• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ  ಮೊಗ್ರು ಗ್ರಾಮ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

December 10, 2025
ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

August 22, 2026
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

ದರ್ಬೆಯಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿದ ಮತಾಂದ ವ್ಯಕ್ತಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಹೋರಾಟ – ಹಿಂದು ಜಾಗರಣ ವೇದಿಕೆ ಪುತ್ತೂರು

August 22, 2026
ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

ದರ್ಬೆ ಗಲಾಟೆ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಲು ಮಹಿಳೆಯ ಅರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

ದರ್ಬೆ ಜಂಕ್ಷನ್‌ನ  ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್  ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ

ಅಪ್ರಾಪ್ತ ಬಾಲಕಿ ಜೀವ ಬೆದರಿಕೆ ಹಾಕಿ ಅತ್ಯಾಚಾರ – ರಿಕ್ಷಾ ಚಾಲಕನ ಬಂಧನ

ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

August 21, 2026
ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

    ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

    ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

    ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

    ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

    ದರ್ಬೆಯಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿದ ಮತಾಂದ ವ್ಯಕ್ತಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಹೋರಾಟ – ಹಿಂದು ಜಾಗರಣ ವೇದಿಕೆ ಪುತ್ತೂರು

    ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

    ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

    ದರ್ಬೆ ಗಲಾಟೆ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಲು ಮಹಿಳೆಯ ಅರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

    ದರ್ಬೆ ಗಲಾಟೆ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಲು ಮಹಿಳೆಯ ಅರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

    ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

    ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

    ದರ್ಬೆ ಜಂಕ್ಷನ್‌ನ  ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

    ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

    ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್  ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ

    ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್ ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ

    ಅಪ್ರಾಪ್ತ ಬಾಲಕಿ ಜೀವ ಬೆದರಿಕೆ ಹಾಕಿ ಅತ್ಯಾಚಾರ – ರಿಕ್ಷಾ ಚಾಲಕನ ಬಂಧನ

    ಅಪ್ರಾಪ್ತ ಬಾಲಕಿ ಜೀವ ಬೆದರಿಕೆ ಹಾಕಿ ಅತ್ಯಾಚಾರ – ರಿಕ್ಷಾ ಚಾಲಕನ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮೊಗ್ರು ಗ್ರಾಮ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

by ಪ್ರಜಾಧ್ವನಿ ನ್ಯೂಸ್
December 10, 2025
in ಪುತ್ತೂರು, ಬಂಟ್ವಾಳ, ಬೆಳ್ತಂಗಡಿ
0
ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ  ಮೊಗ್ರು ಗ್ರಾಮ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ
25
SHARES
70
VIEWS
ShareShareShare

ಬೆಳ್ತಂಗಡಿ : (ಡಿ. 08)ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಶ್ರೀ ಅಶೋಕ್ ಪಿ.ಎಲ್ ರವರಿಗೆ ಶಾಸಕರ ನಿವಾಸದಲ್ಲಿ ಡಿ. 08 ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗೌರವಾರ್ಪಣೆ ಸಲ್ಲಿಸಿದರು.
ದಿ. ಲಕ್ಷ್ಮಣ ಗೌಡ ಮತ್ತು ಕುಸುಮ ದಂಪತಿಯ ಪುತ್ರನಾದ ಅಶೋಕ್ ಪಿ ಲ್ ಇವರು ಪ್ರತಿಭಾನ್ವಿತ ವಿದ್ಯಾರ್ಥಿಯಾಗಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ದರ್ಜೆ ಯಲ್ಲಿ ತೇರ್ಗಡೆ ಪಡೆದು, ಉತ್ತಮ ವಾಲಿಬಾಲ್ ಕ್ರೀಡಾಕೂಟವಾಗಿದ್ದು, ಇವರು 2003 ರಲ್ಲಿ ಭಾರತ ದೇಶದ ರಕ್ಷಣಾ ವಿಭಾಗದ ಏರ್ಪೋರ್ಸ್ ನಲ್ಲಿ ಆಯ್ಕೆ ಯಾಗಿ 2004 ರಲ್ಲಿ ಮಹಾರಾಷ್ಟ್ರ ದ ನಾಸಿಕ್ ನಲ್ಲಿ ತರಬೇತಿ ಪಡೆದು ದೇಶದ ವಿವಿಧ ರಾಜ್ಯಗಳಾದ ಲೇ ಲಡಾಕ್, ಜಮ್ಮು ಕಾಶ್ಮೀರ, ಶಿಲ್ಲೊಂಗ್, ಮೇಘಾಲಯ, ಅಸ್ಸಾಂ, ಪಠಾನ್ ಕೋಟ್, ಕೂಪೂರ, ಬಟಾಮುಲ್ಲಾ, ರಾಂಚಿ ಹೀಗೆ ಹಲವಾರು ದೇಶದ ಭಯಾನಕ ಗಡಿ ಪ್ರದೇಶಗಳಲ್ಲಿ, ಮೈ ಕೊರೆಯುವ 25 ಡಿಗ್ರಿ ತಾಪಮಾನದಲ್ಲೂ ಸುಮಾರು 22 ವರ್ಷ ದೇಶ ಸೇವೆ ಮಾಡಿ ನವೆಂಬರ್ 31 ರಂದು ಸೇವೆಯಿಂದ ನಿವೃತ್ತಿ ಗೊಂಡು ಡಿ 04 ರಂದು ಊರಿಗೆ ಬಂದಿರುತ್ತಾರೆ.

ಇವರಿಗೆ ಅಭಿನಂದನೆ ಸಲ್ಲಿಸುವ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ,ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಹಾಗೂ ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಕಡಮ್ಮಾಜೆ, ತಾಲೂಕು ಬಿ ಎಂ ಎಸ್ ಅಧ್ಯಕ್ಷರು ವಕೀಲರಾದ ಉದಯ ಕುಮಾರ್ ಬಿ. ಕೆ, ಬಂದಾರು ಪಂಚಾಯತ್ ಸದಸ್ಯರಾದ ಚೇತನ್ ಪಾಲ್ತಿಮಾರ್, ವಿಮಲ ತಾರಿದಡಿ, ಶಿವಣ್ಣ ಗೌಡ ಹೇವ, ಶಿವಪ್ರಸಾದ್ ಗೌಡ ಸುದೆಪ್ಪಿಲ, ಪ್ರಮುಖರಾದ ಅಶೋಕ ಮೊಗ್ರ, ಕುಶಾಲಪ್ಪ ಗೌಡ, ಗೋಪಾಲ ಗೌಡ, ರಾಜೇಶ್, ಶಿವಪ್ಪ ಗೌಡ ಹಾಗೂ ಇನ್ನೂ ಅನೇಕರು ಉಪಸ್ಥಿತರಿದ್ದರು.

Muliya

ಜಾಹೀರಾತು

8722552464 Astrloger

ಜಾಹೀರಾತು

SendShare10Share
Previous Post

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ ಜೆಸಿ ಉತ್ಸವ 2025 ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಾಲಿಬಾಲ್ ಕ್ರೀಡಾಪಟು ಕು.ರಕ್ಷಿತಾ ಜೆ.ಎಸ್ ಸಾಧನಾ ಶ್ರೀ ಪ್ರಶಸ್ತಿ

Next Post

ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In