• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಹಿಂದವಿ ಸಾಮಾಜ್ಯೋತ್ಸವ :ಅರುಣ್‌ ಕುಮಾರ್ ಪುತ್ತಿಲ

ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಹಿಂದವಿ ಸಾಮಾಜ್ಯೋತ್ಸವ :ಅರುಣ್‌ ಕುಮಾರ್ ಪುತ್ತಿಲ

November 24, 2025
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಹಿಂದವಿ ಸಾಮಾಜ್ಯೋತ್ಸವ :ಅರುಣ್‌ ಕುಮಾರ್ ಪುತ್ತಿಲ

by ಪ್ರಜಾಧ್ವನಿ ನ್ಯೂಸ್
November 24, 2025
in ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು, ಪ್ರಾದೇಶಿಕ
0
ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಹಿಂದವಿ ಸಾಮಾಜ್ಯೋತ್ಸವ :ಅರುಣ್‌ ಕುಮಾರ್ ಪುತ್ತಿಲ
16
SHARES
46
VIEWS
ShareShareShare

ಪುತ್ತೂರು: ಕಳೆದ ಎರಡು ವರ್ಷಗಳಿಂದ ಭಕ್ತಿ ಮತ್ತು ಶ್ರದ್ಧೆಯಿಂದ ಹಿಂದು ಬಂಧುಗಳ ಸಹಕಾರದಿಂದ ಶ್ರೀನಿವಾಸ ಕಲ್ಯಾಣೋತ್ಸವವನ್ನು ಯಶಸ್ವಿಯಾಗಿ ಮಾಡಿದ್ದೇವೆ. ಇದೀಗ 3ನೇ ಬಾರಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ಮಾಡುವ ಯೋಗಭಾಗ್ಯ ಬಂದಿದೆ. ಈ ಬಾರಿ ಶ್ರೀನಿವಾಸ ಕಲ್ಯಾಣೋತ್ಸವದ ಜೊತೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜನ್ಮಶತಾಬ್ಬಿಯನ್ನು ಶಾಶ್ವತವಾಗಿ ಉಳಿಯಬೇಕೆಂಬ ಮತ್ತು ಹಿಂದು ಸಮಾಜ ಸಾಮೂಹಿಕ ವಿವಾಹಕ್ಕೆ ಮುಂದಿನ ದಿನ ಒತ್ತು ಕೊಡಬೇಕೆಂಬ ನಿಟ್ಟಿನಲ್ಲಿ ಹಿಂದವಿ ಸಾಮ್ರಾಜ್ಯೋತ್ಸವ ಮತ್ತು ಸಾಮೂಹಿಕ ವಿವಾಹವನ್ನು ಜೋಡಿಸಿದ್ದೇವೆ ಎಂದು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್‌ ಕುಮಾರ್ ಪುತ್ತಿಲ ಅವರ ತಿಳಿಸಿದ್ದಾರೆ.

ಹಿಂದು ಸಮಾಜಕ್ಕೆ ಶಕ್ತಿ ಕೊಡಬೇಕು ಮತ್ತು ಸನಾತನ ಹಿಂದು ಧರ್ಮ ಉಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಹಿಂದು ಸಮಾಜದ ಮುಂದಿರುವ ನೂರಾರು ಸವಾಲುಗಳಿಗೆ ಒಂದಾಗಿ ಒಟ್ಟಾಗಿ ಸಂದೇಶ ಕೊಡುವ ಕಾರ್ಯಕ್ರಮ ಇದಾಗಬೇಕು. ಹಿಂದವಿ ಸಾಮಾಜ್ಯೋತ್ಸವದ ಮೂಲಕ ಹಿಂದು ಧರ್ಮದ ಮುಂದೆ, ಕಾರ್ಯಕರ್ತರ, ಸಂಘಟನೆ ಮುಂದೆ ಯಾವ ಸವಾಲು ಇದ್ದರೂ ಅದಕ್ಕೆ ಉತ್ತರ ಕೊಡುವ ಶಕ್ತಿ ಸಿಗಲಿದೆ ಎಂದರು.

ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವದ ಕುರಿತ ಪತ್ರಿಕಾಗೋಷ್ಟಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು,ಜವಾಬ್ದಾರಿ ಕೊಡುವ ವಿಚಾರದಲ್ಲಿ ರಾಜ್ಯ ನಾಯಕರು ಕೂತು ಮಾತನಾಡಿದ್ದಾರೆ. ಜವಾಬ್ದಾರಿ ಕೊಡಬೇಕೆಂಬ ಸೂಚನೆ ನೀಡಿದ್ದಾರೆ. ಏನು ಕೊಟ್ಟಿದ್ದಾರೆ ಎಂಬುದನ್ನು ಬಿಜೆಪಿ ಜಿಲ್ಲಾಧ್ಯಕ್ಷರಲ್ಲಿ ಪತ್ರಕರ್ತರೇ ಪ್ರಶ್ನೆ ಮಾಡಬೇಕೆಂದರು. ಅಧಿಕಾರ ಸ್ಥಾನಮಾನಕ್ಕಾಗಿ ಹೋರಾಟ ಮಾಡುತ್ತಿರುವುದು ಹೌದಾದರೆ ನನಗೆ ಅನೇಕ ನಾಯಕರ ಸಂಪರ್ಕವಿದೆ. ದೆಹಲಿಯಲ್ಲಿರುವ ನಾಯಕರ ಜೊತೆಗೆ ನಿರಂತರ ಸಂಪರ್ಕದ ಜೊತೆಗೆ ಏನೂ ಬೇಕಾದರೂ ಮಾಡಬಹುದಿತ್ತು. ಆದರೆ ವ್ಯವಸ್ಥೆಯ ಹೊರಗೆ ಸರಿಯಾಗಿ ಇರಬೇಕೆಂಬ ದೃಷ್ಟಿಕೋನದಿಂದ ಯಾವತ್ತು ಕೂಡ ಅಧಿಕಾರ ಮತ್ತು ಸ್ಥಾನ ಮಾನಕ್ಕಾಗಿ ಹೋರಾಟ ಮಾಡಿದ ಯಾವುದೇ ಸಂದರ್ಭವಿಲ್ಲ. ಆದರೆ ಈ ರೀತಿಯ ಧಾರ್ಮಿಕ ಕಾರ್ಯಕ್ರಮಗಳಿಗೆ ಅಪಾದನೆ ಮಾಡುತ್ತಿರುವುದಕ್ಕೆ ನಮಗೆನೂ ಉತ್ತರ ಕೊಡಲಾಗುವುದಿಲ್ಲ. ಶ್ರೀನಿವಾಸನೇ ಉತ್ತರ ಕೊಡಬೇಕಷ್ಟೆ ಎಂದರು.

ಸಾಮಾಜಿಕ ಬದ್ಧತೆ ಮತ್ತು ಸಾಮಾನ್ಯ ಕಾರ್ಯಕರ್ತನಿಗೆ ಶಕ್ತಿಯನ್ನು ಆತನಿಗೂ ಅವಕಾಶ ಕೊಡಬೇಕೆಂಬ ನಿಟ್ಟಿನಲ್ಲಿ ಕಳೆದ 35 ವರ್ಷಗಳಿಂದ ಕೆಲಸ ಮಾಡಿರುವುದರಿಂದ ಸಮಾಜ ನಮ್ಮನ್ನು ಒಪ್ಪಿಕೊಂಡಿದೆ. ಗ್ರಾಮಾಂತರ ಮತ್ತು ನಗರ ಭಾಗವನ್ನು ಒಂದು ಮಾಡಿ ಅಧಿಕಾರ ಕೊಟ್ಟರೆ ಯಾರೆ ಅಭ್ಯರ್ಥಿಯನ್ನು ನಿಲ್ಲಿಸಲಿ ನಾವು ಗೆಲ್ಲಿಸುತ್ತೇವೆ. ನಮ್ಮ ವ್ಯವಸ್ಥೆಯ ಒಳಗಡೆ ಕಾರ್ಯಕರ್ತರ ಆಧಾರಿತ ಪಕ್ಷವಾಗಿದೆ. ಕಾರ್ಯಕರ್ತರ ಅಪೇಕ್ಷೆ ಅರಿತು ಕೆಲಸ ಮಾಡುವ ಜವಾಬ್ದಾರಿ ಪಕ್ಷದ ಪದಾಧಿಕಾರಿಗಳಿಗೆ ಇದೆ. ಆ ಹಿನ್ನೆಲೆಯಲ್ಲಿ ಕಾರ್ಯಕರ್ತರ ಅಪೇಕ್ಷೆಗಳು ಏನಿದೆಯೋ ಅದನ್ನು ನೂರರ ಪ್ರತಿಶತಃ ಪೂರೈಸುವ ಕೆಲಸವನ್ನು ಜವಾಬ್ದಾರಿ ಕೊಟ್ಟರೆ ನಾನು ಮಾಡುತ್ತೇನೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.

