• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಿವಫ್ರೆಂಡ್ಸ್ ಕುರಾಯ ಪುರುಷರ ಮತ್ತು ಮಹಿಳೆಯರ ಮುಕ್ತ ಸಿಂಗಲ್  ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ ಮತ್ತು ಸಾಧಕರಿಗೆ ಸನ್ಮಾನ

December 16, 2025
ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

January 30, 2026
ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, February 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ಶಿವಫ್ರೆಂಡ್ಸ್ ಕುರಾಯ ಪುರುಷರ ಮತ್ತು ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ ಮತ್ತು ಸಾಧಕರಿಗೆ ಸನ್ಮಾನ

by ಪ್ರಜಾಧ್ವನಿ ನ್ಯೂಸ್
December 16, 2025
in ಕ್ರೀಡೆ, ಬೆಳ್ತಂಗಡಿ
0
ಶಿವಫ್ರೆಂಡ್ಸ್ ಕುರಾಯ ಪುರುಷರ ಮತ್ತು ಮಹಿಳೆಯರ ಮುಕ್ತ ಸಿಂಗಲ್  ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ ಮತ್ತು ಸಾಧಕರಿಗೆ ಸನ್ಮಾನ
5
SHARES
13
VIEWS
ShareShareShare

ಬಂದಾರು: ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ, ಪುರುಷರ ಮತ್ತು ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ ಡಿ.14 ಆದಿತ್ಯವಾರ ಶಿವಫ್ರೆಂಡ್ಸ್ ಕ್ರೀಡಾಂಗಣದಲ್ಲಿ ನೆರವೇರಿತು.

Muliya

ಜಾಹೀರಾತು

ಬೆಳಗ್ಗೆ ಪ್ರಗತಿಪರ ಕೃಷಿಕರಾದ ಶ್ರೀಪತಿ ಭಟ್ ಮುಂಡೂರು ಇವರು ದೀಪ ಪ್ರಜ್ವಲನೆಗೊಳಿಸಿ ಪಂದ್ಯಾಟಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು, ಶಿವಫ್ರೆಂಡ್ಸ್ ಕುರಾಯ ಖಂಡಿಗ ಇದರ ಅಧ್ಯಕ್ಷರಾದ ಸುಂದರ ಗೌಡ ಖಂಡಿಗ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಡೊoಬಯ್ಯ ಗೌಡ ಖಂಡಿಗ, ನಿರಂಜನ ಗೌಡ ನಡುಮಜಲು, ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ ಎ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ್ ಗೌಡ ಪಾಂಜಾಳ, ಉದಯ ಎಂ.ಸಿ.ಕೆ ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶಿವಫ್ರೆಂಡ್ಸ್ ಕುರಾಯ ಖಂಡಿಗ ಇದರ ಅಧ್ಯಕ್ಷರಾದ ಸುಂದರ ಗೌಡ ಖಂಡಿಗ ಅಧ್ಯಕ್ಷತೆ ವಹಿಸಿದ್ದರು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಧರ್ಮಸ್ಥಳ ಪೊಲೀಸ್ ಠಾಣೆ ಉಪ ನೀರಿಕ್ಷಕರಾದ ಸಮರ್ಥ್ ಆರ್ ಗಾಣಿಗೇರ, ಮುಗೇರಡ್ಕ ಮೊಗ್ರು ದ.ಕ.ಜಿ.ಪ.ಕಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರಾದ ಮಾಧವ ಗೌಡ ದೊರ್ತೋಡಿ, ವಾಣಿ ಪಿ.ಯು ಕಾಲೇಜು ವಾಣಿಜ್ಯ ವಿಭಾಗ ಮುಖ್ಯಸ್ಥರಾದ ಶಂಕರ್ ರಾವ್ ಇವರುಗಳು ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿ ಶಿವಫ್ರೆಂಡ್ಸ್ ಸಂಘದ ಸಮಾಜ ಮುಖಿ ಚಟುವಟಿಕೆ, ಹಾಗೂ ಶಿವಫ್ರೆಂಡ್ಸ್ ಸಂಘವು ಮಾಡಿರುವ 10 ವರ್ಷದ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಅಶೋಕ್ ಕುಲಾಲ್ ಕಣಿಯೂರು -ಸಮಾಜಸೇವೆ, ಜಯರಾಮ ಶೆಟ್ಟಿ ಪದ್ಮುಂಜ ನಿವೃತ್ತ ಕಾರ್ಯದರ್ಶಿ ಹಾಲು ಉತ್ಪಾದಕರ ಸಹಕಾರಿ ಸಂಘ ಪದ್ಮುಂಜ, ತೀರ್ಥೇಶ್ ವಿಟ್ಲ ರಾಷ್ಟಮಟ್ಟದ ಕಬಡ್ಡಿ ಕ್ರೀಡಾಪಟು,ಕು. ಯಕ್ಷಿತಾ ಜೆ ದಂಡುಗ ರಾಷ್ಟ ಮಟ್ಟದ ವಾಲಿಬಾಲ್ ಕ್ರೀಡಾಪಟು,ಕು. ರಕ್ಷಿತಾ ಜೆ ದಂಡುಗ ರಾಷ್ಟ ಮಟ್ಟದ ವಾಲಿಬಾಲ್ ಕ್ರೀಡಾಪಟು, ಕು. ಶ್ರಾವ್ಯ ಮೊಗ್ರು ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಪಟು, ಕು.ಅದಿತಿ ಮುಗೆರೋಡಿ ಯೋಗದಲ್ಲಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಇವರುಗಳನ್ನು ಸನ್ಮಾನಿಸಲಾಯಿತು, ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಅಶೋಕ್ ಗೌಡ ಪಾಂಜಾಲ, ತಾಲೂಕು ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷರಾದ ಯಶವಂತ ಗೌಡ ಬೆಳಾಲು,ಪದ್ಮುಂಜ ಸಿ ಎ ಬ್ಯಾಂಕ್ ನಿವೃತ್ತ ಕಾರ್ಯನಿರ್ವಾಣಾಧಿಕಾರಿ ರಘುಪತಿ ಭಟ್ ಅನಾಬೆ, ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಪರಮೇಶ್ವರಿ ಕೆ ಗೌಡ, ಸುಚಿತ್ರ ಮುರ್ತಾಜೆ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಧರ್ಮಸ್ಥಳ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ರಾಜೇಶ್ ಉಪಸ್ಥಿತರಿದ್ದರು. ಕು ತೃಷಾ, ತೃಪ್ತಿ, ಸಾನ್ವಿ ಪ್ರಾರ್ಥನೆಗೈದು, ಡೊoಬಯ್ಯ ಗೌಡ ಖಂಡಿಗ ಸ್ವಾಗತಿಸಿ ಭರತೇಶ್ ಗೌಡ ನೆಲ್ಲಿದಕಂಡ, ನಿರೂಪಿಸಿ ಧನ್ಯವಾದವಿತ್ತರು,ಶ್ರೀಮತಿ ಸುಷ್ಮಾ ಜಯ ಪೂಜಾರಿ ಮುರ್ತಾಜೆ ಸನ್ಮಾನ ಪತ್ರ ವಾಚಿಸಿದರು. ಹೆಚ್ಚಿನ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು.

Poorna squash

ಜಾಹೀರಾತು

camera center ad

ಜಾಹೀರಾತು

SendShare2Share
Previous Post

ಶಿವಫ್ರೆಂಡ್ಸ್ ಕುರಾಯ ಮೈರೋಳ್ತಡ್ಕ ಇದರ ಆಶ್ರಯದಲ್ಲಿ 10ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Next Post

ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In