• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

December 10, 2025
ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 13, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

March 11, 2026
ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

March 11, 2026
ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, March 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

by ಪ್ರಜಾಧ್ವನಿ ನ್ಯೂಸ್
December 10, 2025
in ಮಂಗಳೂರು
0
ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್
18
SHARES
50
VIEWS
ShareShareShare

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಪರಿಷತ್ ಅಧಿವೇಶನದ ಶೂನ್ಯವೇಳೆಯ ಸಂದರ್ಭದಲ್ಲಿ, ಉಡುಪಿ–ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದರು. ವಿಜಯವಾಣಿ ದಿನಪತ್ರಿಕೆಯಲ್ಲಿ “ಬಿಸಿತುಪ್ಪವಾದ ಬೆಳೆ ವಿಮೆ ಪರಿಹಾರ” ಎಂಬ ಶಿರೋನಾಮೆಯಡಿ ವರದಿಯಾಗಿರುವ ವಿಷಯವನ್ನು ಉಲ್ಲೇಖಿಸಿ, ಪರಿಹಾರದ ಮೊತ್ತವು ರೈತರಿಗೆ ತಲುಪದೇ ಇರುವ ವಾಸ್ತವಿಕ ಸ್ಥಿತಿಯನ್ನು ಕಿಡಿಕಾರಿದರು.

ಶಾಸಕರು ತಮ್ಮ ಭಾಷಣದಲ್ಲಿ:

ashwinistudioputtur

ಜಾಹೀರಾತು

“ರಾಜ್ಯದ ಶೇಕಡಾ 60 ಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುತ್ತಿರುವ ಕೃಷಿ ವಲಯವು ಈ ಬಾರಿ ಅತಿಯಾದ ಮಳೆ, ಉಷ್ಣತೆಯ ಏರುಪೇರಿನಿಂದ ಭಾರೀ ಸಂಕಷ್ಟಕ್ಕೆ ಸಿಲುಕಿದೆ. ಅಡಿಕೆ ಸೇರಿದಂತೆ ಅನೇಕ ಬೆಳೆಗಳು ಶೇ. 75 ಕ್ಕೂ ಹೆಚ್ಚು ಹಾನಿಗೊಳಗಾದರೂ, ಹವಾಮಾನ ಆಧಾರಿತ ಬೆಳೆ ವಿಮೆ ರೈತರಿಗೆ ನಿರಾಶೆ ಮೂಡಿಸಿದೆ. ಕೆಲವು ಪ್ರದೇಶಗಳಲ್ಲಿ ಕಟ್ಟಿ ಪಾವತಿಸಿದ ವಿಮಾ ಪ್ರೀಮಿಯಂಗೂ ಸಮನಾಗದ ಪರಿಹಾರ ಮೊತ್ತ ಜಮೆಯಾಗಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.”

ಕಳೆದ ವರ್ಷ ಸೆಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ತೀವ್ರ ಮಳೆ, ಮಾರ್ಚ್-ಏಪ್ರಿಲ್ ನಲ್ಲಿ ಅತಿಯಾದ ಬಿಸಿಲು ಬಿಸಿಲು, ಮೇ ನಂತರ ಆರು ತಿಂಗಳು ನಿರಂತರ ಮಳೆಯಿದ್ದರೂ ವಿಮೆ ಪರಿಹಾರವು ಅದರ ಅನುರೂಪವಾಗಿ ಲಭಿಸದಿರುವುದನ್ನು ಶಾಸಕರು ಪ್ರಶ್ನಿಸಿದರು.

camera center ad

ಜಾಹೀರಾತು

ಕೃಷಿ ಆರ್ಥಿಕ ತಜ್ಞ ಡಾ. ವಿಘ್ನೇಶ್ವರ ವರ್ಮುಡಿ ಅವರ ಅಭಿಪ್ರಾಯವನ್ನು ಉಲ್ಲೇಖಿಸುತ್ತಾ, “ಈ ರೀತಿಯ ಅತಿ ಕಡಿಮೆ ವಿಮಾ ಪರಿಹಾರದಿಂದ ಪ್ರಕೃತಿ ವಿಕೋಪಕ್ಕೆ ಸಿಲುಕಿದ ರೈತರು ಬದುಕಿನ ಹೋರಾಟದಲ್ಲಿ ಮತ್ತಷ್ಟು ಸಂಕಷ್ಟ ಅನುಭವಿಸುತ್ತಾರೆ” ಎಂದು ಹೇಳಿದರು.

