• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಿವಮೊಗ್ಗದಲ್ಲಿ ಬಾರಿ ಪ್ರಶಂಸೆ ಪಡೆದ ತೆನ್ಕಾಯಿಮಲೆ ಪ್ರೀಮಿಯರ್ ಶೋ – ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ತೆನ್ಕಾಯಿಮಲೆ ತಂಡಕ್ಕೆ ಗೌರವ ಸನ್ಮಾನ

November 14, 2025
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಶಿವಮೊಗ್ಗದಲ್ಲಿ ಬಾರಿ ಪ್ರಶಂಸೆ ಪಡೆದ ತೆನ್ಕಾಯಿಮಲೆ ಪ್ರೀಮಿಯರ್ ಶೋ – ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ತೆನ್ಕಾಯಿಮಲೆ ತಂಡಕ್ಕೆ ಗೌರವ ಸನ್ಮಾನ

by ಪ್ರಜಾಧ್ವನಿ ನ್ಯೂಸ್
November 14, 2025
in ಪುತ್ತೂರು, ಮನೋರಂಜನೆ, ಸಿನಿಮಾ
0
ಶಿವಮೊಗ್ಗದಲ್ಲಿ ಬಾರಿ ಪ್ರಶಂಸೆ ಪಡೆದ ತೆನ್ಕಾಯಿಮಲೆ ಪ್ರೀಮಿಯರ್ ಶೋ – ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ತೆನ್ಕಾಯಿಮಲೆ ತಂಡಕ್ಕೆ ಗೌರವ ಸನ್ಮಾನ
39
SHARES
110
VIEWS
ShareShareShare

ಪುತ್ತೂರು: ಇನ್ಸ್ಪೈರ್ ಫಿಲಂಸ್ ತಂಡದ ರವಿಚಂದ್ರ ರೈ ಬಿ ಮುಂಡೂರು ನಿರ್ದೇಶನದ ಈಗಾಗಲೇ ಪುತ್ತೂರು ಮತ್ತು ಮಂಗಳೂರಿನ ಪ್ರೀಮಿಯರ್ ಷೋಗಳಲ್ಲಿ ಜನರ ಮನ ಗೆದ್ದು ಇತಿಹಾಸ ನಿರ್ಮಿಸಿರುವ ತೆನ್ಕಾಯಿಮಲೆ ಚಿತ್ರದ ಪ್ರೀಮಿಯರ್ ಷೋ ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ದಿನಾಂಕ 12 ರಂದು ಜನಭರಿತ ಪ್ರದರ್ಶನದೊಂದಿಗೆ ಯಶಸ್ವಿಗೊಂಡಿತು

.ಈ ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಶೆಟ್ಟಿ ಮತ್ತು ಬಂಟರ ಯಾನೆ ನಾಡವರ ಸಂಘದ ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ ಶೆಟ್ಟಿ, ಕೊಲ್ಲಾಪುರದಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷರಾದ ರಂಗನಾಥ,ಜ್ಞಾನ ಗಂಗಾ ವಿದ್ಯಾ ಸಂಸ್ಥೆ ಅಧ್ಯಕ್ಷರಾದ ದಿನೇಶ್ ಹಾಗೂ ಮಾನಸ ವಿದ್ಯಾಲಯ ಮುಖೋಪಾಧ್ಯಾರಾದ ರಾಘವೇಂದ್ರ ರವರು ನೆರವೇರಿಸಿದರು . ಚಿತ್ರದ ನಿರ್ದೇಶಕರಾದ ರವಿಚಂದ್ರ ರೈ ಮುಂಡೂರು ರವರಿಗೆ ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರು ಸನ್ಮಾನಿಸಿ ಗೌರವಿಸಿದರು.

ಕಾರ್ಯಕ್ರಮದ ಮುಖ್ಯ ರೂವಾರಿ ಸದಾನಂದ ಶೆಟ್ಟಿ, ಮಮತಾ ಸದಾನಂದ ಶೆಟ್ಟಿ , ಅನುಷ ಶೆಟ್ಟಿ ,ಅನುಶ್ರೀ ಶೆಟ್ಟಿ ,ಪ್ರಭಾಕರ್ ಶೆಟ್ಟಿ ಶಿವಾನಂದ ಶೆಟ್ಟಿ ಹಾಗೂ ಇತರ ಎಲ್ಲಾ ಬಂಧು ಮಿತ್ರರು ,ಸಿನಿ ಪ್ರೇಕ್ಷಕರು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ನೆರೆದಿದ್ದರು . ಈ ಕಾರ್ಯಕ್ರಮದಲ್ಲಿ ತೆನ್ಕಾಯಿ ಮಲೆ ಚಿತ್ರ ತಂಡದ ಸದಸ್ಯರು ಚಿತ್ರದ ಸಹಾಯಕ ನಿರ್ದೇಶಕರಾದ ಪ್ರವೀಣ್ ಕುಮಾರ್ ಮುಲಾರ್ , ಅಶ್ವಥ್ ಎನ್ ಪುತ್ತೂರು ಹಾಗೂ ಅನುಪ್ತ ರವಿಚಂದ್ರ ರೈ , ಕಾರ್ತಿಕ್ ರೈ ಹಾಗೂ ರಂಜಿತ್ ಶೆಟ್ಟಿ ಉಪಸ್ಥಿತರಿದ್ದರು . ಶಿವಮೊಗ್ಗದ ಜನರಿಂದ ಬಂದ ಮೆಚ್ಚುಗೆಗಳು ತಂಡದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು.
ಪ್ರೇಕ್ಷಕರ ಚಪ್ಪಾಳೆಗಳು ಪ್ರೋತ್ಸಾಹದ ಮೂಲಕ ತೆನ್ನಾಯಿಮಲೆ ಚಿತ್ರವು ಇಂಡಸ್ಟ್ರಿಯಲ್ಲಿ ಹೊಸಬರಿಗೆ ಹೊಸತನಕ್ಕೆ ಹೊಸದಾರಿಯನ್ನು ಮಾಡಿಕೊಟ್ಟಿದೆ. ಈ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ.

Muliya

ಜಾಹೀರಾತು

ashwinistudioputtur

ಜಾಹೀರಾತು

SendShare16Share
Previous Post

ಸಂಘ ಯಾರನ್ನೂ ನಾಶಮಾಡಲು ಸ್ಥಾಪಿಸಲಾಗಿಲ್ಲ, ವ್ಯಕ್ತಿಗಳನ್ನು ನಿರ್ಮಿಸುವ ಕೆಲಸ ಮಾಡುತ್ತದೆ: ಭಾಗವತ್

Next Post

ಕುಪ್ಪೆಟ್ಟಿ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀ ವಿಜಯ ಕುಮಾರ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಇವರನ್ನು ಗೌರವಿಸಲಾಯಿತು.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In