• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

December 11, 2025
ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 13, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

March 11, 2026
ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

March 11, 2026
ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

by ಪ್ರಜಾಧ್ವನಿ ನ್ಯೂಸ್
December 11, 2025
in ಕ್ರೈಮ್, ಪುತ್ತೂರು, ಮಂಗಳೂರು
0
ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ
62
SHARES
178
VIEWS
ShareShareShare

ಪುತ್ತೂರು, ಡಿ.9: ಪಿರಿಯಾಪಟ್ಟಣದಿಂದ ಮಂಗಳೂರಿನ ಪಣಂಬೂರು ಬಂದರ್‌ಗೆ ಲಾರಿಯೊಂದರಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಕಾಫಿ ಬೀಜಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಠಾಣೆಯ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ ಸೊತ್ತು ವಶಪಡಿಸಿಕೊಂಡಿದ್ದಾರೆ. ಪ್ರಮುಖ ಆರೋಪಿ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಪೆರ್ನಾಜೆ ನಿವಾಸಿ ಆಶ್ಲೇಷ ಭಟ್, ರಿಕ್ಷಾ ಚಾಲಕರಾದ ನಾರಾಯಣ ಶೆಟ್ಟಿಗಾರ್ ಮತ್ತು ಮಿಥುನ್ ಕುಮಾರ್, ಬ್ರೋಕರ್ ವೃತ್ತಿಯ ವಿಜಯ ಶೆಟ್ಟಿ ಮತ್ತು ಪಿಕಪ್ ಚಾಲಕ ಸುಳ್ಯದ ಮುಹಮ್ಮದ್ ಅಶ್ರಫ್ ಬಂಧಿತ ಆರೋಪಿಗಳು. ಬಂಧಿತರಿಂದ ಕಾಫಿ ಬೀಜ ತುಂಬಿದ ಚೀಲ ಮತ್ತು ಕೃತ್ಯಕ್ಕೆ ಬಳಸಿದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣದ ಪಿರ್ಯಾದಿದಾರರಾದ ಪುತ್ತೂರು, ಕಬಕ ನಿವಾಸಿ ತೃತೇಶ್ (29) ಎಂಬವರ ದೂರಿನಂತೆ, ಸದ್ರಿಯವರು KA 19 AB 2258 ನೇ ಲಾರಿಯ ಮಾಲಕ ಮತ್ತು ಚಾಲಕನಾಗಿದ್ದು, ದಿನಾಂಕ: 03-12-2025 ರಂದು ಪಿರಿಯಾ ಪಟ್ಟಣದ ಕಾಫಿ ಕ್ಯೂರಿಂಗ್ ಕಂಪೆನಿಯೊಂದರಿಂದ ತಲಾ 60 ಕೆಜಿ ತೂಕದ 320 ಗೋಣಿ ಚೀಲ ಬ್ಯಾಗ್ ಗಳನ್ನು ಲೋಡ್ ಮಾಡಿಕೊಂಡು ಮಂಗಳೂರಿಗೆ ತೆರಳುತ್ತಿದ್ದವರು, ಅದೇ ದಿನ ರಾತ್ರಿ ಪುತ್ತೂರಿಗೆ ತಲುಪಿ, ಕಬಕ ನೆಹರೂ ನಗರ ಎಂಬಲ್ಲಿ ರಸ್ತೆ ಬದಿಯಲ್ಲಿ ತನ್ನ ಲಾರಿಯನ್ನು ನಿಲ್ಲಿಸಿ ಡೋರ್ ಲಾಕ್ ಮಾಡಿ ತನ್ನ ಮನೆಗೆ ತೆರಳಿರುತ್ತಾರೆ. ದಿನಾಂಕ: 04-12-2025 ರಂದು ಬೆಳಿಗ್ಗೆ ಮರಳಿ ಬಂದು ಸದ್ರಿ ಲಾರಿಯನ್ನು ಚಲಾಯಿಸುತ್ತಾ ಮಧ್ಯಾಹ್ನ ವೇಳೆ ಮಂಗಳೂರಿನ ಬಂದರಿಗೆ ತಲುಪಿರುತ್ತಾರೆ.

ಈ ವೇಳೆ ಕಂಪೆನಿಯವರು ಕ್ವಾಲಿಟಿ ಚೆಕ್ ಮಾಡಲು ಬಂದಾಗ, ಲಾರಿಯ ಹಿಂಬದಿಯ ಸೀಲ್ ಲಾಕ್ ತುಂಡಾಗಿರುವುದು ಕಂಡು ಬಂದಿದ್ದು, ಲೋಡನ್ನು ಪರಿಶೀಲಿಸಿದಾಗ, ಲಾರಿಯಲ್ಲಿದ್ದ ಕಾಫಿ ಬೀಜ ತುಂಬಿದ ಗೋಣಿಚೀಲಗಳ ಪೈಕಿ ಸುಮಾರು ರೂ 21,44,000/-ಮೌಲ್ಯದ 80 ಗೋಣಿ ಚೀಲಗಳು ಕಳವಾಗಿರುವುದು ಕಂಡು ಬಂದಿರುತ್ತದೆ. ಪಿರ್ಯಾದಿರವರ ದೂರಿನ ಮೇರೆಗೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ, ಅ.ಕ್ರ: 120/2025 ಕಲಂ: 303(2) ಬಿ ಎನ್ ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ

Poorna squash

ಜಾಹೀರಾತು

ಪ್ರಕರಣದ ತನಿಖೆ ನಡೆಸಲಾಗಿ, ಆರೋಪಿ ಆಶ್ಲೇಷ ಭಟ್ ಎಂಬಾತನು, ತನ್ನ ಸಹಚರರಾದ 1. ನಾರಾಯಣ ಶೆಟ್ಟಿಗಾರ್, 2. ಮಿಥುನ್ ಕುಮಾರ್ 3. ವಿಜಯ ಶೆಟ್ಟಿ ,4. ಮಹಮ್ಮದ್ ಅಶ್ರಫ್ ಎಂಬವರೊಂದಿಗೆ ಸೇರಿ ಕೃತ್ಯ ನಡೆಸಿರುವುದು ವಿಚಾರಣೆಯ ವೇಳೆ ತಿಳಿದುಬಂದಿರುತ್ತದೆ. ಸದ್ರಿ ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆದು, ಕೃತ್ಯಕ್ಕೆ ಬಳಸಿದ ಎರಡು ಆಟೋ , ಒಂದು ಗೂ್ಡ್ಸ ಟೆಂಪೋ ಗಳನ್ನು ಹಾಗೂ ಕಳವಾದ 60 ಕೆಜಿ ತೂಕದ ಕಾಫಿ ತುಂಬಿದ 80 ಚೀಲಗಳನ್ನು ಸ್ವಾಧೀನಪಡಿಸಲಾಗಿದೆ.

vishnu studio

ಜಾಹೀರಾತು

ashwinistudioputtur

ಜಾಹೀರಾತು

camera center ad

ಜಾಹೀರಾತು

Muliya

ಜಾಹೀರಾತು

SendShare25Share
Previous Post

ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

Next Post

ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In