• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

December 2, 2025
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ – ಮೋದಿ ಶುಭಾಶಯ

ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

June 18, 2026
ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

June 17, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, June 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

by ಪ್ರಜಾಧ್ವನಿ ನ್ಯೂಸ್
December 2, 2025
in ರಾಜಕೀಯ, ರಾಷ್ಟ್ರೀಯ
0
ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ
23
SHARES
66
VIEWS
ShareShareShare

ದೇಶದಲ್ಲಿ ತಯಾರಾದ ಅಥವಾ ಆಮದು ಮಾಡಿಕೊಳ್ಳುವ ಎಲ್ಲಾ ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ (ಇನ್‌ಸ್ಟಾಲ್) ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿರುವುದರ ವಿರುದ್ಧ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ashwinistudioputtur

ಜಾಹೀರಾತು

ಸೈಬರ್ ವಂಚನೆ ವರದಿ ಮಾಡುವ ಕಾರ್ಯವಿಧಾನದ ಅಗತ್ಯತೆ ಇದೆ. ಆದರೆ, ಮೊಬೈಲ್‌ಗಳಲ್ಲಿ ‘ಸಂಚಾರ ಸಾಥಿ’ ಆ್ಯಪ್‌ ಅಳವಡಿಕೆ ಕಡ್ಡಾಯಗೊಳಿಸುವಿಕೆಯಿಂದ ಬಳಕೆದಾರರ ಗೌಪ್ಯತೆ ಉಲ್ಲಂಘಿಸುವ ಸಾಧ್ಯತೆ ಹೆಚ್ಚಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಇದು ಕೇವಲ ಒಂದು ವಿಷಯ ಮಾತ್ರವಲ್ಲ, ಬದಲಾಗಿ ಬಿಜೆಪಿ ನಾಯಕರು ದೇಶವನ್ನು ಸರ್ವಾಧಿಕಾರ ರಾಷ್ಟ್ರವನ್ನಾಗಿ ಪರಿವರ್ತಿಸುತ್ತಿದ್ದಾರೆ. ಸಂಸತ್ತು ಏಕೆ ಕಾರ್ಯನಿರ್ವಹಿಸುತ್ತಿಲ್ಲ ಎಂದು ನೀವು ಪ್ರತಿದಿನ ನನ್ನನ್ನು ಕೇಳುತ್ತೀರಿ.

ಏಕೆಂದರೆ ಆಡಳಿತ ಪಕ್ಷದ ನಾಯಕರು ಯಾವುದರ ಬಗ್ಗೆಯೂ ಮಾತನಾಡಲು ನಿರಾಕರಿಸುತ್ತಿದ್ದಾರೆ. ವಿಪಕ್ಷದವರನ್ನು ದೂಷಿಸುವುದು ತುಂಬಾ ಸುಲಭ. ಆದರೆ, ವಾಸ್ತವವೆಂದರೆ ಅವರು ಯಾವುದರ ಬಗ್ಗೆಯೂ ಚರ್ಚೆ ನಡೆಸಲು ಅವಕಾಶ ನೀಡುತ್ತಿಲ್ಲ ಎಂದು ಪ್ರಿಯಾಂಕಾ ಆರೋಪಿಸಿದ್ದಾರೆ.

ಸೈಬರ್ ಭದ್ರತೆಯ ಕುರಿತು ಈಗಾಗಲೇ ವ್ಯಾಪಕ ಚರ್ಚೆ ನಡೆದಿದೆ. ವಂಚನೆ ಕುರಿತು ವರದಿ ಮಾಡುವುದಕ್ಕೆ ಸರಿಯಾದ ವ್ಯವಸ್ಥೆ ಅವಶ್ಯಕತೆಯಿದೆ. ಸಂಚಾರ ಸಾಥಿ ಆ್ಯಪ್‌ ಅಳವಡಿಕೆ ಕಡ್ಡಾಯಗೊಳಿಸಿರುವ ಕೇಂದ್ರದ ನಿಯಮವು ಮೊಬೈಲ್ ಬಳಕೆದಾರರ ಗೌಪ್ಯತೆ ಉಲ್ಲಂಘಿಸಿದಂತಾಗುತ್ತದೆ ಎಂದೂ ಅವರು ಕಿಡಿಕಾರಿದ್ದಾರೆ.

ನಮ್ಮ ಪಕ್ಷವು (ಕಾಂಗ್ರೆಸ್) ಸಭೆ ನಡೆಸಿ ಈ ವಿಷಯದ ಬಗ್ಗೆ ಹೋರಾಟ ನಡೆಸಲು ತೀರ್ಮಾನಿಸಲಿದೆ ಎಂದೂ ಅವರು ಹೇಳಿದ್ದಾರೆ. ಗೌಪ್ಯತೆಯ ಹಕ್ಕು ಎಂಬುದು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಜೀವನ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಒಂದು ಆಂತರಿಕ ಅಂಶವಾಗಿದೆ ಎಂದಿದ್ದಾರೆ. ಆರೋಗ್ಯಕರ ಪ್ರಜಾಪ್ರಭುತ್ವವು ಚರ್ಚೆಗಳನ್ನು ಬಯಸುತ್ತದೆ, ಪ್ರತಿಯೊಬ್ಬರ ಅಭಿಪ್ರಾಯಗಳಿವೆ, ನೀವು ಅವರ ಮಾತನ್ನು ಕೇಳುತ್ತೀರಿ” ಎಂದು ಗಾಂಧಿ ಹೇಳಿದರು.

Muliya

ಜಾಹೀರಾತು

SendShare9Share
Previous Post

ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

Next Post

ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In