• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಎಸಿ ರೂಂ ಸ್ವಾಮೀಜಿ ನಮಗೆ ಬೇಕಾಗಿಲ್ಲ ಎಂದ ಯತ್ನಾಳ್‌..!

May 2, 2024
ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

May 25, 2026
ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ  ಯುವ ಫೋಟೋ ಗ್ರಾಫರ್ ಮೃತ್ಯು

May 26, 2026
ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

May 25, 2026
ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

May 23, 2026
ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

May 23, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, May 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಎಸಿ ರೂಂ ಸ್ವಾಮೀಜಿ ನಮಗೆ ಬೇಕಾಗಿಲ್ಲ ಎಂದ ಯತ್ನಾಳ್‌..!

ಕಳ್ಳ ಸ್ವಾಮಿ ಮಾತು ಕೇಳಬೇಡಿ

by ಪ್ರಜಾಧ್ವನಿ ನ್ಯೂಸ್
May 2, 2024
in ರಾಜ್ಯ
0
ಎಸಿ ರೂಂ ಸ್ವಾಮೀಜಿ ನಮಗೆ ಬೇಕಾಗಿಲ್ಲ ಎಂದ ಯತ್ನಾಳ್‌..!
12
SHARES
35
VIEWS
ShareShareShare

ದಾವಣಗೆರೆ: ಪಂಚಮಸಾಲಿ ಸಮಾಜ ಕೂಡಲ ಸಂಗಮ‌ ಶ್ರೀಗಳಿಗೆ ಋಣಿಯಾಗಿರಬೇಕು. ಬಿಜೆಪಿಗೆ ವೋಟ್ ಹಾಕಬೇಡ ಎಂದು ಇವರಿಗೆ ಯಾರ ಪರ್ಮಿಷನ್ ಕೊಟ್ಟಿದ್ದಾರೆ. ಕಳ್ಳ ಸ್ವಾಮಿ ಮಾತು ಕೇಳಬೇಡಿ, ಎಸಿ ರೂಂ ಸ್ವಾಮೀಜಿ ನಮಗೆ ಬೇಕಾಗಿಲ್ಲ ಎಂದು ಹೇಳುವ ಮೂಲಕ ಹರಿಹರ ವಚನಾನಂದ ಸ್ವಾಮೀಜಿ ವಿರುದ್ಧ ವಿಜಯಪುರ  ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಪರೋಕ್ಷವಾಗಿ ಕಿಡಿ ಕಾರಿದ್ದಾರೆ.

Keshari Durga

ಜಾಹೀರಾತು

Sathyasayi Hospital

ಜಾಹೀರಾತು

ದಾವಣಗೆರೆಯಲ್ಲಿ ನಡೆದ ಪಂಚಮಸಾಲಿ ಸಮಾಜದ ಸಭೆಯಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಅವರು, ನಿನ್ನ ಬಾಯಿ ಸರಿ ಇದ್ದರೆ ನೀನೆ ಮುಖ್ಯಮಂತ್ರಿ ಆಗ್ತಿದ್ದೆ ಎಂದು ಸಂಸದ ಜಿಎಂ ಸಿದ್ದೇಶ್ವರ್ ಹೇಳ್ತಾ ಇದ್ರು. ನಾನು ಆಸ್ತಿ ಮಾಡಿಲ್ಲ, ಐಟಿ, ಇಡಿ ರೇಡ್ ಮಾಡಿದರೆ ಏನೂ ಸಿಗಲ್ಲ‌. ಇಡೀ ರಾಜ್ಯದಲ್ಲಿ ಮೂರು ಕುಟುಂಬಗಳು ವೀರಶೈವ ಲಿಂಗಾಯತ ಕಪಿಮುಷ್ಠಿಯಲ್ಲಿದೆ. ಇವ್ರು ಎಲ್ಲಾದರು ಹಾಸ್ಟೇಲ್ ಕಟ್ಟಿದ್ದಾರಾ?. ಎಲ್ಲಾ ರಾಜಕೀಯ ಪಕ್ಷದವರು ಪಂಚಮಸಾಲಿ ಸಮಾಜವನ್ನ ತುಳಿದಿದ್ದಾರೆ‌‌ ಎಂದು ದೂರಿದ್ದಾರೆ.

