• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

December 17, 2025
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

October 8, 2026
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

by ಪ್ರಜಾಧ್ವನಿ ನ್ಯೂಸ್
December 17, 2025
in ಬೆಳ್ತಂಗಡಿ, ಮನೋರಂಜನೆ, ಸಾಂಸ್ಕೃತಿಕ
0
ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ
8
SHARES
24
VIEWS
ShareShareShare

ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ‌ ನೇತೃತ್ವದಲ್ಲಿ ಡಿ.28 ರಂದು ಕೊಯ್ಯೂರಿನಲ್ಲಿ ನಡೆಯಲಿರುವ 19 ನೇಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ ಆಯ್ಕೆಯಾಗಿದ್ದಾರೆ.

Rosemac bowlar

ಜಾಹೀರಾತು

ಸಮ್ಮೇಳನ ಸಂಯೋಜನಾ ಸಮಿತಿ ಮುಖ್ಯಸ್ಥರ ಸಮ್ಮುಖ ಡಿ.16 ರಂದು ನಡೆದ ಸಮಾಲೋಚನೆಯ ಬಳಿಕ ಕಸಾಪ ತಾ. ಅಧ್ಯಕ್ಷ ಡಿ ಯದುಪತಿ ಗೌಡ ಸಮ್ಮೇಳನಾಧ್ಯಕ್ಷರ ಹೆಸರು ಘೋಷಿಸಿದರು.

ಯಕ್ಷಗಾನ ಕಲಾ ಸಂಘಟನೆ, ಸಾಂಸ್ಕೃತಿಕ, ಸಾಮಾಜಿಕ, ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಸೇವೆಯನ್ನು ಗುರುತಿಸಿ ಅವರನ್ನು ಆಯ್ಕೆಗೊಳಿಸಲಾಗಿದೆ.
ಬಂಗ್ವಾಡಿಯ ಬಿ. ಪದ್ಮನಾಭ ಶೆಟ್ಟಿ ಮತ್ತು ಅನಂತಮತಿ ದಂಪತಿಯ ಪುತ್ರನಾಗಿ ಜನಿಸಿದ ಬಿ. ಭುಜಬಲಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪಾರುಪತ್ಯಗಾರ, ಜಮಾ ಉಗ್ರಾಣದಲ್ಲಿ ಮುತ್ಸದ್ಧಿಯಾಗಿ ವಿವಿಧ ಸ್ತರಗಳಲ್ಲಿ
48 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ.

ಕಲಾಪ್ರೇಮಿಗಳಾಗಿ ಕಲಾವಿದರನ್ನು ಸಂಘಟಿಸಿ ಯಕ್ಷಗಾನ ಪ್ರಸಂಗ, ಜಿನಕಥೆ, ಹರಿಕಥೆ, ತಾಳಮದ್ದಳೆ, ಭಕ್ತಿಗೀತೆಗಳು, ಪ್ರವಚನ, ಕಾವ್ಯ ವಾಚನ, ರಾಮಾಯಣ, ಮಹಾಭಾರತ, ಜೈನ ಧರ್ಮ ಮತ್ತು ಇತರ ಧರ್ಮಗಳ ಕುರಿತು ಹತ್ತು ಹಲವು ವಿವಿಧ ಮಾಧ್ಯಮ ಧ್ವನಿ ಮುದ್ರಿಕೆಗಳ ಮೂಲಕ 100 ಕ್ಕೂ ಹೆಚ್ಚು ಧ್ವನಿ ಸುರುಳಿಗಳನ್ನು ನಿರ್ಮಿಸಿ ಸಮಾಜಕ್ಕೆ ಅರ್ಪಿಸಿದ್ದಾರೆ. ಅನೇಕ ಧಾರ್ಮಿಕ ಪ್ರಕಟಣೆ ಮೂಲಕ ಕೀರ್ತಿ ಹೊತ್ತಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನಗಳ ಸ್ವಾಗತ ಸಮಿತಿಯ ಸದಸ್ಯರಾಗಿ, 2009 ರಲ್ಲಿ ಉಜಿರೆಯಲ್ಲಿ ನಡೆದ ವಿಶ್ವ ತುಳು ಸಮ್ಮೇಳನದ ‘ತುಳುಗ್ರಾಮ’ದ ನಿರ್ವಹಣೆಯಲ್ಲಿ ಉತ್ತಮ ತಂಡದೊಂದಿಗೆ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಭಗವಾನ್ ಶ್ರೀ ಬಹುಬಲಿ‌ ಮಹಾಮಸ್ತಕಾಭಿಷೇಕ, ಪಂಚಕಲ್ಯಾಣ, ಸಮವಸರಣ ಪೂಜೆ, ಮಹಾ ಧರ್ಮನಡಾವಳಿ, ಧಾಮ ಸಂಪ್ರೋಕ್ಷಣೆ, ಮಂಜುನಾಥ ಸ್ವಾಮಿಯ ಬ್ರಹ್ಮಕಲಶೋತ್ಸವ ಇತ್ಯಾಧಿಗಳಲ್ಲಿ ಸಮಗ್ರವಾಗಿ ತೊಡಗಿಸಿಕೊಂಡು ಅನುಭವ ಪ್ರಾಪ್ತಿಸಿಕೊಂಡಿದ್ದಾರೆ

