• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

December 27, 2025
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

October 6, 2026
ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ! ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

by ಪ್ರಜಾಧ್ವನಿ ನ್ಯೂಸ್
December 27, 2025
in ಉಪ್ಪಿನಂಗಡಿ
0
ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ
25
SHARES
70
VIEWS
ShareShareShare

ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರವು  ಉಪ್ಪಿನಂಗಡಿಯ ನಂದಿಕೇಶ್ವರ ಭಜನಾ ಮಂಡಳಿ, ನಂದಿನಿ ನಗರದಲ್ಲಿ ಯಶಸ್ವಿಯಾಗಿ ನಡೆಯಿತು. ಈ ಶಿಬಿರವನ್ನು ಸತ್ಯಸಾಯಿ ಸೇವಾ ಸಮಿತಿ, ಕೆ.ಎಸ್. ಹೆಗಡೆ ವೈದ್ಯಕೀಯ ಕಾಲೇಜು ಹಾಗೂ ಯೆನೆಪೋಯ ಡೆಂಟಲ್ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಅಧ್ಯಕ್ಷರಾದ ಶ್ರೀರಾಮ್ ಭಟ್ ಪಾತಾಳ ಅವರು ಉದ್ಘಾಟಿಸಿದರು.

ನಂದಿಕೇಶ್ವರ ಭಜನಾ ಮಂಡಳಿಯ ಅಧ್ಯಕ್ಷರಾದ ಚಂದ್ರಶೇಖರ ರಾಮನಗರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಅರುಣ್ ಕುಮಾರ್ ಪುತ್ತಿಲರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲರು, ಟ್ರಸ್ಟ್ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುವ ಮೂಲಕ ಗ್ರಾಮಾಂತರ ಪ್ರದೇಶಗಳ ಬಡ ಮತ್ತು ಹಿಂದುಳಿದ ಜನರ ಆರೋಗ್ಯ ಸಂರಕ್ಷಣೆಗೆ ತನ್ನ ಕೈಲಾದ ಸೇವೆಯನ್ನು ಸಲ್ಲಿಸುತ್ತಿದೆ ಎಂದರು. ವ್ಯಕ್ತಿಯ ಆರೋಗ್ಯ ಸುಸ್ಥಿರವಾಗಿದ್ದರೆ ಮಾತ್ರ ಸಮಾಜವೂ ಆರೋಗ್ಯಕರವಾಗಿರಲು ಸಾಧ್ಯ. ಈ ಉದ್ದೇಶದಿಂದ ಪ್ರತೀ ತಿಂಗಳು ಉಚಿತ ವೈದ್ಯಕೀಯ ಶಿಬಿರಗಳನ್ನು ನಡೆಸಲಾಗುತ್ತಿದೆ. ಜನಸೇವೆಯೇ ಟ್ರಸ್ಟ್‌ನ ಮೂಲ ಧ್ಯೇಯವಾಗಿದ್ದು, ಮುಂದೆಯೂ ಸಮಾಜಮುಖಿ ಕಾರ್ಯಗಳನ್ನು ಮುಂದುವರಿಸಲಾಗುವುದು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ನೆಕ್ಕಿಲಾಡಿ, ಸತ್ಯಸಾಯಿ ಸೇವಾ ಸಮಿತಿಯ ದೇವಾನಂದ ಶೆಟ್ಟಿ, ಯೆನೆಪೋಯ ಡೆಂಟಲ್ ಕಾಲೇಜಿನ ಅಪೂರ್ವ ಕೋಟ್ಯಾನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಇಂದಿನ ವೈದ್ಯಕೀಯ ಶಿಬಿರದಲ್ಲಿ ಸುಮಾರು 200ಕ್ಕೂ ಹೆಚ್ಚು ಫಲಾನುಭವಿಗಳು ವಿವಿಧ ಆರೋಗ್ಯ ಸೇವೆಗಳ ಪ್ರಯೋಜನವನ್ನು ಪಡೆದುಕೊಂಡರು. ಸ್ಥಳೀಯ ಸಾರ್ವಜನಿಕರಿಂದ ಶಿಬಿರಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಯಿತು.

Rosemac bowlar

ಜಾಹೀರಾತು

ಜಾಹೀರಾತು

LOTUS TRAVEL

ಜಾಹೀರಾತು

SendShare10Share
Previous Post

ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ ಗಾನವಿ ಪತಿ ಸೂರಜ್ ಸೂಸೈಡ್!

Next Post

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In