Muliya

ಜಾಹೀರಾತು

ನನ್ನನ್ನ ಹೊರಗೆ ಹಾಕುವ ಶಕ್ತಿ ಯಾರಿಗೂ ಇಲ್ಲ. ಎರಡು ವರ್ಷದ ಹಿಂದೇನೆ ಹೋರ ಹಾಕ್ತಾ ಇದ್ರು. ನನ್ನ ಹಿಂದೆ ಹಿಂದೂ ಸಮಾಜ, ಪಂಚಮಸಾಲಿ ಸಮಾಜ ಇದೆ. ಪಂಚಮಸಾಲಿ ಸಮಾಜಕ್ಕೆ 2d ಸಿಕ್ಕಿದೆ. ದೆಹಲಿಗೆ ಅಮಿತ್ ಶಾ ಕರೆಸಿ ಮೀಸಲಾತಿ ಬಗ್ಗೆ ಮಾತನಾಡಿದ್ರು. ಪ್ರಧಾನಿ ಡಿಕ್ಲೇರ್ ಮಾಡಿದ್ದಾರೆ ಧರ್ಮಾದಾರಿತ ಮೀಸಲಾತಿ ಕೊಡಲು ಬರಲ್ಲ. ದಲಿತ ಹಿಂದುಳಿದವರ ಮೀಸಲಾತಿ ಕಿತ್ತು ಮುಸ್ಲಿಂಗೆ ಮೀಸಲಾತಿ ಕೊಡ್ತಿದ್ದಾರೆ ಎಂದು ಸಿದ್ದರಾಯ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಎಲ್ಲಿಯವರೆಗೆ ಹಾಲುಮತ 2ಎ ನಲ್ಲಿ ಇರುತ್ತೆ ಅಲ್ಲಿವರೆಗೂ ಪಂಚಮಸಾಲಿ 2ಎ ಗೆ ಹೋಗಲಾಗದು. ಸಿದ್ದರಾಮಯ್ಯ ಅದಕ್ಕೆ ಅವಕಾಶ ಕೊಡೋದಿಲ್ಲ. ಎಲ್ಲರಿಗೂ ಆಗದ ಮೇಲೆ ಯತ್ನಾಳ್ ಬಳಿ ಬಂದ್ರು, ಯತ್ನಾಳ್ ಪ್ರತಿಭಟನೆಗೆ ಬರ್ತಾರೆ ಅಂದ ತಕ್ಷಣ ಸಿದ್ದು ಅಪಾಂಟ್‌ಮೆಂಟ್‌ ಕೊಟ್ಟರು ಎಂದು ಹೇಳಿದ್ದಾರೆ.

ಕೂಡಲಸಂಗಮ ಸ್ವಾಮೀಜಿ ಹೆದರುತ್ತಾರೆ, ಮತ್ತೊಬ್ಬ ಸ್ವಾಮೀಜಿ ರೀತಿ ಧೈರ್ಯ ಇಲ್ಲ. ಇದು ಕಾಂಗ್ರೆಸ್ ಬಿಜೆಪಿ ಚುನಾವಣೆ ಅಲ್ಲ. ಈ ಚುನಾವಣೆಯಲ್ಲಿ ನಾವು ಬಿಜೆಪಿಗೆ ಬೆಂಬಲ ನೀಡಬೇಕು. ಎಂಪಿ ಟಿಕೆಟ್ ಕೊಟ್ಟಿಲ್ಲ ಎಂದು ಇಷ್ಟೊಂದು ಕೆಡಿಸಿದ್ದಾರೆ. ನಮಗೆ ಎಂಪಿ ಟಿಕೆಟ್ ಗಿಂತ, ಮೀಸಲಾತಿ ಮುಖ್ಯ. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಪಂಚಮಸಾಲಿಯವರು ಯಾರು ಮತ ನೀಡಬಾರದು ಎಂದು ತಿರ್ಮಾನ ಮಾಡಲಾಗಿದೆ. ನಾನು ಸಿಎಂ ಆಗ್ತೆನೊ ಬಿಡ್ತೆನೊ ಗೊತ್ತಿಲ್ಲ, ಆದರೆ ಮೀಸಲಾತಿ ಹೋರಾಟ ಬಿಡಲಾರೆ. ಸಮಾಜಕ್ಕೆ ನ್ಯಾಯ ಸಿಗಬೇಕಂದ್ರೆ ಕೂಡಲ ಸಂಗಮ ಸ್ವಾಮೀಜಿಯಿಂದ ಮಾತ್ರ ಸಾಧ್ಯ. ನಾವು ಯಾವತ್ತೂ ಮೋಸ ಮಾಡುವುದಿಲ್ಲ. ಆ ರೀತಿ ಮೋಸ ಮಾಡಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ತಿಳಿಸಿದ್ದಾರೆ.

SendShare5Share
Previous Post

‘ಕೊರೊನಾ ಲಸಿಕೆಯಿಂದ ಅಡ್ಡ ಪರಿಣಾಮ ಆಗಬಹುದು, ಆದರೆ..’ : ಕೋರ್ಟ್​ ಮುಂದೆ ಸತ್ಯ ಒಪ್ಪಿಕೊಂಡ ಕೊರೊನಾ ಲಸಿಕೆ ಕಂಪನಿ..!

Next Post

ನನ್ನ ಜೊತೆ ಸಂಧಾನ ಮಾಡಿಕೊಂಡಿದ್ರು: ಹೊಸ ಬಾಂಬ್ ಸಿಡಿಸಿದ ಜನಾರ್ದನ ರೆಡ್ಡಿ..!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In