• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕುಪ್ಪೆಟ್ಟಿ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀ ವಿಜಯ ಕುಮಾರ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಇವರನ್ನು ಗೌರವಿಸಲಾಯಿತು.

November 14, 2025
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಕುಪ್ಪೆಟ್ಟಿ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀ ವಿಜಯ ಕುಮಾರ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಇವರನ್ನು ಗೌರವಿಸಲಾಯಿತು.

by ಪ್ರಜಾಧ್ವನಿ ನ್ಯೂಸ್
November 14, 2025
in ಬೆಳ್ತಂಗಡಿ
0
ಕುಪ್ಪೆಟ್ಟಿ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀ ವಿಜಯ ಕುಮಾರ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಇವರನ್ನು ಗೌರವಿಸಲಾಯಿತು.
12
SHARES
33
VIEWS
ShareShareShare

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರ್ಲ ಬೈಪಾಡಿ ಯಲ್ಲಿ 2025ನೇ ಸಾಲಿನ ಕುಪ್ಪೆಟ್ಟಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀವಿಜಯ ಕುಮಾರ , ಸಹ ಶಿಕ್ಷಕರು ಸರಕಾರಿಪ್ರೌಢಶಾಲೆ ಪೆರ್ಲ ಬೈಪಾಡಿ ಇವರನ್ನು ಗೌರವಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡುಗೈ ದಾನಿಗಳಾದ ಜಯಣ್ಣಗೌಡ ಮೀನಾಂದೇಲು ಇವರು ಉದ್ಘಾಟಿಸಿ ಶುಭ ಹಾರೈಸಿದರು. ಇವರು ಕಾರ್ಯಕ್ರಮಕ್ಕೆ ಹತ್ತು ಸಾವಿರ ರೂಪಾಯಿಗಳನ್ನು ನೀಡಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ದಾನಿಗಳಾದ ತಿಮ್ಮಪ್ಪ ಗೌಡ ಸೋಣಕು ಮೇರು ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಅನಿತ ಕೆ ಹಾಗೂ ಭಾರತಿ ಕೆ ಭಾಗವಹಿಸಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ವಿವಿಧ ಕೊಠಡಿಗಳಲ್ಲಿ ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳು ಜರುಗಿದ್ದು ಈ ಸ್ಪರ್ಧೆಗಳಲ್ಲಿ 16 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಿರಿಯ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮೈರೋಲ್ತಡ್ಕದ ವಿದ್ಯಾರ್ಥಿಗಳು ಪಡೆದುಕೊಂಡರೆ ದ್ವಿತೀಯ ಸಮಗ್ರವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪದ್ಮುಂಜದ ವಿದ್ಯಾರ್ಥಿಗಳುಪಡೆದುಕೊಂಡರು.

ashwinistudioputtur

ಜಾಹೀರಾತು

ಹಿರಿಯರ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಶ್ರೀ ಭಾರತಿ ಉರುವಾಲು ಪಡೆದುಕೊಂಡರೆ ದ್ವಿತೀಯ ಸಮಗ್ರವನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮೈರೋಲ್ತಡ್ಕ ಪಡೆದುಕೊಂಡಿದೆ.

Muliya

ಜಾಹೀರಾತು

SendShare5Share
Previous Post

ಶಿವಮೊಗ್ಗದಲ್ಲಿ ಬಾರಿ ಪ್ರಶಂಸೆ ಪಡೆದ ತೆನ್ಕಾಯಿಮಲೆ ಪ್ರೀಮಿಯರ್ ಶೋ – ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ತೆನ್ಕಾಯಿಮಲೆ ತಂಡಕ್ಕೆ ಗೌರವ ಸನ್ಮಾನ

Next Post

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ – ಆಮಂತ್ರಣ ಪತ್ರ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In