• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

December 8, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

by ಪ್ರಜಾಧ್ವನಿ ನ್ಯೂಸ್
December 8, 2025
in ಬೆಳ್ತಂಗಡಿ
0
ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ
11
SHARES
30
VIEWS
ShareShareShare

ಬಂದಾರು: (ಡಿ.08) ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಗೌರವಾರ್ಪಣಾ ಸಮಿತಿ, ಪೆರ್ಲ ಬೈಪಾಡಿ, ಬಾಲ ವಿಕಾಸ ಸಮಿತಿ ಅಂಗನವಾಡಿ ಕೇಂದ್ರ, ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು, ಸ್ತ್ರೀ ಶಕ್ತಿ ಸಂಘಗಳು, ಅಂಗನವಾಡಿ ಕೇಂದ್ರ ಪೆರ್ಲ-ಬೈಪಾಡಿ ಮತ್ತು ವಿವಿಧ ಸಂಘ ಸಂಸ್ಥೆಗಳು ಹಾಗೂ ಊರವರ ಆಶ್ರಯದಲ್ಲಿ ಡಿ. 06 ರಂದು ಅಂಗನವಾಡಿ ಕೇಂದ್ರ ಪೆರ್ಲ ಬೈಪಾಡಿ ವಠಾರದಲ್ಲಿ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.

camera center ad

ಜಾಹೀರಾತು

Muliya

ಜಾಹೀರಾತು

Keshari Durga

ಜಾಹೀರಾತು

ಬಂದಾರು ಗ್ರಾಮದ ಪೆರ್ಲಬೈಪಾಡಿ ಅಂಗನವಾಡಿದಲ್ಲಿ ಸುಮಾರು 30ವರ್ಷ ಗಳಿಂದ ಅಂಗನವಾಡಿ ಕಾರ್ಯಕರ್ತೆಯಾಗಿ ಕರ್ತವ್ಯ ನಿರ್ವಹಿಸಿದ ಎಂ ಸೇಸಮ್ಮ ರವರು ಅಕ್ಟೋಬರ್ 31 ರಂದು ನಿವೃತಿ ಗೊಂಡಿರುತ್ತಾರೆ,ಇವರಿಗೆ ಗೌರವಾರ್ಪಣೆ ಕಾರ್ಯಕ್ರಮ ನೆರವೇರಿತು.

Scafold Academy

ಜಾಹೀರಾತು

ಬಾಲವಿಕಾಸ ಸಮಿತಿ ಅಧ್ಯಕ್ಷೆ ಹೇಮಾವತಿ ಯವರು ದೀಪ ಬೆಳಗಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯರಾದ ಮಹಾಬಲ ಗೌಡ, ಹರೀಶ್ ಗೌಡ ಪರಪ್ಪಜೆ,ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಅನಿತಾ ಉದಯ ಕುರುಡoಗೆ, ಶ್ರೀಮತಿ ಭಾರತಿ,ಬಂದಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ,ಆಶಾ ಕಾರ್ಯಕರ್ತೆ ರಾಜೀವಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೇವಾಪ್ರತಿನಿಧಿ ಶ್ರೀಮತಿ ಪ್ರಮೀಳಾ ಇವರುಗಳು ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

ರೇಷ್ಮಾ, ಚೇತನ, ವಾಣಿ ವಿ ಇವರುಗಳು ಪ್ರಾರ್ಥನೆಗೈದರು. ಬಂದಾರು ಶಾಲೆ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಶ್ರೀಮತಿ ಶಾರದಾ ವೈ ಸ್ವಾಗತಿಸಿ, ವಿಠಲ ಗೌಡ ಒಳಗುಡ್ಡೆ ನಿರೂಪಣೆಗೈದು, ಪೆರ್ಲ -ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಾಣಿ. ವಿ ಧನ್ಯವಾದವಿತ್ತರು.ಈ ಸಂದರ್ಭದಲ್ಲಿ ಶೀನಪ್ಪ ಗೌಡ ಪರ್ಲಾರು ಮತ್ತು ಬಾಲಕೃಷ್ಣ ಗೌಡ ಪಾರೋಟ್ಟು ಇವರುಗಳು ಬೋಜನದ ವ್ಯವಸ್ಥೆ ಮಾಡಿದರು. ಕಾರ್ಯಕ್ರಮದ ಯಶಸ್ವಿಗೆ ಬಾಲವಿಕಾಸ ಸಮಿತಿ, ಪೋಷಕ ವೃಂದ ಊರದಾನಿಗಳು, ಸಂಘ ಸಂಸ್ಥೆಗಳ ಸಹಕರಿಸಿದರು.

Poorna squash

ಜಾಹೀರಾತು

Fashion street 9902633624

ಜಾಹೀರಾತು

SendShare4Share
Previous Post

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

Next Post

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In