• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕುಖ್ಯಾತಿ ಸೀರಿಯಲ್ ರೇಪಿಸ್ಟ್, ಕೊಲೆಗಡುಕ ಉಮೇಶ್ ರೆಡ್ಡಿಗೆ ಜೈಲು ಸ್ವರ್ಗ :ಇದೇ ಜೈಲಲ್ಲಿ ಇರೋ ನಟ ದರ್ಶನ್ ಮಾತ್ರ ಒಂದು ದಿಂಬು, ಹಾಸಿಗೆಗೂ ಪರದಾಡುತ್ತಿದ್ದಾರಂತೆ ಇದೇನಿದು ವಿಚಿತ್ರ?

November 8, 2025
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, April 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಕುಖ್ಯಾತಿ ಸೀರಿಯಲ್ ರೇಪಿಸ್ಟ್, ಕೊಲೆಗಡುಕ ಉಮೇಶ್ ರೆಡ್ಡಿಗೆ ಜೈಲು ಸ್ವರ್ಗ :ಇದೇ ಜೈಲಲ್ಲಿ ಇರೋ ನಟ ದರ್ಶನ್ ಮಾತ್ರ ಒಂದು ದಿಂಬು, ಹಾಸಿಗೆಗೂ ಪರದಾಡುತ್ತಿದ್ದಾರಂತೆ ಇದೇನಿದು ವಿಚಿತ್ರ?

