ವರ್ಷಗಳಿಂದ ದರ್ಬೆ ಲಿಟ್ಲ್ ಫ್ಲವರ್ ಹಿ.ಪ್ರಾ ಶಾಲೆಯಲ್ಲಿ ಸಹ ಶಿಕ್ಷಕರಾಗಿರುತ್ತಾರೆ.

ashwinistudioputtur

ಜಾಹೀರಾತು

1000ಕ್ಕಿಂತ ಅಧಿಕ ಕಾರ್ಯಕ್ರಮದ ನಿರೂಪಣೆ, ಸಾಮಾನ್ಯ ಕಾರ್ಯಕ್ರಮದಿಂದ ಹಿಡಿದು ಮಾನ್ಯ ಮುಖ್ಯಮಂತ್ರಿಗಳ ವರೆಗಿನ ಕಾರ್ಯಕ್ರಮದ ನಿರೂಪಣೆ. ಡ್ರಗ್ಸ್ ಮುಕ್ತ ಯುವ ಸಮಾಜ ಎನ್ನುವ ವಿಷಯದಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ 250ಕ್ಕಿಂತ ಅಧಿಕ ಶಾಲಾ-ಕಾಲೇಜುಗಳಲ್ಲಿ ತರಬೇತಿ, ರಾಷ್ಟ್ರಮಟ್ಟದ ಕಬಡ್ಡಿ ತರಬೇತುದಾರರಾಗಿ ಇವರ ತರಬೇತಿಯಲ್ಲಿ 8 ಬಾರಿ ಜಿಲ್ಲಾಮಟ್ಟ, 5 ಬಾರಿ ವಿಭಾಗಮಟ್ಟ, 5 ಬಾರಿ ರಾಜ್ಯಮಟ್ಟ, ಸತತ ಮೂರನೇ ಬಾರಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಸತತ 3 ಬಾರಿ ಕರ್ನಾಟಕ ಕಬಡ್ಡಿ ತಂಡದ ತರಬೇತುದಾರರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆ, 10ಕ್ಕಿಂತ ಅಧಿಕ ಮಕ್ಕಳು ಅಥ್ಲೆಟಿಕ್ ವಿಭಾಗದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟಕ್ಕೆ ಆಯ್ಕೆ ತ್ರೋಬಾಲ್‌ ಪಂದ್ಯಾಟದಲ್ಲಿ ಸತತ 4 ಬಾರಿ ಜಿಲ್ಲಾಮಟ್ಟಕ್ಕೆ ಆಯ್ಕೆ, ದ.ಕ ಜಿಲ್ಲಾಮಟ್ಟದ 14ರ ವಯೋಮಾನದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದ ಸಂಘಟನೆ, ಪುತ್ತೂರು ತಾಲೂಕು ಮಟ್ಟದ 14ರ ವಯೋಮಾನದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದ ಸಂಘಟನೆ, ರೋಟರಿ ಕ್ಲಬ್/ಲಯನ್ಸ್‌ ಕ್ಲಬ್‌ಗಳಲ್ಲಿ ಸೇವೆ, ಭಾರತ್ ಸೈಟ್ ಗೈಡ್ ಸಂಸ್ಥೆಯಲ್ಲಿ ಉತ್ತಮ ಸ್ಕೌಟರ್ ಆಗಿ ಸೇವೆ, 50 ಕ್ಕಿಂತ ಅಧಿಕ ಸಂಘ-ಸಂಸ್ಥೆಗಳಿಂದ ಸನ್ಮಾನ, ಗೌರವಗಳಿಗೆ ಭಾಜನರಾಗಿರುತ್ತಾರೆ.
ವೃತ್ತಿಯಲ್ಲಿ ಶಿಕ್ಷಕ, ಪ್ರವೃತ್ತಿಯಲ್ಲಿ ಕಾಠ್ಯಕ್ರಮದ ನಿರೂಪಕ, ಅತ್ಯುತ್ತಮ ಸಂಘಟಕ, ಪ್ರಖರ ವಾಗ್ಮಿ ಹಲವು ವಿಷಯಗಳಲ್ಲಿ ಸಂಪನ್ಮೂಲ ವ್ಯಕ್ತಿ, ಸರಕಾರಿ ಕಾಠ್ಯಕ್ರಮದ ನಿರೂಪಕ, ಕವಿ, ಸಾಹಿತಿ, ನಟ, ನಿರ್ದೇಶಕ, ರಾಷ್ಟ್ರಮಟ್ಟದ ಕಬಡ್ಡಿ ತರಬೇತುದಾರ, ಸ್ವತಃ ಅತ್ಯುತ್ತಮ ಕಬಡ್ಡಿ, ಕ್ರಿಕೆಟ್, ಫುಟ್‌ಬಾಲ್ ಆಟಗಾರ ಹೀಗೆ ಬಹುಮುಖ ಪ್ರತಿಭೆಯ ವ್ಯಕ್ತಿತ್ವ ಬಾಲಕೃಷ್ಣ ರೈ ಪೊರ್ದಾಲ್‌ ಅವರದು.

Muliya

ಜಾಹೀರಾತು

SendShare3Share
Previous Post

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

Next Post

ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In