• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಬರಿ ಕೇಸ್​ನಲ್ಲಿ ಇಬ್ಬರು ಪೊಲೀಸರೇ (ಪಿಎಸ್​ಐಗಳು) ಅರೆಸ್ಟ್​​

November 25, 2025
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, April 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ರಾಬರಿ ಕೇಸ್​ನಲ್ಲಿ ಇಬ್ಬರು ಪೊಲೀಸರೇ (ಪಿಎಸ್​ಐಗಳು) ಅರೆಸ್ಟ್​​

by ಪ್ರಜಾಧ್ವನಿ ನ್ಯೂಸ್
November 25, 2025
in ಕ್ರೈಮ್
0
ರಾಬರಿ ಕೇಸ್​ನಲ್ಲಿ ಇಬ್ಬರು ಪೊಲೀಸರೇ (ಪಿಎಸ್​ಐಗಳು) ಅರೆಸ್ಟ್​​
54
SHARES
155
VIEWS
ShareShareShare

ಕಳ್ಳತನವಾದ್ರೆ, ರಾಬರಿ ನಡೆದರೆ ಜನರು ಪೊಲೀಸರ ಬಳಿ ಹೋಗ್ತಾರೆ. ಆದ್ರೆ ಅದೇ ಪೊಲೀಸರೇ ದರೋಡೆಗೆ ಇಳಿದ್ರೆ ಸ್ಥಿತಿ ಏನಾಗಬಹುದು? ಹೌದು, ಅಂತಹುದ್ದೇ ಒಂದು ಘಟನೆ ರಾಜ್ಯದಲ್ಲಿ ನಡೆದಿರೋದು ಬೆಳಕಿಗೆ ಬಂದಿದೆ. ಬಂಗಾರ ವ್ಯಾಪಾರಿಯನ್ನು ಬೆದರಿಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನ ಲಪಟಾಯಿಸಿದ್ದ ಪ್ರಕರಣ ಸಂಬಂಧ ಇಬ್ಬರು ಪೊಲೀಸ್​​ ಅಧಿಕಾರಿಗಳನ್ನ ದಾವಣಗೆರೆಯಲ್ಲಿ ಬಂಧಿಸಲಾಗಿದೆ. ಮಾಳಪ್ಪ ಚಿಪ್ಪಲಕಟ್ಟಿ ಹಾಗೂ ಪ್ರವೀಣ್ ಕುಮಾರ್ ಬಂಧಿತ ಪಿಎಸ್​ಐಗಳಾಗಿದ್ದಾರೆ.

ಕಾರವಾರ ಮೂಲದ ಚಿನ್ನದ ವ್ಯಾಪಾರಿ ವಿಶ್ವನಾಥ್ ಎಂಬವರು ದಾವಣಗೆರೆಯ ಚಿನ್ನದ ವ್ಯಾಪಾರಿಗಳಿಂದ ಗಟ್ಟಿ ಚಿನ್ನ ಪಡೆದು ಆಭರಣ ತಯಾರಿಸಿ ನೀಡುತ್ತಿದ್ದರು. ಅದರಂತೆ ವ್ಯಾಪಾರಿಗಳಿಂದ ಚಿನ್ನ ಪಡೆದು ಕಳೆದ ನವೆಂಬರ್ 24ರ ಮಧ್ಯರಾತ್ರಿ 12.30ರ ವೇಳೆಗೆ ಕಾರವಾರಕ್ಕೆ ತೆರಳಲೆಂದು ದಾವಣಗೆರೆ ಕೆಎಸ್​​ಆರ್​​ಟಿಸಿ ಬಸ್​​ನಲ್ಲಿ ಕೂತಿದ್ದರು. ಇವರ ಬಗ್ಗೆ ಮೊದಲೇ ಮಾಹಿತಿ ಪಡೆದಿದ್ದ ಮಾಳಪ್ಪ ಚಿಪ್ಪಲಕಟ್ಟಿ ಹಾಗೂ ಪ್ರವೀಣ್ ಕುಮಾರ್, ಸಿವಿಲ್ ಡ್ರೆಸ್​​ನಲ್ಲಿ ಹೋಗಿ ಚಿನ್ನದ ವ್ಯಾಪಾರಿಯ ಕೊರಳಪಟ್ಟಿ ಹಿಡಿದಿದ್ದಾರೆ. ಜೊತೆಗೆ ಬಸ್​ನಿಂದ ಕೆಳಗಿಳಿಸಿ ತಾವು ಪೊಲೀಸ್​ ಅಧಿಕಾರಿಗಳೆಂದು ಬೆದರಿಕೆ ಹಾಕಿದ್ದಾರೆ. ಈ ವೇಳೆ ನೀವು ಪೊಲೀಸರು ಎಂದು ತಾನು ಹೇಗೆ ನಂಬಬೇಕು ಎಂದು ವಿಶ್ವನಾಥ್​​ ಪ್ರಶ್ನಿಸಿದ್ದರಿಂದ ಪಿಎಸ್ಐಗಳಾದ ಮಾಳಪ್ಪ ಹಾಗೂ ಪ್ರವೀಣ್ ತಮ್ಮ ಐಡಿಯನ್ನೂ ತೋರಿಸಿದ್ದಾರೆ. ಬಳಿಕ ಬಸ್ ನಿಲ್ದಾಣದ ಹೊರಗೆ ನಿಂತ ಪೊಲೀಸ್ ಜೀಪ್‌ ಹಾಗೂ ನಕಲಿ ಗನ್ ತೋರಿಸಿ ವಿಶ್ವನಅಥ್​​ ಬಳಿ ಇದ್ದ ಸುಮಾರು 80ಗ್ರಾಂ ಚಿನ್ನವನ್ನು ಕಸಿದುಕೊಂಡಿದ್ದಾರೆ.