8722552464 Astrloger

ಜಾಹೀರಾತು

ಸಾಮೂಹಿಕ ವಿವಾಹದ ಕುರಿತು ಘೋಷಣೆ ಮಾಡಿದ ಆರಂಭದಲ್ಲಿ 243 ಜೋಡಿಗಳು ನೋಂದಾಯಿಸಿಕೊಂಡಿದ್ದರು. ಆದರೆ ಬೇರೆ ಬೇರೆ ಕಾರಣಗಳಿಂದ ಅವರು ಮುಂದೆ ಬರಲಿಲ್ಲ. ಜೊತೆಗೆ ನಾವು ಕೂಡಾ ಪೂರ್ಣಪ್ರಮಾಣದ ಜೋಡಿಗಳಿಗೆ ಮಾತ್ರ ವಿವಾಹಕ್ಕೆ ಅವಕಾಶ ನೀಡಿದ್ದೇವೆ. ಸುಮಾರು 75ಸಾವಿರ ರೂಪಾಯಿಯಷ್ಟು ಒಂದು ಜೋಡಿಯ ಸಾಹಿತ್ಯಕ್ಕೆ ಖರ್ಚು ತಗಲುತ್ತದೆ. ಸುಮಾರು ರೂ. 50ಸಾವಿರ ಚಿನ್ನದ ತಾಳಿ, ಕರಿಮಣಿಗೆ ವ್ಯಹಿಸಲಾಗುವುದು. ಉಳಿದಂತೆ ಬಟ್ಟೆಗಳಿಗೆ ಸಹಿತ ಖರ್ಚು ಇದೆ. ಒಟ್ಟಿನಲ್ಲಿ ನಮ್ಮ ಮದುವೆಯಲ್ಲಿ ಯಾವ ಕಾರ್ಯ ಮಾಡಿದ್ದೆವೋ. ಅದೆಲ್ಲವನ್ನು ಸಾಮೂಹಿಕ ವಿವಾಹದ ಜೋಡಿಗಳಿಗೆ ಮಾಡಲಿದ್ದೇವೆ. ಈಗಾಗಲೇ 16 ಜೋಡಿಗಳಿಗೆ ಸಾಹಿತ್ಯ ವಿತರಿಸಲಾಗಿದೆ. ದಿಬ್ಬಣವು ಬೆಳಿಗ್ಗೆ ಗಂಟೆ 8.30ಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಹೊರಡಲಿದೆ. ವೇದಿಕೆಯಲ್ಲೂ ಜೋಡಿಗಳ ಕುಟುಂಬಗಳು ಜೊತೆಯಲ್ಲಿ ಇರುತ್ತಾರೆ. ಪ್ರತಿ ಜೋಡಿಗೂ ಶೃಂಗಾರ ಮಂಟಪದ ವ್ಯವಸ್ಥೆ ಮಾಡಲಾಗಿದೆ. ವಿವಾಹ ಕಾರ್ಯಕ್ರಮದಲ್ಲೂ ಪ್ರತಿ ಜೋಡಿಗೆ ಒಬ್ಬೊಬ್ಬ ವೈದಿಕರಿರುತ್ತಾರೆ. ಪ್ರಧಾನ ವೈದಿಕರ ಮಾರ್ಗದರ್ಶನದಂತೆ ಆಯಾಯ ವೈದಿಕರು ವಿವಾಹ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ ಎಂದು ಅರುಣ್ ಕುಮಾ‌ರ್ ಪುತ್ತಿಲ ಹೇಳಿದರು.

