• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ  ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ  ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

November 21, 2025
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

by ಪ್ರಜಾಧ್ವನಿ ನ್ಯೂಸ್
November 21, 2025
in ಬೆಳ್ತಂಗಡಿ
0
ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ  ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ  ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ
74
SHARES
211
VIEWS
ShareShareShare

ಬೆಳ್ತಂಗಡಿ : ಉಜಿರೆ- ಧರ್ಮಸ್ಥಳ -ಪೆರಿಯಶಾಂತಿ ಸ್ಟರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ನಾಳೆ ನ.22 ರಂದು ಬೆಳಗ್ಗೆ 9:30ಕ್ಕೆ ದ್ವಾರದ ಬಳಿಯ ಬಸ್ ನಿಲ್ದಾಣ ಬಳಿ ಧರ್ಮಸ್ಥಳ ದಲ್ಲಿ ಶಿಲಾನ್ಯಾಸ ನಡೆಯಲಿದೆ. ರೂ.614 ಕೋಟಿ ವೆಚ್ಚದ ಕೇಂದ್ರ ಸರಕಾರದ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಇಲಾಖೆಯ ಹೆದ್ದಾರಿಗಳ ನಿರ್ವಹಣೆ ಯೋಜನೆಯಲ್ಲಿ 30 ಕಿ.ಮೀ. ವ್ಯಾಪ್ತಿಯ ಈ ಸ್ಟರ್ ರಸ್ತೆ ಅಭಿವೃದ್ಧಿ ಹೊಂದಲಿದೆ.

ಕಾಮಗಾರಿಯಲ್ಲಿ ರಸ್ತೆ ವಿಸ್ತರಣೆಗೊಳ್ಳಲಿದ್ದು, ಸುಸಜ್ಜಿತ ಚರಂಡಿಗಳು, ಅಗತ್ಯ ಸ್ಥಳಗಳಲ್ಲಿ ಕಿರು ಸೇತುವೆ, ಸೇತುವೆಗಳು, ಧರ್ಮಸ್ಥಳದ ಮುಖ್ಯದ್ವಾರದ ಬಳಿ ಬೆಂಗಳೂರು ಮೆಜೆಸ್ಟಿಕ್ ಮಾದರಿಯ ಅಂಡರ್ ಪಾಸ್, ರಾತ್ರಿಯ ಸಂಚಾರ ಸುರಕ್ಷತೆಗೆ ಪೇಟೆ ಪ್ರದೇಶಗಳಲ್ಲಿ ವಿಶೇಷ ವಿದ್ಯುತ್ ದೀಪಗಳ ಅಳವಡಿಕೆಯಾಗಲಿದೆ. ಈ ರಸ್ತೆಯು 4 ವರ್ಷಗಳ ಹಿಂದೆ ರಾಜ್ಯ ಹೆದ್ದಾರಿ ಇಲಾಖೆಯಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಹಸ್ತಾಂತರಗೊಂಡಿದೆ. ಬಳಿಕ ಸಾಕಷ್ಟು ಸಮೀಕ್ಷೆಗಳು ನಡೆದಿವೆ. ಉಜಿರೆ- ಪೆರಿಯಶಾಂತಿ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿಗಾಗಿ ಮರಗಳು ತೆರವುಗೊಳ್ಳಬೇಕಾಗಿದ್ದು ಅವುಗಳ ಲೆಕ್ಕಾಚಾರ ಪೂರ್ಣಗೊಂಡಿದೆ.ಐತಿಹಾಸಿಕ ಕ್ಷೇತ್ರಗಳನ್ನು ಸಂಪರ್ಕಿಸುವ, ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಅಥವಾ ಒಂದು ರಾಷ್ಟ್ರೀಯ ಹೆದ್ದಾರಿಯಿಂದ ಇನ್ನೊಂದು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ಅಥವಾ ಒಂದು ಪ್ರಮುಖ ರಸ್ತೆಯನ್ನು ಸಂಪರ್ಕಿಸುವ ಒಳದಾರಿಗಳನ್ನು ಮೇಲ್ದರ್ಜೆಗೇರಿಸುವ ಸ್ಟರ್ ಯೋಜನೆಯಡಿ ನಡೆಯಲಿರುವ ಈ ಕಾಮಗಾರಿಯಿಂದ ಮುಂದಿನ ದಿನಗಳಲ್ಲಿ ಧರ್ಮಸ್ಥಳ, ಸುಬ್ರಹ್ಮಣ್ಯ ಕ್ಷೇತ್ರಗಳನ್ನು ಸಂದರ್ಶಿಸುವವರಿಗೆ ಅನುಕೂಲವಾಗಲಿದೆ.

ashwinistudioputtur

ಜಾಹೀರಾತು

ಉಜಿರೆ ಪೇಟೆಯಿಂದ ಸಿದ್ದವನ ತನಕ ಈಗಾಗಲೇ ರಸ್ತೆ ಅಭಿವೃದ್ಧಿ ಹೊಂದಿದೆ. ಆದರೆ ಇಲ್ಲಿ ಮತ್ತೆ ಕಾಮಗಾರಿ ನಡೆಯಲಿದೆಯೇ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. 2 ಕಿ.ಮೀ. ವ್ಯಾಪ್ತಿಯ ಈ ರಸ್ತೆ ಅಭಿವೃದ್ಧಿ ಹೊಂದಿದ್ದರೂ, ಇಲ್ಲಿ ಸರಿಯಾದ ಫುಟ್ಪಾತ್, ಪಾರ್ಕಿಂಗ್ ವ್ಯವಸ್ಥೆಗಳು ಇರುವುದಿಲ್ಲರಸ್ತೆ ಅಭಿವೃದ್ಧಿ ಹೊಂದಿರುವ ಜಾಗಗಳಲ್ಲಿ ವಾಹನಗಳ ಬೇಕಾಬಿಟ್ಟಿ ಪಾರ್ಕಿಂಗ್‌ನಿಂದ ಇತರ ವಾಹನ ಸವಾರರು ಹೈರಾಣರಾಗುತ್ತಿದ್ದಾರೆ.

Muliya

ಜಾಹೀರಾತು

SendShare30Share
Previous Post

ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

Next Post

ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In