• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

November 19, 2025

ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

November 19, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್:  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

November 18, 2025
“ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ

ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ನೂತನ ಏಳನೇ ಮೇಳ ಸೇರ್ಪಡೆ: ಈ ವರ್ಷದ ತಿರುಗಾಟ ಪ್ರಾರಂಭ

ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

November 17, 2025
ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಹಸು ಕಳೆದುಕೊಂಡ ಮಹಿಳೆಗೆ ಆರ್ಥಿಕ ನೆರವು ನೀಡಿದ ಶಾಸಕ ಅಶೋಕ್ ರೈ

ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗು ಹಿಂದವೀ ಸಾಮ್ರಾಜ್ಯೋತ್ಸವದ ಕಾರ್ಯಾಲಯ ಉದ್ಘಾಟನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, November 19, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

    ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

    ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

    ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

    ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

    “ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

    “ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

    ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ

    ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ

    ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ನೂತನ ಏಳನೇ ಮೇಳ ಸೇರ್ಪಡೆ: ಈ ವರ್ಷದ ತಿರುಗಾಟ ಪ್ರಾರಂಭ

    ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ನೂತನ ಏಳನೇ ಮೇಳ ಸೇರ್ಪಡೆ: ಈ ವರ್ಷದ ತಿರುಗಾಟ ಪ್ರಾರಂಭ

    ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

by ಪ್ರಜಾಧ್ವನಿ ನ್ಯೂಸ್
November 19, 2025
in ದಕ್ಷಿಣ ಕನ್ನಡ, ಪುತ್ತೂರು
0
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ
10
SHARES
29
VIEWS
ShareShareShare

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ವಿವಿಧ ಮಹಿಳಾ ಸಬಲೀಕರಣ ಹಾಗೂ ಪುನರ್ವಸತಿ ಯೋಜನೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಯೋಜನೆಗಳಡಿ ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ಅವಧಿಯೊಳಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು, ಮೈಸೂರು ಇವರ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬೇಕು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವವರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಕರ್ನಾಟಕ ಒನ್ ಹಾಗು ಬೆಂಗಳೂರು ಒನ್ ಕೇಂದ್ರಗಳ ಮೂಲಕ ಅಥವಾ ಸೇವಾಸಿಂಧು ವೆಬ್‍ಸೈಟ್ ಮೂಲಕ ಡಿಸೆಂಬರ್ 15ರ ಸಂಜೆ 5.30 ಗಂಟೆ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಆಸಕ್ತಿ ಇರುವವರು ಸಂಬಂಧಿಸಿದ ಮಾನ್ಯ ಸಚಿವರು, ಶಾಸಕರು ಅಥವಾ ನಿಗಮದ ಮಾನ್ಯ ಅಧ್ಯಕ್ಷರ ಶಿಫಾರಸ್ಸು ಪತ್ರವನ್ನು ಪಡೆದು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸುವ ಅವಕಾಶವಿದೆ.

ಇವರನ್ನು ಸಂಪರ್ಕಿಸಿ

ಯೋಜನೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೈಸೂರು ಜಿಲ್ಲೆಯ ಉಪ ನಿರ್ದೇಶಕರು ಅಥವಾ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಬಹುದು. ವಿವರಗಳಿಗಾಗಿ ದೂ.ಸಂ.: 0821-2495432 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ
ಈ ಮೂಲಕ ಮಹಿಳೆಯರ ಆರ್ಥಿಕ ಸಬಲೀಕರಣ, ಸ್ವ ಉದ್ಯೋಗ ಹಾಗೂ ಸಮಾಜದ ಮುಖ್ಯಧಾರೆಗೆ ಅವರನ್ನು ಕರೆತರುವ ಗುರಿಯನ್ನು ಹೊಂದಿದ ನಿಗಮದ ಹಲವು ಕಲ್ಯಾಣ ಯೋಜನೆಗಳ ಬಗ್ಗೆ ಹೆಚ್ಚಿನ ಮಹಿಳೆಯರು ಪ್ರಯೋಜನ ಪಡೆಯುವ ನಿರೀಕ್ಷೆ ವ್ಯಕ್ತವಾಗಿದೆ.