ನ.28ಕ್ಕೆ ಹೊರೆಕಾಣಿಕೆ ಸಮರ್ಪಣೆ

ಹೊರೆಕಾಣಿಕೆ ಮೆರವಣಿಗೆ ದರ್ಬೆಯಿಂದ ಸಂಜೆ ಗಂಟೆ 4ಕ್ಕೆ ಹೊರಡಲಿದೆ. ಪ್ರತಿ ಗ್ರಾಮದಿಂದಲೂ ಬಂದ ಹಸಿರುಹೊರೆಕಾಣಿಕೆ ದರ್ಬೆಯಿಂದ ಮೆರವಣಿಗೆ ಮೂಲಕ ದೇವಸ್ಥಾನ ಸಭಾಭವನದಲ್ಲಿರುವ ಉಗ್ರಾಣದಲ್ಲಿ ಜೋಡಿಸಲಾಗುವುದು. ನ.29ಕ್ಕೆ ಬೆಳಿಗ್ಗೆ ಗಣಪತಿ ಹೋಮದಿಂದ ಆರಂಭಗೊಂಡು ಭಜನಾ ಕಾರ್ಯಕ್ರಮ ನಡೆಯಲಿದೆ. ಸಂಜೆ ಗಂಟೆ 4 ರಿಂದ ಶ್ರೀದೇವಿ, ಭೂದೇವಿ ಸಹಿತ ಶ್ರೀನಿವಾಸ ದೇವರಿಗೆ ವೈಭವದ ಶೋಭಯಾತ್ರೆ ಬೊಳುವಾರಿನಿಂದ ಆರಂಭಗೊಳ್ಳಲಿದೆ. ಸಂಜೆ ಗಂಟೆ 7.30ರಿಂದ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಹಿಂದವಿ ಸಾಮಾಜ್ಯೋತ್ಸವ ನಡೆಯಲಿದೆ. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಗೋರ್ಕಣ ಮಂಡಲಾಧೀಶ್ವರ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ, ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು, ಚಿತ್ತಾಪುರ ಮಠದ ವಿದ್ಯೆಂದ್ರ ತೀರ್ಥ ಶ್ರೀಪಾದರು, ಅರೆಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ, ಗುರುಪುರ ಶ್ರೀ ಕ್ಷೇತ್ರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಒಡಿಯೂರು ಗುರುದೇವದತ್ತ ಸಂಸ್ಥಾನಂನ ಗುರುದೇವಾನಂದ ಸ್ವಾಮೀಜಿ, ಶ್ರೀಕ್ಷೇತ್ರ ಕೇಮಾರು ಶ್ರೀ ಈಶವಿಠಲದಾಸ ಸ್ವಾಮೀಜಿ, ಕನ್ಯಾನ ಶ್ರೀ ಕ್ಷೇತ್ರ ಕಣಿಯೂರು ಮಠದ ಶ್ರೀ ಮಹಾಬಲ ಸ್ವಾಮೀಜಿ, ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ರಾತ್ರಿ ಮಂಗಳರಾತಿ ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಲಾವೈಭವ ಪ್ರದರ್ಶನಗೊಳ್ಳಲಿದೆ. ನ.30ಕ್ಕೆ ಬೆಳಿಗ್ಗೆ ಗಂಟೆ 5.30 ರಿಂದ ಸುಪ್ರಭಾತ ಪೂಜಾ ಸೇವೆ, ಬೆಳಿಗ್ಗೆ ಗಂಟೆ 10.30ರ ಮಕರ ಲಗ್ನದಲ್ಲಿ ಸಾಮೂಹಿಕ ವಿವಾಹ, ಮದ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಈ ಸಂದರ್ಭ ಭಜನೋತ್ಸವ ನಡೆಯಲಿದೆ. ಸಂಜೆ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಆಕರ್ಷಕ ಸಿಡಿಮದ್ದು ಪ್ರದರ್ಶನ ನಡೆಯಲಿದೆ. ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ನ್ಯಾಯವಾದಿ ನರಸಿಂಹಪ್ರಸಾದ್ ಅವರು ಮಾತನಾಡಿ, ಇದೊಂದು ರಾಜಕೀಯ ರಹಿತವಾಗಿ ನಡೆಯುವ ಕಾರ್ಯಕ್ರಮ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.

