• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗೋಡೆ ಮೇಲೆ ತಾಲಿಬಾನ್‌ ಬರಹ ಬರೆದ ಪೇದೆ ಮುನಿರಾಜು ಈಗ ಮುಸ್ಲಿಂ ಅಂತೆ!

ಗೋಡೆ ಮೇಲೆ ತಾಲಿಬಾನ್‌ ಬರಹ ಬರೆದ ಪೇದೆ ಮುನಿರಾಜು ಈಗ ಮುಸ್ಲಿಂ ಅಂತೆ!

April 30, 2024
ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

August 5, 2026
ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

August 5, 2026
ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

August 5, 2026
ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

August 5, 2026
ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

August 4, 2026
ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

August 3, 2026
ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

August 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಗೋಡೆ ಮೇಲೆ ತಾಲಿಬಾನ್‌ ಬರಹ ಬರೆದ ಪೇದೆ ಮುನಿರಾಜು ಈಗ ಮುಸ್ಲಿಂ ಅಂತೆ!

by ಪ್ರಜಾಧ್ವನಿ ನ್ಯೂಸ್
April 30, 2024
in ರಾಜ್ಯ
0
ಗೋಡೆ ಮೇಲೆ ತಾಲಿಬಾನ್‌ ಬರಹ ಬರೆದ ಪೇದೆ ಮುನಿರಾಜು ಈಗ ಮುಸ್ಲಿಂ ಅಂತೆ!
6
SHARES
16
VIEWS
ShareShareShare

ಆನೇಕಲ್: ಆನೆಕಲ್‌ನಲ್ಲಿ  ತನ್ನ ಮನೆಯ ಕಾಂಪೌಂಡ್ ಮೇಲೆ ಹುಚ್ಚುಚ್ಚಾಗಿ ದೇಶದ್ರೋಹಿ, ಪ್ರಚೋದನಾತ್ಮಕ ಬರಹ ಬರೆದಿರುವ ಪೊಲೀಸ್ ಪೇದೆ, ತಾನೀಗ ಮುಸ್ಲಿಂ ಧರ್ಮದ ಕಟ್ಟರ್‌ ಅನುಯಾಯಿ ಎಂದು ಹೇಳಿಕೊಂಡಿದ್ದಾನೆ. ಈತನನ್ನು ಪೊಲೀಸರು ವಶಕ್ಕೆ ಪಡೆದು  ತನಿಖೆ ನಡೆಸುತ್ತಿದ್ದಾರೆ.‌ ಇದರ ಹಿಂದೆ ಮತಾಂತರ  ಆಯಾಮವೂ ಇದೆಯೇ ಎಂಬುದೂ ತನಿಖೆ ಆಗಬೇಕಾಗಿದೆ ಎಂದುಗ್ರಾಮಸ್ಥರು ಹೇಳಿದ್ದಾರೆ.

ತಾನು ಪೊಲೀಸ್‌ ಕೆಲಸ ಪಡೆಯಲು ದರ್ಗಾಕ್ಕೆ ಹರಕೆ ಹೊತ್ತಿರುವುದಾಗಿ, ಕೆಲಸ ಸಿಕ್ಕಿದ ಬಳಿಕ ಸಂಪೂರ್ಣ ಮುಸ್ಲಿಂ ಆಗಿರುವುದಾಗಿ ಹುಚ್ಚಾಟ ನಡೆಸಿದ ಪೊಲೀಸ್‌ ಪೇದೆ ಮುನಿರಾಜು ಹೇಳಿಕೊಂಡಿದ್ದಾನೆ. ಆತ ಈಗ ಜೈಲುಪಾಲಾಗಿದ್ದಾನೆ. ಈ ಘಟನೆ ಸೂರ್ಯಸಿಟಿ ಠಾಣಾ ವ್ಯಾಪ್ತಿಯ ಬಂಡಾಪುರದಲ್ಲಿ ನಡೆದಿದೆ. ಗ್ರಾಮಸ್ಥರಿಂದ ವಿಷಯ ತಿಳಿದು ಆರೋಪಿ ಮುನಿರಾಜುನನ್ನು ಬಂಧಿಸಲು ಪೊಲೀಸರು ಮುಂದಾದಾಗ, ಬಂಧಿಸಲು ಬಂದ ಪೊಲೀಸರಿಗೆ “ನನ್ನನ್ನು ಕರೆದೊಯ್ಯಲು ಬಂದು ದೊಡ್ಡ ತಪ್ಪು ಮಾಡುತ್ತಿದ್ದೀರಿ. ನನ್ನ ಕೈಯನ್ನು ಮುಟ್ಟಬೇಡಿ. ಬಿಡಿ” ಎಂದು ಈತ ಅವಾಜ್ ಹಾಕಿದ್ದಾನೆ.

