• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಪ್ಪದ ದೀಪದ ಸೇವೆಗೆ ಹೆಚ್ಚಿದ ಬೇಡಿಕೆ : ಪ್ರತಿದಿನ ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಅನ್ನಪ್ರಸಾದ

November 22, 2025
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

July 15, 2026
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಪ್ಪದ ದೀಪದ ಸೇವೆಗೆ ಹೆಚ್ಚಿದ ಬೇಡಿಕೆ : ಪ್ರತಿದಿನ ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಅನ್ನಪ್ರಸಾದ

by ಪ್ರಜಾಧ್ವನಿ ನ್ಯೂಸ್
November 22, 2025
in ದಕ್ಷಿಣ ಕನ್ನಡ, ಧರ್ಮಸ್ಥಳ, ಧಾರ್ಮಿಕ, ಪುತ್ತೂರು, ಮಂಗಳೂರು, ಸಾಂಸ್ಕೃತಿಕ, ಸುಬ್ರಹ್ಮಣ್ಯ
0
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಪ್ಪದ ದೀಪದ ಸೇವೆಗೆ ಹೆಚ್ಚಿದ ಬೇಡಿಕೆ : ಪ್ರತಿದಿನ ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಅನ್ನಪ್ರಸಾದ
18
SHARES
51
VIEWS
ShareShareShare

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಪ್ಪದ ದೀಪ ಸೇವೆಗೆ  ಭಕ್ತರಿಂದ ಉತ್ತಮ ಸ್ಪಂದನೆ ದೊರೆತಿದ್ದು, ಮೊದಲ ದಿನವೇ 30 ಸಾವಿರ ರೂಪಾಯಿ ಸಮರ್ಪಣೆಯಾಗಿದೆ. ಕೇರಳ ಭಾಗದ ದೇವಸ್ಥಾನಗಳಲ್ಲಿ  ಇರುವಂತಹ ತುಪ್ಪದ ದೀಪ ಸೇವೆಯನ್ನು ಪುತ್ತೂರಿನ  ಮಹಾಲಿಂಗೇಶ್ವರ ದೇವಸ್ಥಾನದಲ್ಲಿಯೂ ಆರಂಭಿಸಲಾಗಿದೆ. ಭಕ್ತಾಧಿಗಳಿಂದ ಈ ಸೇವೆಗೆ ಉತ್ತಮ ಸ್ಪಂದನೆಯೂ ದೊರೆಕಿದೆ. ಕ್ಷೇತ್ರದ ಆದಾಯದ ದೃಷ್ಟಿಯಿಂದಲೂ ಈ ಸೇವೆ ಪ್ರಯೋಜನಕಾರಿಯಾಗಿದೆ. ಸೇವೆ ಆರಂಭಿಸಿದ ಮೊದಲ ದಿನವೇ ಈ ಸೇವೆಯಿಂದ 30 ಸಾವಿರ ರೂಪಾಯಿ ದೇವಸ್ಥಾನಕ್ಕೆ ಸಮರ್ಪಣೆಯಾಗಿದೆ. ಒಂದು ತುಪ್ಪದ ದೀಪ ಸೇವೆಗೆ 100 ರೂಪಾಯಿ ನಿಗದಿಪಡಿಸಲಾಗಿದ್ದು, ಹಬ್ಬದ ದಿನಗಳಲ್ಲಿ ಅಧಿಕ ಸಂಖ್ಯೆಯ ಭಕ್ತಾಧಿಗಳು ಈ ಸೇವೆಯನ್ನು ಸಲ್ಲಿಸುವ ಮೂಲಕ ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ.

ashwinistudioputtur

ಜಾಹೀರಾತು

ಹಬ್ಬಹರಿದಿನಗಳಲ್ಲಿ ತುಪ್ಪದ ದೀಪ ಸೇವೆಯು 100 ರ ಗಡಿದಾಟುತ್ತಿದ್ದು, ಈ ಸೇವೆಯ ಆರಂಭದಿಂದಾಗಿ ದೇವಸ್ಥಾನದ ಆದಾಯವೂ ಕೊಂಡ ಏರಿಕೆ ಕಾಣುವ ನಿರೀಕ್ಷೆಯಿದೆ. ಸೇವೆ ಆರಂಭವಾದ ಹಿನ್ನೆಲೆಯಲ್ಲಿ ಪುತ್ತೂರಿಗೆ ವಿವಿಧ ಕಾರಣಗಳಿಗಾಗಿ ಭೇಟಿ ನೀಡುವ ಜನಪ್ರತಿನಿಧಿಗಳು, ಸೆಲೆಬ್ರಿಟಿಗಳೂ ಈ ಸೇವೆಯನ್ನು ನೀಡುತ್ತಿದ್ದಾರೆ.

Muliya

ಜಾಹೀರಾತು

ಇತ್ತೀಚೆಗೆ ಪುತ್ತೂರಿಗೆ ಆಗಮಿಸಿದ್ದ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ವಿಜಯೇಂದ್ರ. ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ವಿಜಯೇಂದ್ರರಿಗೆ ತುಪ್ಪದ ದೀಪ ಸೇವೆಯ ಬಗ್ಗೆ ಮಾಹಿತಿ ನೀಡಿದ್ದರು. ಸ್ವತಹ ವಿಜಯೇಂದ್ರ ತುಪ್ಪದ ದೀಪ ಸೇವೆಯನ್ನು ಸಲ್ಲಿಸಿ ಸ್ವಾಮಿಯ ದರ್ಶನ ಪಡೆದು ತೆರಳಿದ್ದರು.

ಪ್ರತಿದಿನವೂ ಕ್ಷೇತ್ರದಲ್ಲಿ ಈ ಸೇವೆಯು ಲಭ್ಯವಿದ್ದು, 10 ರಿಂದ 20 ಸೇವೆಗಳು ನಿರಂತರವಾಗಿ ನಡೆಯುತ್ತಿದೆ. ಇತ್ತೀಚಿನ ದಿನಗಳಲ್ಲಿ ಕ್ಷೇತ್ರಕ್ಕೆ ಬರುವ ಭಕ್ತಾಧಿಗಳ ಸಂಖ್ಯೆಯೂ ಹೆಚ್ಚಾಗಿದ್ದು, ಮಧ್ಯಾಹ್ನ ಅನ್ನಪ್ರಸಾದ ಪಡೆಯುವವರ ಸಂಖ್ಯೆಯೂ ಹೆಚ್ಚಾಗಿದೆ. ಪ್ರತಿದಿನ 3 ಸಾವಿರಕ್ಕೂ ಮಿಕ್ಕಿದ ಭಕ್ತರು ಮತ್ತು ಆಸುಪಾಸಿನ ಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳು ಅನ್ನಪ್ರಸಾದ ಸೇವಿಸುತ್ತಿದ್ದಾರೆ.

SendShare7Share
Previous Post

ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Next Post

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ ಹಡಗುಗಳ ಗೌಪ್ಯ ಮಾಹಿತಿ ಸೋರಿಕೆ: ಇಬ್ಬರು ದೇಶ ದ್ರೋಹಿಗಳ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In