• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

November 10, 2025
ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

May 25, 2026
ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ  ಯುವ ಫೋಟೋ ಗ್ರಾಫರ್ ಮೃತ್ಯು

May 26, 2026
ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

May 25, 2026
ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

May 23, 2026
ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

May 23, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, May 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

by ಪ್ರಜಾಧ್ವನಿ ನ್ಯೂಸ್
November 10, 2025
in ಧಾರ್ಮಿಕ, ಬೆಳ್ತಂಗಡಿ
0
ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ
11
SHARES
30
VIEWS
ShareShareShare

ಲಾಯಿಲ: (ನ.09) ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯೂ ನ. 09 ರಂದು ಭಜನಾ ಮಂದಿರ ವಠಾರದಲ್ಲಿ ನಡೆಯಿತು.
ಸಾರ್ವಜನಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು, ಧಾರ್ಮಿಕ ಕ್ಷೇತ್ರದಲ್ಲೂ ಸೇವೆಗೈಯುತ್ತಿರುವ ಇದೀಗ ಲಾಯಿಲ ಗ್ರಾಮದ ಕನ್ನಾಜೆ ಪರಿಸರದಲ್ಲಿ ಸುಮಾರು 32 ವರ್ಷ ಇತಿಹಾಸ ಇರುವ ಶ್ರೀ ದುರ್ಗಾಭಜನಾ ಮಂದಿರ ಇದರ ನೂತನ ಅಧ್ಯಕ್ಷರಾಗಿ ಜಗದೀಶ್ ಕನ್ನಾಜೆ ಯವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿಯಾಗಿ ಚರಣ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಶಾಂಭವಿ,ಕೋಶಾಧಿಕಾರಿಯಾಗಿ ಕಿರಣ್ ಆಚಾರ್ಯ, ಉಪಾಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಹಾಗೂ ತಿಲಕ್ ರಾಜ್ ಆಯ್ಕೆಯಾಗಿದ್ದು, ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.
ಗೌರವ ಅಧ್ಯಕ್ಷರಾಗಿ ಗಣೇಶ್ ಕಟೀಲೇಶ್ವರಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಇವರನ್ನು ಮುಂದುವರಿಸುವುದೆಂದು ತೀರ್ಮಾನಿಸಲಾಯಿತು.
ಈ ಹಿಂದಿನ ಅಧ್ಯಕ್ಷರು, ಹಿರಿಯರು ಮಾರ್ಗದರ್ಶಕರು ಪ್ರಥಮವಾಗಿ ಭಜನಾ ಮಂದಿರದ ಸ್ಥಾಪನೆಯಲ್ಲಿ ಓರ್ವರಾದ ಶ್ರೀ ಜಾರಪ್ಪ ಸಪಲ್ಯ ಕನ್ನಾಜೆ ಇವರು ಮಾತಾಡಿ ನನಗೆ ನೀಡಿದ ಸಹಕಾರ
ಹೊಸ ಯುವಕರ ತಂಡಕ್ಕೂ ನೀಡಿ ಎಂದು ತಿಳಿಸಿ ಶುಭಹಾರೈಸಿದರು.
ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಪ್ರಾಸ್ತಾವಿಕ ಮಾತಾಡಿ ಭಜನಾ ಮಂದಿರ ಬೆಳಗಿದಂತೆ ಪ್ರತಿ ಒಬ್ಬರ ಮನೆಯು ಬೆಳಗಲಿ.
ನೂತನ ತಂಡದಿಂದ ಇನ್ನಷ್ಟು ಅಭಿವೃದ್ಧಿ ಕೆಲಸ ಆಗಲಿ ನನ್ನ ಸಹಕಾರ ಯಾವತ್ತೂ ನಿಮ್ಮ ಜೊತೆ ಇದೆ ಮತ್ತು ಅಮ್ಮನ ಆಶೀರ್ವಾದ ನಿಮ್ಮ ಜೊತೆ ಇದೆ ಎಂದರು.
ನೂತನ ಅಧ್ಯಕ್ಷ ಜಗದೀಶ್ ಕನ್ನಾಜೆ ಮಾತಾಡಿ ಸ್ಥಳ ಸಾನಿಧ್ಯದ ಆಶೀರ್ವಾದ ಮತ್ತು ಹಿರಿಯರೆಲ್ಲರ ಆಶೀರ್ವಾದ ನನಗೆ ಸಿಕ್ಕಿದೆ. ಸ್ಥಳ ಸಾನಿಧ್ಯದ ಶಕ್ತಿ ಏನು ಎಂಬುದನ್ನು ನಾನು ಅನುಭವಿಸಿದ್ದೇನೆ . ಮುಂದಿನ ಎರಡು ವರ್ಷದಲ್ಲಿ ನಾವೆಲ್ಲರೂ ಒಟ್ಟಾಗಿ ಉತ್ತಮ ರೀತಿಯ ಧಾರ್ಮಿಕ ಕಾರ್ಯಕ್ರಮ ಮತ್ತು ಅಭಿವೃದ್ಧಿ ಕೆಲಸಗಳನ್ನು ಮಾಡುವ ಆ ನಿಟ್ಟಿನಲ್ಲಿ ತಮ್ಮೆಲ್ಲರ ಸಹಕಾರ ಕೋರಿದರು.

Muliya

ಜಾಹೀರಾತು

Sathyasayi Hospital

ಜಾಹೀರಾತು

Keshari Durga

ಜಾಹೀರಾತು

SendShare4Share
Previous Post

ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗ ಉದ್ಯಮಿಗಳು

Next Post

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In