ಇದೇ ಸಂದರ್ಭದಲ್ಲಿ, ಪರಿಹಾರ ಮೊತ್ತವು ಹಿಂದಿನ ವರ್ಷಗಳಿಗಿಂತ ತಡವಾಗಿ ಅಂದರೆ ಸೆಪ್ಟೆಂಬರ್/ಅಕ್ಟೋಬರಿನ ಬದಲು ಇದೀಗ ಡಿಸೆಂಬರ್ ತಿಂಗಳಲ್ಲಿ ಬರುವುದರಿಂದ ಕೃಷಿ ಚಟುವಟಿಕೆಗಳೇ ಕುಂಠಿತಗೊಳ್ಳುತ್ತಿರುವ ಬಗ್ಗೆ ಶಾಸಕರು ಗಂಭೀರ ಕಳವಳ ವ್ಯಕ್ತಪಡಿಸಿದರು.

vishnu studio

ಜಾಹೀರಾತು

ಶಾಸಕರ ಆಗ್ರಹಗಳು:

ವಿಮಾ ಪರಿಹಾರವನ್ನು ಸಕಾಲದಲ್ಲಿ ರೈತರ ಖಾತೆಗೆ ಜಮೆ ಮಾಡುವ ವ್ಯವಸ್ಥೆ ಅನಿವಾರ್ಯ.
ಈ ಬಾರಿ ನೀಡಿರುವ ಮೊತ್ತ ಪೂರ್ಣ ಪರಿಹಾರವೇ ಅಥವಾ ಮಧ್ಯಂತರ ಪರಿಹಾರವೇ? ಎಂಬುದನ್ನು ಸರ್ಕಾರ ತಕ್ಷಣ ಸ್ಪಷ್ಟಪಡಿಸಬೇಕು.
ರಾಜ್ಯದ 6 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆ ಬೆಳೆಯಲಾಗುತ್ತಿದ್ದು, ‘ಸುಳಿ ಕೊಳೆ ರೋಗ’ ತೀವ್ರವಾಗಿರುವ ಕಾರಣ ತೆಂಗು ಬೆಳೆಯನ್ನು ಕೂಡ ಬೆಳೆ ವಿಮೆ ವ್ಯಾಪ್ತಿಗೆ ಸೇರಿಸಬೇಕೆಂದು ಹೇಳಿದರು.
ಗ್ರಾಮಗಳಲ್ಲಿ ಇರುವ ಮಳೆಮಾಪಕ ಮತ್ತು ಹವಾಮಾನ ದಾಖಲು ಸಾಧನಗಳು ಸರಿಯಾಗಿಲ್ಲದಿರುವುದರಿಂದ ವಿಮಾ ಲೆಕ್ಕಾಚಾರದಲ್ಲೇ ತಪ್ಪುಗಳು ಸಂಭವಿಸುತ್ತಿದ್ದು, ಅವನ್ನು ತಕ್ಷಣ ದುರಸ್ಥಿಗೊಳಿಸಬೇಕು ಎಂಬುದಾಗಿ ಒತ್ತಾಯಿಸಿದರು.
ಕೃಷಿಕರ ನಷ್ಟಕ್ಕೆ ಹೊಂದುವಂತೆ ಖಾಸಗಿ ಅಥವಾ ರೈತರೇ ದಾಖಲಿಸಿರುವ ಮಳೆಪ್ರಮಾಣ ಆಧರಿಸಿ ಪರಿಹಾರ ನೀಡುವ ಮಾರ್ಗವನ್ನೂ ಸರ್ಕಾರ ಪರಿಶೀಲಿಸಬೇಕು ಎಂದು ಸಲಹೆ ನೀಡಿದರು.
ಶಾಸಕರು ಕೊನೆಗೆ ಸರ್ಕಾರವನ್ನು ಗಂಭೀರವಾಗಿ ಎಚ್ಚರಿಸಿ, “ಕೃಷಿಕರ ನೋವನ್ನು ತಕ್ಷಣ ಗಮನಿಸಿ, ಸೂಕ್ತ ಪರಿಹಾರ ಮತ್ತು ಸ್ಪಷ್ಟ ಉತ್ತರ ನೀಡುವುದು ಸರ್ಕಾರದ ಕರ್ತವ್ಯ” ಎಂದು ಆಗ್ರಹಿಸಿದರು.

ಶಾಸಕರ ಮಾತು ಆಲಿಸಿದ ನಂತರ, ಸಭಾನಾಯಕರು ಸಂಬಂಧಪಟ್ಟ ಸಚಿವರಿಗೆ ಜರುಗಿದ ವಿವರಗಳನ್ನು ತಕ್ಷಣ ಒದಗಿಸಲು ಮತ್ತು ಇದರ ಬಗ್ಗೆ ಸೂಕ್ತವಾದ ಕ್ರಮವನ್ನು ಕೈಗೊಳ್ಳಲು ಸೂಚನೆ ನೀಡುವುದಾಗಿ ಘೋಷಿಸಿದರು.

Muliya

ಜಾಹೀರಾತು

Poorna squash

ಜಾಹೀರಾತು

SendShare7Share
Previous Post

ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

Next Post

ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In