ವಿಚಾರಣೆ ವೇಳೆ ತಾನು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕೆಲಸಕ್ಕೆ ಸೇರುವ ಮುನ್ನಾ ಒಂದು ದರ್ಗಾಕ್ಕೆ ಹೋಗಿ ಹರಕೆ ಮಾಡಿಕೊಂಡಿದ್ದೆ. ನನಗೆ ಪೊಲೀಸ್ ಉದ್ಯೋಗ ಸಿಕ್ಕಿದ್ದು, ಅಂದಿನಿಂದಲೇ ನಾನು ಮುಸ್ಲಿಂ ಧರ್ಮದ ಅನುಯಾಯಿಯಾದೆ ಎಂದು ಹೇಳಿಕೆ ನೀಡಿದ್ದಾನೆ. ತಾನೇ ತನ್ನ ಕೈಯಿಂದ ಮನೆ ಗೋಡೆ, ಕಾಂಪೌಂಡ್ ಹಾಗೂ ಗೇಟ್ ಮತ್ತು ಸುತ್ತಲಿನ ಗೋಡೆ ಮೇಲೆ ಬರೆದಿರುವುದಾಗಿ ತಿಳಿಸಿದ್ದಾನೆ. ಈ ಬರಹಗಳು ಸಮಾಜದ ಶಾಂತಿ ಕದಡುವಂತಿವೆ. ಜವಾಬ್ದಾರಿಯುತ ಪೊಲೀಸನಾಗಿ ಹೀಗೆ ಬರೆಯಬಹುದೇ ಎಂಬ ಪ್ರಶ್ನೆಗೆ, ತಾನು ಮಾಡಿರುವುದು ಸರಿ. ಪಶ್ಚಾತ್ತಾಪವಿಲ್ಲ ಎಂದಿದ್ದಾನೆ.

ಸ್ಲಾಂ, ಥರ್ಡ್ ವರ್ಲ್ಡ್ ವಾರ್, ತಾಲಿಬಾನ್ ಇಂಡಿಯಾ ಹೆಡ್ ಬಿ ಕೇರ್ ಫುಲ್ ಸಲಾಂ ಇಸ್ಲಾಂ, ಸೇರಿದಂತೆ ಆತಂಕ ಸೃಷ್ಟಿಸುವ ಹಲವು ರೀತಿಯ ಗೋಡೆ ಬರಹಗಳು ಕಂಡು ಬಂದಿದೆ. ಇಡೀ ಮನೆಯ ಗೋಡೆ ತುಂಬೆಲ್ಲಾ ದೇಶ ವಿರೋಧಿ ಬರಹಗಳಿದ್ದು, ಗೇಟ್‌ನ ಒಂದು ಬದಿಯಲ್ಲಿ ರಾಜೀವ್ ಗಾಂಧಿ ಎಂದೂ ಬರೆದಿದೆ. ಈ ಪ್ರಚೋದನಾತ್ಮಕ ಬರಹಗಳು ದೇಶದ್ರೋಹಿ ಕೃತ್ಯ ಎಂದು ಕೆಲವು ಗ್ರಾಮಸ್ಥರು ಆಪಾದಿಸಿದ್ದಾರೆ.

