ಪುತ್ತೂರು: ಪುತ್ತೂರು ತಾಲೂಕು ಬೆಳ್ಳಿ ಪಾಡಿ ನೇಲಡ್ಕ ಗಂಗಯ್ಯ ಗೌಡರ ಮನೆಯಲ್ಲಿ 11-12-25 ಗುರುವಾರ ಇಂದು ಸಂಜೆ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ ಕಟೀಲು ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ 6:00ಗೆ ಚೌಕಿ ಪೂಜೆ ನಡೆಯಲಿದೆ.
ರಾತ್ರಿ ಗಂಟೆ 8:00 ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಈ ಪುಣ್ಯ ಕಾರ್ಯಕ್ರಮಕ್ಕೆ ತಾವೆಲ್ಲರೂ ಆಗಮಿಸಿ ಶ್ರೀದೇವರ ಪ್ರಸಾದ ಸ್ವೀಕರಿಸಿ ಬಯಲಾಟವನ್ನು ಚಂದ ಕಾಣಿಸಿಕೊಡಬೇಕಾಗಿ ಕೇಳಿಕೊಳ್ಳುವ ಶ್ರೀಮತಿಯಮುನಾ & ಶ್ರೀ ಗಂಗಯ್ಯ ಗೌಡ ಮತ್ತು ಮಕ್ಕಳು ಕುಟುಂಬಸ್ಥರು ದೇವಸ್ಯ.






















