• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಹುಲ್ ಗಾಂಧಿ ಮನಸ್ಥಿತಿ `ಕಾಗೆ’ ಬಾಯಲ್ಲಿ ಅಪಶಕುನ ನುಡಿಸಿದೆ! ”ವಿಜಯೇಂದ್ರ ಆಕ್ರೋಶ”

May 2, 2024
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ರಾಹುಲ್ ಗಾಂಧಿ ಮನಸ್ಥಿತಿ `ಕಾಗೆ’ ಬಾಯಲ್ಲಿ ಅಪಶಕುನ ನುಡಿಸಿದೆ! ”ವಿಜಯೇಂದ್ರ ಆಕ್ರೋಶ”

by ಪ್ರಜಾಧ್ವನಿ ನ್ಯೂಸ್
May 2, 2024
in ರಾಜ್ಯ
0
ರಾಹುಲ್ ಗಾಂಧಿ ಮನಸ್ಥಿತಿ `ಕಾಗೆ’ ಬಾಯಲ್ಲಿ ಅಪಶಕುನ ನುಡಿಸಿದೆ! ”ವಿಜಯೇಂದ್ರ ಆಕ್ರೋಶ”
8
SHARES
24
VIEWS
ShareShareShare

ಬೆಂಗಳೂರು: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದಿಲ್ಲವೇ ಎಂಬ ಕಾಂಗ್ರೆಸ್ ಮುಖಂಡ ರಾಜು ಕಾಗೆ ಅವರ ಹೇಳಿಕೆಗೆ ಬಿಜಪಿಯಿಂದ ವ್ಯಾಪಕ ಟೀಕೆ ಪ್ಯಕ್ತವಾಗಿದೆ. ಇದು ಅಮೂಲ್ಯ ಜೀವಗಳ ಸಾವುಗಳಿಗಾಗಿ ಚಟಪಡಿಸುವ ಕಾಂಗ್ರೆಸ್ ನ ಹೀನ ಸಂಸ್ಕೃತಿಯ ದ್ಯೋತಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಸಿದ್ದಾರೆ. ರಾಹುಲ್ ಗಾಂಧಿ ಮನಸ್ಥಿತಿಯೇ ಕಾಗೆ ಬಾಯಲ್ಲಿ ಅಪಶಕುನ ನುಡಿಸಿದೆ ಎಂದು ದೂರಿದ್ದಾರೆ.

Muliya

ಜಾಹೀರಾತು

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟರ್ ಅನ್ನು ಹಂಚಿಕೊಂಡಿರುವ ಅವರು, ಕಾಂಗ್ರೆಸ್ ಮೋದಿಯವರ ಯಾವನ್ನು ಯಾಕೆ ಬಯಸುತ್ತಿದೆ ಎಂದು ಪಟ್ಟಿ ಮಾಡಿದ್ದಾರೆ. ಆರ್ಟಿಕಲ್ 370 ರದ್ದು, ಭಯೋತ್ಪಾದನೆ ನಿಗ್ರಹ, ಆರ್ಥಿಕ ಅಭಿವೃದ್ಧಿ ಮೊದಲಾದ ವಿಚಾರಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ.

8722552464 Astrloger

ಜಾಹೀರಾತು

ರಾಹುಲ್ ಗಾಂಧಿ ಮನಸ್ಥಿತಿ ಕಾಗೆ ಬಾಯಲ್ಲಿ ಅಪಶಕುನ ನುಡಿಸಿದೆ ಸಾವುಗಳನ್ನು ಆಧರಿಸಿ ಅಧಿಕಾರಗಳನ್ನು ಗಳಿಸಿದ ಹಿನ್ನಲೆಯ ಕಾಂಗ್ರೆಸ್ಸಿಗರು ಅಮೂಲ್ಯ ಜೀವಗಳ ಸಾವುಗಳಿಗಾಗಿ ಚಡಪಡಿಸುವುದು ಅವರ ಹೀನ ಸಂಸ್ಕೃತಿಯ ದ್ಯೋತಕವಾಗಿದೆ. ಮೋದಿಯವರ ಸಾವು ಕಾಂಗ್ರೆಸ್ ಏಕೆ ಬಯಸುತ್ತದೆ?