LOTUS TRAVEL

ಜಾಹೀರಾತು

. ಸಮೂಹ‌ ಉಜಿರೆ ಸಾಂಸ್ಕೃತಿಕ ಸಂಘಟನೆ ಹಾಗೂ ‘ಕಲಾಬಳಗ ರಂಗಶಿವ’ ಇದರ ಸದಸ್ಯರಾಗಿ ಸೇವೆ ನೀಡುತ್ತಿದ್ದಾರೆ. ಸಹಕಾರಿ ಸಂಘದ ನಿರ್ದೇಶಕರಾಗಿ, ಅಧ್ಯಕ್ಷರಾಗಿ,‌ ಭಾರತೀಯ ಜೈನ್‌ಮಿಲನ್ ಅಧ್ಯಕ್ಷರಾಗಿ, ಕಸಾಪ ರಾಜ್ಯ ಸಮಿತಿ ಆಜೀವ ಸದಸ್ಯರಾಗಿ,‌ ಪ್ರಧಾನ‌‌‌‌ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮ (ಅಲ್ಪ ಸಂಖ್ಯಾತ ಆಯೋಗ) ಅನುಷ್ಢಾನ ಜಿಲ್ಲಾ ಸ್ಥಾಯಿ ಸಮಿತಿಯ ನಾಮನಿರ್ದೇಶನ ಸದಸ್ಯರಾಗಿ, ಅಂತಾರಾಷ್ಟ್ರೀಯ ಸೇವಾ ಸಂಸ್ಥೆಗಳಾದ ಜೆಸಿ, ರೋಟರಿ ಮತ್ತು ಲಯನ್ಸ್ ಕ್ಲಬ್ ಗಳ ಮೂಲಕವೂ ಅನೇಕ ಜನಪರ ಸಾಮಾಜಿಕ ಕಾರ್ಯಗಳನ್ನು ಕೈಗೊಂಡಿದ್ದಾರೆ. ಸತೀಶ್ ಶೆಟ್ಟಿ ಪಟ್ಲ ನೇತೃತ್ವದ ಪಟ್ಲ ಫೌಂಡೇಶನ್ ಇದರ‌ ಟ್ರಸ್ಟಿಯಾಗಿಯೂ ಪಾಲ್ಗೊಳ್ಳುವಿಕೆಯ ಮೂಲಕ ಸಂಸ್ಕೃತಿ‌‌ ಮತ್ತು ಸಾಹಿತ್ಯ ಪೂರಕ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಯಕ್ಷಗಾನ‌ ಕಲಾ ಸಂಘಟಕರಿಗೆ ಹಾಗೂ ಕಲಾವಿದರಿಂದ ನೆರವು ಹಾಗೂ ಪ್ರೋತ್ಸಾಹ ನೀಡುತ್ತಾ ಕಲಾ ಆಶ್ರಯದಾತರೂ ಆಗಿದ್ದಾರೆ.
ಇವರ ಬಹುವಿಧ ಕಲೆ ಮತ್ತು ಸಾಹಿತ್ಯ ಸೇವೆಯನ್ನು ಗುರುತಿಸಿ ಮಂಜುಶ್ರೀ ಯುವಕ ಮಂಡಲ ಅಂತಾರಾಷ್ಟ್ರೀಯ ಕಾಮನ್ ವೆಲ್ತ್ ಪ್ರಶಸ್ತಿ ( ಲಂಡನ್ ಕೇಂದ್ರಿತ),ದ.ಕ. ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನ ಇದರ ರಾಜ್ಯಮಟ್ಟದ ಸಾಧನಾ ಪ್ರಶಸ್ತಿ, ಕರ್ನಾಟಕ ಜ್ಯೋತಿ ರಾಜ್ಯೋತ್ಸವ ಪ್ರಶಸ್ತಿ, ಕಲ್ಪತರು ರಾಜ್ಯ ಪ್ರಶಸ್ತಿ, ರಾಷ್ಟ್ರೀಯ ಸಹಕಾರ ಮಹಾ ಮಂಡಲದಿಂದ ಪ್ರತಿಷ್ಠಿತ ‘ಸುಭಾಸ್ ಯಾದವ್ ರಾಷ್ಟ್ರ‌ ಪ್ರಶಸ್ತಿ’, ರಾಜ್ಯದ ಶ್ರೇಷ್ಠ ಸಹಕಾರಿ ಪ್ರಶಸ್ತಿ, ರಂಗ ಸ್ವರೂಪ‌ ಟ್ರಸ್ಟ್ ಸಾಗರ ಭಾವೈಕ್ಯತಾ ಪ್ರಶಸ್ತಿ, ಧರ್ಮಸ್ಥಳ ಕ್ಷೇತ್ರದಿಂದ ಸೇವಾ ತತ್ಪರ ಪ್ರಶಸ್ತಿ ಸೇರಿದಂತೆ ನಾಡಿನ ಅನೇಕ ಕಡೆ ಸನ್ಮಾನ, ಪುರಸ್ಕಾರ, ಮನ್ನಣೆಗಳು ಅವರಿಗೆ ಲಭಿಸಿವೆ.‌

ಜಾಹೀರಾತು

SendShare3Share
Previous Post

ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

Next Post

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In