ಈತ ಬೆಂಗಳೂರಿನ ವಿಲ್ಸನ್ ಗಾರ್ಡನ್ ಮತ್ತು ಬಾಣಸವಾಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಕಳೆದ ಮೂರು ತಿಂಗಳಿಂದ ಕರ್ತವ್ಯಕ್ಕೆ ಚಕ್ಕರ್ ಹೊಡೆದಿದ್ದಾನೆ. ಸದಾ ಪಾನಮತ್ತನಾಗಿ ಹುಚ್ಚನಂತೆ ವರ್ತಿಸುವ ಈತ ಮೂರು ತಿಂಗಳ ಹಿಂದೆ ಮನೆಯ ಮೇಲೆ ಪಾಕಿಸ್ತಾನ ಬಾವುಟ ಹಾರಿಸಿದ್ದ ಎನ್ನಲಾಗಿದೆ. ಇತ್ತೀಚೆಗೆ ಗ್ರಾಮದಲ್ಲಿ ಗೂಂಡಾ ರೀತಿ ವರ್ತನೆ ಮಾಡುತ್ತಾ ಲಾಂಗು ಮಚ್ಚು ಹಿಡಿದು ಜನರನ್ನು ಹೆದರಿಸುತ್ತಿದ್ದ. ಈ ಹಿಂದೆಯೂ ಇದೇ ರೀತಿ ಬರಹಗಳನ್ನು ಬರೆದಿದ್ದು, ಗ್ರಾಮಸ್ಥರು ಎಚ್ಚರಿಸಿ ತೆರವುಗೊಳಿಸಿದ್ದರು. ಮತ್ತೆ ಇಂತಹ ದೇಶದ್ರೋಹಿ ಬರಹಗಳನ್ನು ಬರೆದಿದ್ದಾನೆ.

ಮನೆಯಲ್ಲಿ ತಂದೆ ತಾಯಿ ಮತ್ತು ಪತ್ನಿಯ ಮಾತನ್ನೂ ಕೇಳದೆ ಅವರ ಮೇಲೆಯೇ ಹಲ್ಲೆ ಮಾಡುತ್ತಿದ್ದ. ಕುಡಿತದ ಚಟಕ್ಕೆ ಬಿದ್ದ ಮತ್ತಿನಲ್ಲಿ ದೇಶ ವಿರೋಧಿ ಬರಹಗಳನ್ನು ಬರೆದಿದ್ದ ಎನ್ನಲಾಗಿದೆ. ಮದುವೆ ಆದ ಬಳಿಕ ತಾನು ತಾಲಿಬಾನ್‌ಗೆ ಸೇರಿಕೊಂಡಿದ್ದಾಗಿ ತಿಳಿಸಿ ಅಲ್ಲಾ ಎಂದು ಕೂಗುತ್ತಿದ್ದ ಎಂದು ಸಂಬಂಧಿಯೊಬ್ಬರು ತಿಳಿಸಿದ್ದಾರೆ. ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare2Share
Previous Post

ಮಾಜಿ ಸಚಿವ ಬೈರತಿ ಬಸವರಾಜು ಕಾರು ಪಲ್ಟಿ; ಪ್ರಾಣಾಪಾಯದಿಂದ ಪಾರು

Next Post

ನಾಯಕತ್ವ ಕೊರತೆ ಇರುವುದು ಬಿಜೆಪಿಗೆ CM

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನಾಯಕತ್ವ ಕೊರತೆ ಇರುವುದು ಬಿಜೆಪಿಗೆ CM

ನಾಯಕತ್ವ ಕೊರತೆ ಇರುವುದು ಬಿಜೆಪಿಗೆ CM

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..