  • ಆರ್ಟಿಕಲ್ 370 ರದ್ದುಗೊಳಿಸಿ, ಭಾರತದ ಕಿರೀಟ ಕಾಶ್ಮೀರವನ್ನು ಉಳಿಸಿದ್ದಕ್ಕಾಗಿಯೇ?•ಐದು ಶತಮಾನಗಳ ಭಾರತೀಯರ ಕನಸು ಈಡೇರಿಸಲು ರಾಮಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಿದ ಕಾರಣಕ್ಕಾಗಿಯೇ?
  • ದೇಶವನ್ನು ಮುಕ್ಕಿ ತಿನ್ನುತ್ತಿದ್ದ ಭಯೋತ್ಪಾದಕತೆಯನ್ನು ಬೇರು ಸಮೇತ ಕಿತ್ತೊಗೆದು ರಾಷ್ಟ್ರವನ್ನು ರಕ್ಷಿಸಿದ ಕಾರಣಕ್ಕಾಗಿಯೇ?
  • ವಿಶ್ವದಲ್ಲಿ ಭಾರತವನ್ನು ಆರ್ಥಿಕವಾಗಿ 5 ನೇ ಸ್ಥಾನಕ್ಕೇರಿಸಿ ಶಕ್ತಿಶಾಲಿ ರಾಷ್ಟ್ರ ನಿರ್ಮಿಸಿದ ಕಾರಣಕ್ಕಾಗಿಯೇ?
  • ಅಭಿವೃದ್ಧಿಯ ಓಟದಲ್ಲಿ ಜಾಗತಿಕ ಪೈಪೋಟಿಯ ನಡುವೆ ಭಾರತವನ್ನು ಮುಂಚೂಣಿ ಸ್ಥಾನದಲ್ಲಿ ತಂದು ನಿಲ್ಲಿಸಿದ ಕಾರಣಕ್ಕಾಗಿಯೇ?
  • ದೇಶದ ಕಟ್ಟಕಡೆಯ ಪ್ರಜೆಯೂ ಸ್ವಾಭಿಮಾನದ ಬದುಕು ರೂಪಿಸಲು ಹತ್ತು ಹಲವು ಯೋಜನೆಗಳನ್ನು ಸಮರ್ಪಿಸಿದ ಕಾರಣಕ್ಕಾಗಿಯೇ?
  • ದಕ್ಷ ಹಾಗೂ ಪಾರದರ್ಶಕ ಆಡಳಿತ ನೀಡಿ ಕಪ್ಪು ಚುಕ್ಕೆ ಇಲ್ಲದ ಪರಿಶುಭ್ರ ಆಡಳಿತ ನೀಡಿ ಜನರಿಂದ ‘ಸೈ’ ಅನಿಸಿಕೊಂಡ ಕಾರಣಕ್ಕಾಗಿಯೇ?
  • ಭಾರತೀಯ ಜನತಾ ಪಾರ್ಟಿ ವ್ಯಕ್ತಿ ಆಧಾರಿತವಾಗಿ ಬೆಳೆದುದ್ದಲ್ಲ, ಸಿದ್ಧಾಂತ, ತತ್ವಗಳನ್ನು ಆಧರಿಸಿ ರಾಷ್ಟ್ರ ಭಕ್ತ ಕಾರ್ಯಕರ್ತರ ಪರಿಶ್ರಮದ ಫಲವಾಗಿ ಬೆಳೆದು ನಿಂತಿರುವ ಬೃಹತ್ ರಾಜಕೀಯ ವೃಕ್ಷ.
  • ದಿವಂಗತ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ, ಮುರುಳಿ ಮನೋಹರ್ ಜೋಶಿ ಅವರಂತಹ ಸಾಲು ಸಾಲು ನಾಯಕರನ್ನು ದೇಶಕ್ಕೆ ಸಮರ್ಪಣೆ ಮಾಡಿದ ಪಕ್ಷ , ಈ ನಿಟ್ಟಿನಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಗಟ್ಟಿಯಾಗಿ ಪಡಿಮೂಡಿದ ದೇಶ ಮೆಚ್ಚಿದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಜೀ, ಸಮರ್ಥ ಆಡಳಿತಗಾರನಾಗಿ ದೇಶವನ್ನು ಬಲಿಷ್ಠ ಗೊಳಿಸಿದ ಮಹಾನ್ ನೇತಾರ’ ಎನ್ನುವ ಕಾರಣಕ್ಕಾಗಿ ಈ ದೇಶದ ಜನ ಮತ್ತೊಮ್ಮೆ ಅವರ ನಾಯಕತ್ವವನ್ನು ಬಯಸಿ ಪ್ರಧಾನಿಯನ್ನಾಗಿಸಲು ಸಂಕಲ್ಪ ತೊಟ್ಟಿದ್ದಾರೆ , ಇದನ್ನು ಸಹಿಸದ ಕಾಂಗ್ರೆಸ್ಸಿಗರ ಬಾಯಲ್ಲಿ ಹತಾಶೆ, ಅಪಶಕುನದ ಮಾತುಗಳಲ್ಲದೇ ಇನ್ನೇನು ಬರಲು ಸಾಧ್ಯ?
SendShare3Share
Previous Post

ಶಾಸ್ತ್ರೋಕ್ತವಾಗಿ ನಡೆಯದ ಮದುವೆ ಅಮಾನ್ಯ: ಸುಪ್ರೀಂ ಕೋರ್ಟ್‌

Next Post

” ಕಾಳುಮೆಣಸಿಗೆ ” ಹೆಚ್ಚಿದ ಬೇಡಿಕೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ ದರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
” ಕಾಳುಮೆಣಸಿಗೆ ” ಹೆಚ್ಚಿದ ಬೇಡಿಕೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ ದರ

'' ಕಾಳುಮೆಣಸಿಗೆ '' ಹೆಚ್ಚಿದ ಬೇಡಿಕೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ ದರ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In