• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಕೆಯ್ಯೂರು ಗ್ರಾಮದ ಯುವತಿ ಆತ್ಮಹತ್ಯೆ

November 25, 2025
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

July 16, 2026
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, July 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುತ್ತೂರು: ಕೆಯ್ಯೂರು ಗ್ರಾಮದ ಯುವತಿ ಆತ್ಮಹತ್ಯೆ

by ಪ್ರಜಾಧ್ವನಿ ನ್ಯೂಸ್
November 25, 2025
in ಕ್ರೈಮ್, ಪುತ್ತೂರು
0
ಪುತ್ತೂರು: ಕೆಯ್ಯೂರು ಗ್ರಾಮದ ಯುವತಿ ಆತ್ಮಹತ್ಯೆ
174
SHARES
498
VIEWS
ShareShareShare

ಪುತ್ತೂರು: ಕೆಯ್ಯೂರು ಗ್ರಾಮದ ಪೊಯ್ಯೊಳೆ ನಿವಾಸಿ ಸುಮತಿ ಅವರ ಪುತ್ರಿ ನೀತಾ(22ವ) ರವರು ಮನೆಯೊಳಗೆ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.23ರಂದು ನಡೆದಿರುವುದಾಗಿ ವರದಿಯಾಗಿದೆ.

ಘಟನೆ ಕುರಿತು ಮೃತರ ಅಕ್ಕ ಗೀತಾ ಅವರು ಸಂಪ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ‘ತಂದೆ ಗುಡ್ಡಪ್ಪ ರೈಯವರು ಸುಮಾರು 20 ವರ್ಷಗಳ ಹಿಂದೆ ಕೌಟುಂಬಿಕ ಕಲಹದ ಕಾರಣದಿಂದ ದೂರವಿದ್ದುದರಿಂದ ಮನೆಯಲ್ಲಿ ತಾಯಿ ಮತ್ತು ಅಕ್ಕ,ತಂಗಿ ಮಾತ್ರ ಇರುವುದಾಗಿದೆ.ನ.23ರಂದು ಬೆಳಿಗ್ಗೆ ತಾನು ಕೆಲಸದ ನಿಮಿತ್ತ ಮತ್ತು ತಂಗಿಗೆ ಔಷಧಿಯನ್ನು ತರಲೆಂದು ಮಂಗಳೂರಿಗೆ ಹೊರಟು ಮನೆಯ ಎದುರು ಬಾಗಿಲಿನ ಚಿಲಕ ಹಾಕಿ ಬೀಗ ಹಾಕಿ ಹೋಗಿದ್ದೆ. ತಾಯಿ ಮತ್ತು ತಂಗಿ ಮನೆಯಲ್ಲಿದ್ದರು.

ashwinistudioputtur

ಜಾಹೀರಾತು

ನಾನು ಬಿ.ಸಿ.ರೋಡ್ ತಲುಪಿದಾಗ ಕೆಯ್ಯೂರು ಗ್ರಾ.ಪಂ. ಅಧ್ಯಕ್ಷ ಶರತ್ ಕುಮಾರ್‌ರವರು ಕರೆ ಮಾಡಿ, ತಂಗಿ ನೀತಾ ಮನೆಗೆ ಒಳಗಿನಿಂದ ಹಿಂಬಾಗಿಲಿನ ಚಿಲಕವನ್ನು ಹಾಕಿ ಬಂದ್ ಮಾಡಿಕೊಂಡಿದ್ದು ಕರೆದರೂ ಬಾಗಿಲು ತೆಗೆಯುತ್ತಿಲ್ಲ ಎಂದು ತಾಯಿ ಬಂದು ಮಾಹಿತಿ ನೀಡಿರುತ್ತಾರೆ ಎಂದು ತಿಳಿಸಿದ್ದರು.