ಕಳೆದ ಎರಡೂವರೆ ವರ್ಷದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಆರೋಗ್ಯಕ್ಕೆ ಸಂಬಂಧಿಸಿ ನೂರಾರು ಸಮಾಜ ಸೇವೆ ಮಾಡುತ್ತಾ ಬಂದಿದೆ. ಮುಂದಿನ ದಿವಸ ಕೂಡಾ ಅತ್ಯಂತ ಹೆಚ್ಚಿನ ಜನಪರ ಕಾರ್ಯಕ್ರಮ ಟ್ರಸ್ಟ್ ಮೂಲಕ ನಡೆಯಲಿದೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.

Muliya

ಜಾಹೀರಾತು

Rosemac1823788744

ಜಾಹೀರಾತು

ಕಳೆದ ಬಾರಿ 280 ಚದರ ಅಡಿ ಉದ್ದದ ಸಭಾಂಗಣವಿತ್ತು. ಈ ಬಾರಿ 400 ಚದರ ಅಡಿ ಉದ್ದ ಮತ್ತು 140 ಚದರ ಅಡಿ ಅಗಲದ ಸಭಾಂಗಣ ನಿರ್ಮಾಣ ಆಗಲಿದ್ದು, ಸಭಾಂಗಣ ಮತ್ತು ವೇದಿಕೆ ಸೇರಿ ಒಟ್ಟು 60ಸಾವಿರ ಚದರ ಅಡಿ ಆಗಲಿದ್ದು, ಅನ್ನಛತ್ರವು ಪ್ರತ್ಯೇಕವಾಗಿದ್ದು, ಸುಮಾರು 25ಸಾವಿರ ಚದರ ಅಡಿಯ ಅನ್ನಛತ್ರ ನಿರ್ಮಾಣದ ಸಿದ್ದತೆ ಕಾರ್ಯ ನಡೆಯುತ್ತಿದೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು..

ಇದು ಹಿಂದು ಸಮಾಜದ ಕಾರ್ಯಕ್ರಮ ಹಾಗಾಗಿ ರಾಷ್ಟ್ರೀಯ ಸ್ವಯಂಸೇವಕ ಮತ್ತು ಸಂಘ ಪರಿವಾರದ ಎಲ್ಲರಿಗೂ ಕಾರ್ಯಕ್ರಮದ ಆಮಂತ್ರಣ ನೀಡುವ ವ್ಯವಸ್ಥೆ ಕಾರ್ಯಕರ್ತರಿಂದ ಆಗಿದೆ. ಸಂಘದ ಜವಾಬ್ದಾರಿಯುತ ಸ್ಥಾನದಲ್ಲಿದ್ದವರಿಗೆಲ್ಲರಿಗೂ ನಮ್ಮ ಕಾರ್ಯಕರ್ತರು ಆಮಂತ್ರಣ ನೀಡಿದ್ದಾರೆ. ಅವರೆಲ್ಲರೂ ಭಾಗವಹಿಸುವ ವಿಶ್ವಾಸ ನಮಗಿದೆ ಎಂದು ಅರುಣ್ ಕುಮಾ‌ರ್ ಪುತ್ತಿಲ ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಅಧ್ಯಕ್ಷ ನರಸಿಂಹ ಪ್ರಸಾದ್,ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ತಿಂಗಳಾಡಿ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಅಧ್ಯಕ್ಷ ಶ್ರೀರಾಮ ಭಟ್ ಪಾತಾಳ, ಸ್ವಾಗತ ಸಮಿತಿ ಕಾರ್ಯದರ್ಶಿ ಪ್ರೇಮ್‌ರಾಜ್, ಸಂಚಾಲಕರಾದ ಉಮೇಶ್‌ ಕೋಡಿಬೈಲ್ ಮತ್ತು ರವಿ ಕುಮಾರ್ ರೈ ಕೆದಂಬಾಡಿಮಠ ಉಪಸ್ಥಿತರಿದ್ದರು.

SendShare6Share
Previous Post

ಪುತ್ತೂರು : ಕ್ಷೇತ್ರದ ಭಕ್ತರ ಸಮ್ಮುಖದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿನಿವಾಸಕ್ಕೆ ಶಿಲಾನ್ಯಾಸ

Next Post

ಬೆಳ್ತಂಗಡಿ: ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು ನಾಗರಿಕರಿಂದ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..