       ಆರ್ಥಿಕವಾಗಿ ಹಿಂದುಳಿದ ಮಹಿಳೆಯರನ್ನು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಬಲೀಕರಣಗೊಳಿಸಲು ನೆರವಾಗುವುದು ಈ ಯೋಜನೆಯ ಉದ್ದೇಶವಾಗಿರುತ್ತದೆ.

     ಮಹಿಳೆಯರು ವ್ಯಾಪಾರ ಮತ್ತು ಸೇವಾ ಕ್ಷೇತ್ರಗಳಲ್ಲಿ ಸ್ವ-ಉದ್ಯೋಗ ಪ್ರಾರಂಭಿಸುವುದರ ಮೂಲಕ ಆರ್ಥಿಕ ಅಭಿವೃದ್ಧಿ ಹೊಂದಲು ಅನುಕೂಲವಾಗುವಂತೆ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಇಚ್ಚಿಸುವ ಮಹಿಳೆಯರಿಗೆ ಬ್ಯಾಂಕುಗಳ ಮೂಲಕ ಸಾಲ ಮತ್ತು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಸಹಾಯಧನವನ್ನು ನೀಡುವ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸಶಕ್ತರನ್ನಾಗಿ ಮಾಡುವ ಉದ್ದೇಶದಿಂದ  ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ.

     ಉದ್ಯೋಗಿನಿ ಯೋಜನೆಯಡಿ ವಿಶೇಷ ವರ್ಗ ಹಾಗೂ ಸಾಮಾನ್ಯ ವರ್ಗದ ಮಹಿಳೆಯರಿಗೆ ಸಾಲದ ಗರಿಷ್ಠ ಮಿತಿಯನ್ನು ರೂ.1.00 ಲಕ್ಷದಿಂದ ರೂ.3.00 ಲಕ್ಷ ಗಳಿಗೆ ಸಹಾಯಧನದ ಮೊತ್ತವನ್ನು ಬ್ಯಾಂಕುಗಳು ಮಂಜೂರು ಮಾಡುವ ಸಾಲದ ಮೊತ್ತಕ್ಕೆ ಶೇ.30 ರಷ್ಟು ಸಹಾಯಧನ ನೀಡಲಾಗುತ್ತದೆ.

     ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಯೋಜನಾ ವೆಚ್ಚ ಕನಿಷ್ಠ ರೂ.1.00 ಲಕ್ಷ ದಿಂದ ಗರಿಷ್ಠ ರೂ.3.00 ಲಕ್ಷಗಳಿಗೆ ಸಹಾಯಧನದ ಮೊತ್ತವನ್ನು ಬ್ಯಾಂಕುಗಳು ಮಂಜೂರು ಮಾಡುವ ಸಾಲದ ಮೊತ್ತಕ್ಕೆ ಶೇ.50 ರಷ್ಟು ಸಹಾಯಧನ ನೀಡಲಾಗುತ್ತದೆ.

ಅರ್ಹತಾ ಮಾನದಂಡ ಹಾಗೂ ಅಗತ್ಯ ದಾಖಲೆಗಳು:-

  • ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು,

  • ಮಹಿಳೆಯರಿಗೆ 18 ರಿಂದ 55 ವರ್ಷ ವಯೋಮಿತಿ ಒಳಗಿರಾಬೇಕು.

  • ವಾಸ ಸ್ಥಳ ದೃಢೀಕರಣ ಪತ್ರ / ಮತದಾರರ ಗುರುತಿನ ಚೀಟಿ / ಪಡಿತರ ಚೀಟಿ

  • ಕೈಗೊಳ್ಳಲು ಉದ್ದೇಶಿಸಿರುವ ಆದಾಯೋತ್ಪನ್ನ ಚಟುವಟಿಕೆಗೆ ಸಂಬಂಧಿಸಿದಂತೆ ಯೋಜನಾ ವರದಿ

  • ಅರ್ಜಿದಾರರ ಆಧಾರ್‍ ಲಿಂಕ್‍ ಆಗಿರುವ ಬ್ಯಾಂಕ್‍ ವಿವರ

  • ಆಧಾರ್ ಕಾರ್ಡ್

  • ಸಂಬಂಧಪಟ್ಟ ತಹಸೀಲ್ದಾರರು ನೀಡಿರುವ ಆದಾಯ ದೃಢೀಕರಣ ಪ್ರಮಾಣ ಪತ್ರ (ವಾರ್ಷಿಕ ಆದಾಯದ ಮೀತಿ ಸಾಮಾನ್ಯ / ವಿಶೇಷ ವರ್ಗದವರಿಗೆ ರೂ.1.5 ಲಕ್ಷದ ಒಳಗೆ ಇರಬೇಕು, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದವರಿಗೆ ರೂ.2.00 ಲಕ್ಷದ ಒಳಗೆ ಇರಬೇಕು)

