• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

December 18, 2025
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, March 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

by ಪ್ರಜಾಧ್ವನಿ ನ್ಯೂಸ್
December 18, 2025
in ಬೆಳ್ತಂಗಡಿ
0
ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ
8
SHARES
24
VIEWS
ShareShareShare

ಬೆಳ್ತಂಗಡಿ : ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ( ಎಂಜಿ ನೆರೇಗಾ) ಹಿಂದಿನ ಯುಪಿಎ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮ. ಈ ಯೋಜನೆ ಗ್ರಾಮೀಣ ಭಾಗದಲ್ಲಿ ಕಡ್ಡಾಯವಾಗಿ 125 ದಿನಗಳ ಕೆಲಸವನ್ನು ಖಾತರಿಪಡಿಸುವ ಕಾರ್ಯಕ್ರಮ ಮಾತ್ರವಲ್ಲ ಬದಲಾಗಿ ಉದ್ಯೋಗ ಖಾತ್ರಿ ಮತ್ತು ಸಾಮಾಜಿಕ ನ್ಯಾಯದ ಸಂಕೇತವಾವೂ ಆಗಿದೆ. ಇದರ ಹೆಸರನ್ನು ಬದಲಾಯಿಸಿ ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ ) ಇಂದು ಬದಲಾಯಿಸುವ ಕೇಂದ್ರ ಸರ್ಕಾರದ ಕ್ರಮ ಪ್ರಯತ್ನ ರಾಜಕೀಯ ಪ್ರೇರಿತವಾಗಿದೆ.
ಗ್ರಾಮೀಣ ಭಾಗದ ಜನರ ಬದುಕಿನಲ್ಲಿ ಬದಲಾವಣೆ ತಂದಂತ ಈ ಯೋಜನೆಗೆ ಮಹತ್ವ ಗಾಂಧಿ ರವರ ಹೆಸರು ಅತ್ಯಂತ ಸೂಕ್ತ ಮತ್ತು ಸಮಂಜಸವಾಗಿದ್ದ ಹೆಸರು. ಗಾಂಧೀಜಿಯ ಹೆಸರನ್ನು ಬದಲಾವಣೆ ಮಾಡಬೇಕು ಎನ್ನುವ ಬಿಜೆಪಿಯ ಹುನ್ನಾರ ಗಾಂಧೀಜಿಯೊಂದಿಗೆ ಬಿಜೆಪಿಗೂ ಮತ್ತು ಸಂಘ ಪರಿವಾರಕ್ಕೆ ಇರುವ ಸೈದ್ಧಂತಿಕ ಭಿನ್ನಮತಕ್ಕೂ ಸಂಬಂಧ ಇರುವಂತಿದೆ. ಗ್ರಾಮೀಣ ಭಾಗದ ಜನರ ಜೀವನದಲ್ಲಿ ಬದಲಾವಣೆ ತರುವ ಯಾವುದೇ ಒಂದು ಕಾರ್ಯಕ್ರಮ ನೀಡದ ಬಿಜೆಪಿ ಸರ್ಕಾರ ಈಗ ಹಿಂದಿನ ಕಾಂಗ್ರೆಸ್ ಸರ್ಕಾರ ತಂದಂತ ಮಹತ್ವಕಾಂಕ್ಷೆ ಯೋಜನೆಗಳನ್ನು ಹೆಸರು ಬದಲಾಯಿಸಿ ತನ್ನ ಸಾಧನೆ ಎಂದು ಬಿಂಬಿಸುವ ಮೂಲಕ ಬಿಜೆಪಿ ಭೌತಿಕ ದಿವಾಳಿತನವನ್ನು ಪ್ರದರ್ಶಿಸುತ್ತಿದೆ. ಕಪೋಲ ಕಲ್ಪಿತ 2047 ‘ ವಿಕಸಿತ ಭಾರತದ’ ಗುರಿ ಸಾಧನೆಗೆ ‘ (ವಿಬಿ-ಜಿ ರಾಮ್ ಜಿ ) ಯೋಜನೆ ಪುರಕವಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಸ್ಪಷ್ಟವಾಗಿ ಇದು ದ್ವೇಷ ರಾಜಕಾರಣದ ಸಂಕೇತವು ಹೌದು ಮತ್ತು ಹೊಸ ಯೋಜನೆಗಳನ್ನು ರೂಪಿಸುವ ಸೃಜನಶೀಲತೆಯ ಕೊರತೆ ಎದ್ದು ಕಾಣುತ್ತಿದೆ.

ಪ್ರಸ್ತುತ ನರೆಗಾ ಯೋಜನೆ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಪ್ರಾಯೋಜತ್ವದಲ್ಲಿ ನಡೆಯುವ ಯೋಜನೆ. ಆದರೆ ಉದ್ದೇಶಿತ ಯೋಜನೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ 60:40 ಅನುಪಾತದಲ್ಲಿ ಹಣ ಹಂಚಿಕೆಯ ಪದ್ಧತಿಯನ್ನು ಜಾರಿಗೆ ತರಲು ಯೋಜನೆ ರೂಪಿಸಿದೆ. ಈ ಆರ್ಥಿಕ ಹೊರೆಯನ್ನು ರಾಜ್ಯ ಸರ್ಕಾರದ ಮೇಲೆ ಹೇರುವ ಮೂಲಕ ಕೇಂದ್ರ ಸರ್ಕಾರವು ಯೋಜನೆಯ ಮೂಲ ಬುನಾದಿಯನ್ನು ಹಾಳು ಮಾಡುತ್ತಿದೆ. ಕೇಂದ್ರ ಸರ್ಕಾರದ ಈ ಹೆಜ್ಜೆಯು ಬಡವರ ವಿರೋಧಿ ಮತ್ತು ಕಾರ್ಮಿಕ ವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತಿದೆ.

ashwinistudioputtur

ಜಾಹೀರಾತು

Keshari Durga

ಜಾಹೀರಾತು

ರಕ್ಷಿತ್ ಶಿವರಾಂ
ಪ್ರಧಾನ ಕಾರ್ಯದರ್ಶಿ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ

Muliya

ಜಾಹೀರಾತು

camera center ad

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

SendShare3Share
Previous Post

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

Next Post

ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In