by ಪ್ರಜಾಧ್ವನಿ ನ್ಯೂಸ್
November 8, 2025
in ಕ್ರೈಮ್
0
ಕುಖ್ಯಾತಿ ಸೀರಿಯಲ್ ರೇಪಿಸ್ಟ್, ಕೊಲೆಗಡುಕ ಉಮೇಶ್ ರೆಡ್ಡಿಗೆ ಜೈಲು ಸ್ವರ್ಗ :ಇದೇ ಜೈಲಲ್ಲಿ ಇರೋ ನಟ ದರ್ಶನ್ ಮಾತ್ರ ಒಂದು ದಿಂಬು, ಹಾಸಿಗೆಗೂ ಪರದಾಡುತ್ತಿದ್ದಾರಂತೆ ಇದೇನಿದು ವಿಚಿತ್ರ?
39
SHARES
111
VIEWS
ShareShareShare
ಸೀರಿಯಲ್ ರೇಪಿಸ್ಟ್, ಕೊಲೆಗಡುಕ ಅಂತ ಕುಖ್ಯಾತಿ ಪಡೆದಿರೋ ಉಮೇಶ್ ರೆಡ್ಡಿಗೆ ಜೈಲು ಅಕ್ಷರಶಃ ಸ್ವರ್ಗ ಆಗಿದೆ. ಅವನ ಕೈಯಲ್ಲಿ ಒಂದು, ಎರಡಲ್ಲ… ಬರೋಬ್ಬರಿ ಎರಡು ಆಂಡ್ರಾಯ್ಡ್ ಮೊಬೈಲ್ ಫೋನ್‌ಗಳು ಇವೆಯಂತೆ. ಆರಾಮವಾಗಿ ಸೆಲ್‌ನಲ್ಲಿ ಕೂತು ಮೊಬೈಲ್‌ನಲ್ಲಿ ಮಾತಾಡೋ ವೀಡಿಯೊಗಳೇ ಈಗ ವೈರಲ್ ಆಗಿವೆ.
ಅಷ್ಟೇ ಅಲ್ಲ, ಮನರಂಜನೆಗೆ ಅಂತಾ ಅವನ ಕೊಠಡಿಯಲ್ಲಿ ಟಿವಿ ಸೌಲಭ್ಯನೂ ಇದೆಯಂತೆ. ಇಷ್ಟಕ್ಕೇ ನಿಂತಿಲ್ಲ ಈ ರಾಜಾತಿಥ್ಯ, ತನಗೆ ಬೇಕಾದ ಅಡುಗೆಯನ್ನು ತಾನೇ ಮಾಡ್ಕೊಂಡು ತಿನ್ನುವಷ್ಟು ಸ್ವಾತಂತ್ರ್ಯ ಆತನಿಗೆ ಸಿಕ್ಕಿದೆ. ಇದನ್ನ ನೋಡಿದ್ರೆ, ಇದು ಶಿಕ್ಷೆನಾ ಅಥವಾ ಸುಖವಾಸನಾ ಅನ್ನೋ ಪ್ರಶ್ನೆ ಮೂಡುತ್ತೆ.
ಈ ಉಮೇಶ್ ರೆಡ್ಡಿಗೆ ಇಷ್ಟೆಲ್ಲಾ ಸೌಲಭ್ಯಗಳು ಸಿಗ್ತಿರೋದು ಹೇಗೆ? ಹೊರಗಿನಿಂದ ಯಾರೋ ಬಿಸಾಕಿ ಹೋಗಿದ್ದಾ? ಖಂಡಿತಾ ಇಲ್ಲ. ಜೈಲಿನ ಹಿರಿಯ ಅಧಿಕಾರಿಗಳೇ (Jail Officials) ಈ ‘ರಾಜಾತಿಥ್ಯ’ದ ವ್ಯವಸ್ಥೆ ಮಾಡಿದ್ದಾರೆ ಅನ್ನೋ ಆರೋಪ ಬಲವಾಗಿ ಕೇಳಿಬಂದಿದೆ. ಕಾನೂನಿನ ಕಣ್ಣಿಗೆ ಮಣ್ಣೆರಚಿ, ದುಡ್ಡಿನ ಆಸೆಗೆ ಈ ರೀತಿ ಮಾಡ್ತಿದ್ದಾರಾ? ಒಬ್ಬ ವಿಕೃತ ಅಪರಾಧಿಗೆ ಇಷ್ಟೊಂದು ‘ಕೇರ್’ ಕೊಡುವ ಅಧಿಕಾರಿಗಳು, ನಿಜವಾಗಿಯೂ ಜೈಲಿನ ಸುಧಾರಣೆ ಮಾಡ್ತಿದ್ದಾರಾ ಅಥವಾ ಭ್ರಷ್ಟಾಚಾರದ  ಕೂಪ ಆಗಿಸಿದ್ದಾರಾ?
ಈ ಕಥೆಯಲ್ಲೇ ಒಂದು ದೊಡ್ಡ ಟ್ವಿಸ್ಟ್ ಇದೆ. ಒಂದ್ಕಡೆ ಉಮೇಶ್ ರೆಡ್ಡಿ ಬಿಂದಾಸ್ ಲೈಫ್ ಲೀಡ್ ಮಾಡ್ತಿದ್ರೆ, ಇನ್ನೊಂದ್ಕಡೆ ಇತ್ತೀಚೆಗೆ ಕೊಲೆ ಆರೋಪದಲ್ಲಿ  ಬಂಧನವಾಗಿರೋ ನಟ ದರ್ಶನ್‌ಗೆ ಮಾತ್ರ ಕನಿಷ್ಠ ಸೌಲಭ್ಯಗಳೂ ಸಿಕ್ತಿಲ್ಲವಂತೆ. ಒಂದು ದಿಂಬು, ಮಲಗಲು ಒಂದು ಹಾಸಿಗೆ  ಸಿಗದೆ ದರ್ಶನ್ ಪರದಾಡುತ್ತಿದ್ದಾರೆ ಅನ್ನೋ ಸುದ್ದಿ ಹೊರಬಿದ್ದಿದೆ. ದೊಡ್ಡ ಸೆಲೆಬ್ರಿಟಿ ಆಗಿದ್ದರೂ, ದರ್ಶನ್‌ಗೆ ಈ ಸ್ಥಿತಿ. ಆದರೆ, ಕುಖ್ಯಾತ ಅಪರಾಧಿ ಉಮೇಶ್ ರೆಡ್ಡಿಗೆ ಮಾತ್ರ ರಾಜನಂತೆ ನೋಡಿಕೊಳ್ಳಲಾಗುತ್ತಿದೆ.
ಪರಪ್ಪನ ಅಗ್ರಹಾರ ಜೈಲಿನ ಈ ಕಥೆ ಕೇಳಿದರೆ, ಇಲ್ಲಿ ಕಾನೂನು ಅಂದ್ರೆ ಏನು ಅನ್ನೋ ಅನುಮಾನ ಬರುತ್ತದೆ. ಇಲ್ಲಿ ಎಲ್ಲರಿಗೂ ಒಂದೇ ನಿಯಮ ಇಲ್ಲವಾ? ಹಣ, ಪ್ರಭಾವ ಇರುವವರಿಗೆ ಒಂದು ರೀತಿಯ, ಇಲ್ಲದವರಿಗೆ ಇನ್ನೊಂದು ರೀತಿಯನಾ? ಉಮೇಶ್ ರೆಡ್ಡಿಗೆ ಸಿಗುವ ಸೌಲಭ್ಯ, ದರ್ಶನ್‌ಗೆ ಯಾಕಿಲ್ಲ? ದರ್ಶನ್‌ಗೆ ಸಿಗದೇ ಇರೋದು ಸರಿ, ಆದರೆ ಉಮೇಶ್ ರೆಡ್ಡಿಗೆ ಅದೆಲ್ಲ ಸಿಗ್ತಿರೋದು ಹೇಗೆ? ಈ ‘ರಾಜಾತಿಥ್ಯ’ದ ಕರ್ಮಕಾಂಡಕ್ಕೆ ಕೊನೆ ಎಂದಾಗ? ಸದ್ಯಕ್ಕಂತೂ ಉತ್ತರ ಸಿಗೋದು ಕಷ್ಟ.
ashwinistudioputtur

ಜಾಹೀರಾತು

camera center ad

ಜಾಹೀರಾತು

Muliya

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

Keshari Durga

ಜಾಹೀರಾತು

SendShare16Share
Previous Post

ಭಾರತೀಯ ಮೂಲದ ಮೇಯರ್‌ ಜೊಹ್ರಾನ್‌ ಮಮ್ದಾನಿ ಬಂದ ಮೇಲೆ ನ್ಯೂಯಾರ್ಕ್‌ ಸ್ಥಿತಿ ಭಯಾನಕ: ಡೊನಾಲ್ಡ್ ಟ್ರಂಪ್

Next Post

ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌ ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In