  • ಸಂಬಂಧಪಟ್ಟ ತಹಸೀಲ್ದಾರರು ನೀಡಿರುವ ಜಾತಿ ಪ್ರಮಾಣ ಪ್ರಮಾಣ ಪತ್ರ.

  ದಮನಿತ ಮಹಿಳೆಯರು ತಮ್ಮ ವೃತ್ತಿ ಜೀವನದಿಂದ ಹೊರಬಂದು ಸ್ವಾವಲಂಬಿಗಳಾಗಿ ಜೀವನ ನಡೆಸಲು ಮತ್ತು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಆರ್ಥಿಕ ಸ್ವಾವಲಂಬನೆ ಮೂಲಕ ಸಮಾಜದ ಮುಖ್ಯವಾಹಿನಿಗೆ ಸೇರ್ಪಡೆಗೊಳ್ಳಲು ಅನುಕೂಲವಾಗುವಂತೆ ನಿಗಮದ ವತಿಯಿಂದ  ಪ್ರೋತ್ಸಾಹಧನವಾಗಿ ರೂ.30,000/-ಗಳನ್ನು ಆದಾಯ ಉತ್ಪನ್ನಕರ ಚಟುವಟಿಕೆಗಳನ್ನು ಪ್ರಾರಂಭಿಸಲು ಫಲಾನುಭವಿಗಳ ಬ್ಯಾಂಕ್‍ ಖಾತೆಗೆ ಪ್ರೋತ್ಸಾಹಧನವನ್ನು ಮಂಜೂರು ಮಾಡಲಾಗುವುದು. ಫಲಾನುಭವಿಗಳನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಆಯ್ಕೆ ಸಮಿತಿಯಿಂದ ಆಯ್ಕೆ ಮಾಡಲಾಗುವುದು.

ಅರ್ಹತಾ ಮಾನದಂಡ ಹಾಗೂ ಅಗತ್ಯ ದಾಖಲೆಗಳು:-

  • ವಯೋಮಿತಿ 18 ವರ್ಷ ಮೇಲ್ಪಿಟ್ಟಿರಬೇಕು

  • ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು

  • ಜಿಲ್ಲೆಯಲ್ಲಿ ದಮನಿತ ಮಹಿಳೆಯರ ಪುನರ್ವಸತಿಗಾಗಿ ಹಾಗೂ ಸರ್ಕಾರದಿಂದ ಅಧೀಕೃತವಾಗಿ ಗುರುತಿಸಲಾಗಿರುವ ಸಂಸ್ಥೆಯಿಂದ ಅಧೀಕೃತ ದೃಢೀಕರಣ ಪತ್ರ / ಗುರುತಿನ ಚೀಟಿ ಹೊಂದಿರಬೇಕು

  • ಆಧಾರ್‍ ಕಾರ್ಡ್

  • ವಾಸ ಸ್ಥಳ ದೃಢೀಕರಣ ಪತ್ರ / ಮತದಾರರ ಗುರುತಿನ ಚೀಟಿ / ಪಡಿತರ ಚೀಟಿ

  • ಬ್ಯಾಂಕ್‍ ಖಾತೆಗೆ ಆಧಾರ್‍ ಸೀಡಿಂಗ್‍ ಮಾಡಿಸಿರಬೇಕು

  • ಕೈಗೊಳ್ಳಲು ಉದ್ದೇಶಿಸಿರುವ ಆದಾಯೋತ್ಪನ್ನ ಚಟುವಟಿಕೆಗೆ ಸಂಬಂಧಿಸಿದಂತೆ ಯೋಜನಾ ವರದಿ

SendShare4Share
Previous Post

ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

Next Post

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್:  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In