Muliya

ಜಾಹೀರಾತು

ತಾನು ಸಂಜೆ 6.30 ಗಂಟೆಯ ಸಮಯಕ್ಕೆ ಮನೆಗೆ ಬಂದು ಮನೆಯ ಎದುರು ಬಾಗಿಲಿನ ಬೀಗ ಹಾಗೂ ಚಿಲಕವನ್ನು ತೆಗೆದು ಒಳಪ್ರವೇಶಿಸಿ, ನೀತಾಳು ಮಲಗುವ ಕೋಣೆಗೆ ಹೋಗಿ ನೋಡಿದಾಗ ಆಕೆ ಶಾಲಿನ ಒಂದು ತುದಿಯನ್ನು ಕಿಟಕಿಯ ಸರಳಿಗೆ ಕಟ್ಟಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದಳು.

ಹೊರಗೆ ಹೋದ ತಾಯಿ ಆ ಸಮಯ ಮನೆಗೆ ಬಂದಿರುವುದಾಗಿದೆ. ಮೃತ ನೀತಾಳು ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, 2016ರ ನಂತರ ಆಕೆಗೆ ತಲೆನೋವು ಆರಂಭವಾಗಿ ಚಿಕಿತ್ಸೆ ಮಾಡಿದರು 2020ರ ನಂತರ ಕುತ್ತಿಗೆ, ಬೆನ್ನುಹುರಿ ಮತ್ತು ತಲೆಯಲ್ಲಿ ನರ ದೋಷ ಉಂಟಾದ ಕಾರಣ ಕೆಎಂಸಿ ಮಂಗಳೂರು, ಎಜೆ ಆಸ್ಪತ್ರೆ ಮಂಗಳೂರಿನಲ್ಲಿ ಚಿಕಿತ್ಸೆ ಮಾಡಿದ್ದು ಪ್ರಸ್ತುತ ಕೆಎಂಸಿ ಮಣಿಪಾಲ ಆಸ್ಪತ್ರೆಯಲ್ಲಿ ಮತ್ತು ಎಸ್ಡಿಎಂ ಆಯುರ್ವೇದಿಕ್ ಆಸ್ಪತ್ರೆ ಉದ್ಯಾವರದಲ್ಲಿ ಸುಮಾರು 9 ತಿಂಗಳಿನಿಂದ ಚಿಕಿತ್ಸೆ ಕೊಡಿಸುತ್ತಿದ್ದು ಬಳಿಕ ಸ್ವಲ್ಪ ಚೇತರಿಕೆ ಆಗಿ ಮನೆಯ ಆಸುಪಾಸಿನಲ್ಲಿ ನಡೆದಾಡುತ್ತಿದ್ದಳು.

ತಂದೆ ತಾಯಿ ಸರಿಯಾಗಿ ನೋಡದೇ, ಆರೈಕೆ ಮಾಡದೇ, ಔಷಧಿ ನೀಡದೇ ಇದ್ದುದರಿಂದ ಹಾಗೂ ಆಕೆಯ ಕಾಯಿಲೆಯಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ಆಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ಅವರು ತಿಳಿಸಿದ್ದರು.ಪೊಲೀಸರು ಯುಡಿಆರ್(ನಂಬ್ರ 42/2025) ಕಲಂ 194 ಬಿಎನ್ಎಸ್ ಎಸ್‌ ನಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

SendShare70Share
Previous Post

ಬೆಳ್ತಂಗಡಿ: ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು ನಾಗರಿಕರಿಂದ ಮನವಿ

Next Post

ಪುತ್ತೂರು: ಇಂಪ್ಯಾಕ್ಟ್ ಆರ್ಟ್ ಅಂಡ್ ಸ್ಪೋರ್ಟ್ಸ್ ಯೆಸೋಸಿಯೇಷನ್ ನಡೆಸಿದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2025ರ ಸ್ಪರ್ಧೆಯಲ್ಲಿ ಸುಳ್ಯದಲ್ಲಿ ಪ್ರಥಮ ಮಂಗಳೂರಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಕು. ದೀಪ್ತ ಡಿ.ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In