camera center ad

ಜಾಹೀರಾತು

Poorna squash

ಜಾಹೀರಾತು

ಇನ್ನು ವ್ಯಾಪಾರಿ ವಿಶ್ವನಾಥ್​​ರನ್ನು ಪೊಲೀಸ್​​ ಜೀಪಿನಲ್ಲಿಯೇ ‌ಕೆಟಿಜೆ ನಗರ ಪೊಲೀಸ್ ಠಾಣೆಗೆ ಕರೆತಂದಿರುವ ಪೊಲೀಸರು, ಠಾಣೆಯ ಹೊರಗೆ ನಿಂತು‌ ನಾವು ಐಜಿಪಿ ಸ್ಕ್ವಾಡ್​​ನಲ್ಲಿದ್ದೇವೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಐಜಿಪಿಯವರ ಸೂಚನೆ ಮೇರೆಗೆ ಈತನನ್ನು ಕರೆದುಕೊಂಡು ಹೋಗುತ್ತೇವೆ ಎಂದು ಅದೇ ಜೀಪ್​​ನಲ್ಲಿ KSRTC ಬಸ್ ನಿಲ್ದಾಣದ ಬಳಿ ಕರೆದೊಯ್ದಿದ್ದಾರೆ. ಕಾರವಾರಕ್ಕೆ ತೆರಳುವಂತೆ ವಿಶ್ವನಾಥ್​​ಗೆ ಈ ವೇಳೆ ಆರೋಪಿಗಳು ಸೂಚಿಸಿ ತೆರಳಿದ್ದು, ಅನುಮಾನಗೊಂಡ ವಿಶ್ವನಾಥ್​​ ಈ ಬಗ್ಗೆ ಕೆಟಿಜೆ ನಗರ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.

vishnu studio

ಜಾಹೀರಾತು

ಪ್ರಕರಣ ಬೆನ್ನತ್ತಿದ ಪೊಲೀಸರು ಚಿನ್ನದ ವ್ಯಾಪಾರಿಯಿಂದ ದರೋಡೆ ಮಾಡಿರುವ ಇಬ್ಬರು ಪಿಎಸ್​ಐಗಳು ಹಾಗೂ ಇವರಿಗೆ ಸಹಾಯ ಮಾಡಿದ ಚಿನ್ನದ ಅಂಗಡಿ ಕೆಲಸಗಾರ ವಿನಾಯಕ ನಗರದ ಸತೀಶ್ ರೇವಣ್ಕರ್, ಶಿರಸಿ ಮೂಲದ ನಾಗರಾಜ್ ರೇವಣ್ಕರ್​​ನನ್ನು ಬಂಧಿಸಿದ್ದಾರೆ. ಪಿಎಸ್ಐಗಳಾದ ಮಾಳಪ್ಪ ಹಾಗೂ ಪ್ರವೀಣ್ ಇಬ್ಬರಿಗೂ ಹಾವೇರಿಯಿಂದ ದಾವಣಗೆರೆಯ ಪೂರ್ವ ವಲಯ ಐಜಿಪಿ ಕಚೇರಿಗೆ ವರ್ಗಾವಣೆಯಾಗಿತ್ತು. ಇನ್ನು ಕೆಲವೇ ದಿನಗಳಲ್ಲಿ ಸ್ಥಳ ನಿಗದಿಯೂ ಆಗುತ್ತಿತ್ತು. ಅಷ್ಟರೊಳಗೆ ಮಾಡಬಾರದನ್ನು ಮಾಡಿ ಇವರು ಜೈಲು ಸೇರಿದ್ದಾರೆ ಎಂಬುದು ಗೊತ್ತಾಗಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

Keshari Durga

ಜಾಹೀರಾತು

SendShare22Share
Previous Post

ಪುತ್ತೂರು: ಇಂಪ್ಯಾಕ್ಟ್ ಆರ್ಟ್ ಅಂಡ್ ಸ್ಪೋರ್ಟ್ಸ್ ಯೆಸೋಸಿಯೇಷನ್ ನಡೆಸಿದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2025ರ ಸ್ಪರ್ಧೆಯಲ್ಲಿ ಸುಳ್ಯದಲ್ಲಿ ಪ್ರಥಮ ಮಂಗಳೂರಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಕು. ದೀಪ್ತ ಡಿ.ಕೆ

Next Post

ಕುಕ್ಕೆ ಚಂಪಾ ಷಷ್ಠಿ : ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕುಕ್ಕೆ ಚಂಪಾ ಷಷ್ಠಿ : ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

ಕುಕ್ಕೆ ಚಂಪಾ ಷಷ್ಠಿ : ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In