ಬೆಳ್ತಂಗಡಿ ಬಾರ್ಯ : (ನ.11) ಬಾರ್ಯ ಗ್ರಾಮದ ಮುಜ್ಜಾಳೆ -ಪೆರಿಯೊಟ್ಟು ಭಾಗದ ನಾಗರಿಕರ ಹಲವಾರು ವರ್ಷದ ಬಹುಬೇಡಿಕೆಯ ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ನೀಡಿದ ಭರವಸೆಯಂತೆ ರೂ. 10 ಲಕ್ಷ ಅನುದಾನ ಒದಗಿಸಿ ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡು ಸಂಚಾರಕ್ಕೆ ಸುಗಮವಾಗಿದೆ. ಶಾಸಕರಿಗೆ ಈ ಭಾಗದ ನಾಗರಿಕರೆಲ್ಲರೂ ಅಭಿನಂದನೆ ಸಲ್ಲಿಸಿದರು.

ಜಾಹೀರಾತು