• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್  ಚಾಂಪಿಯನ್ ಶಿಪ್ -2026

January 10, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ -2026

by ಪ್ರಜಾಧ್ವನಿ ನ್ಯೂಸ್
January 10, 2026
in ಕ್ರೀಡೆ, ಜಿಲ್ಲೆ, ದಕ್ಷಿಣ ಕನ್ನಡ, ಮಂಗಳೂರು, ರಾಜ್ಯ
0
ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್  ಚಾಂಪಿಯನ್ ಶಿಪ್ -2026
35
SHARES
101
VIEWS
ShareShareShare

ತಪಸ್ಯ ಫೌಂಡೇಶನ್ ವತಿಯಿಂದ ಕಳೆದ 4 ವರ್ಷಗಳಿಂದ ಬೀಚ್ ಫೆಸ್ಟಿವಲ್ ಉತ್ಸವ ನಡೆಯುತ್ತಿದ್ದು, ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ನೆರವು ನೀಡುತ್ತಿರುವ ತಪಸ್ಯ ಫೌಂಡೇಶನ್ ಪ್ರತಿ ವರ್ಷವೂ ಬೀಚ್ ಫೆಸ್ಟಿವಲ್ ಕಾರ್ಯಕ್ರಮ ಆಯೋಜಿಸುತ್ತಿದೆ.
ಕಳೆದ 3 ವರ್ಷಗಳಿಂದ ಅಖಿಲ ಭಾರತೀಯ ಬೀಚ್ ರೆಸ್ಲಿಂಗ್ ಕಮಿಟಿಯ ಅಧ್ಯಕ್ಷರು ಹಾಗೂ ಕರ್ನಾಟಕ ರೆಸ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರ ನೇತೃತ್ವದಲ್ಲಿ ಬೀಚ್ ಕುಸ್ತಿ ಪಂದ್ಯಾಟವನ್ನು ನಡೆಸುತ್ತಾ ಬಂದಿರುತ್ತಾರೆ.

Rosemac1823788744

ಜಾಹೀರಾತು

ಈ ವರ್ಷದ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ -2026 ಮಂಗಳೂರಿನ ತಣ್ಣೀರು ಬಾವಿ ಬೀಚ್ ದಡದಲ್ಲಿ ಉದ್ಘಾಟನೆಗೊಂಡಿತು.

ಉದ್ಘಾಟನಾ ಸಮಾರಂಭದಲ್ಲಿ ಶರವು ಶ್ರೀ ಮಹಾಗಣಪತಿ ದೇವಸ್ಥಾನದ ಟ್ರಸ್ಟಿ ರಾಘವೇಂದ್ರ ಶಾಸ್ತ್ರಿ, ತಪಸ್ಯ ಫೌಂಡೇಷನ್ ಮೆನೇಜಿಂಗ್ ಟ್ರಸ್ಟಿ ಸಬೀತಾ ಆರ್ ಶೆಟ್ಟಿ, ಕರ್ನಾಟಕ ಕುಸ್ತಿ ಸಂಘದ ಉಪಾಧ್ಯಕ್ಷರಾದ ಪ್ರಸಾದ್. ಕೆ. ಶೆಟ್ಟಿ, ಖಜಾಂಚಿ ಶ್ರೀನಿವಾಸ್ ಅಂಗರಕೋಡಿ, ಕರ್ನಾಟಕ ಬೀಚ್ ರೆಸ್ಲಿಂಗ್ ಕಮಿಟಿ ವೈಸ್ ಛೇರ್ಮನ್ ನಿತ್ಯಾನಂದ ಶೆಟ್ಟಿ, ಕನ್ವೆಂನರ್ ಪ್ರಸಾದ್ ಶೆಟ್ಟಿ, ಕರ್ನಾಟಕ ಕುಸ್ತಿ ಸಂಘದ ಮೀಡಿಯಾ ಅಕ್ರೆಡಿಡೇಷನ್ ಸದಸ್ಯರಾದ ರಾಮದಾಸ್ ಶೆಟ್ಟಿ ವಿಟ್ಲ, ಕರ್ನಾಟಕ ಕುಸ್ತಿ ಸಂಘದ ಟೆಕ್ನಿಕಲ್ ಛೇರ್ಮೆನ್ ಡಾ.ಕೆ.ವಿ‌ನೋದ್ ಕುಮಾರ್, ನಾಗೇಶ್.ಎಸ್ ಸಿಇಓ, ಕರ್ನಾಟಕ ಕುಸ್ತಿ ಸಂಘ ಕೇಂದ್ರ ಕಛೇರಿ. ಫಾ ವಿಲ್ಫ್ರೈಡ್ ಡಿಸೋಜ, ಲ. ಡಾ.ಗೀತಾ ಪ್ರಕಾಶ್, ನಿವೃತ್ತ ಅಧಿಕಾರಿ ಡಾ. ರಮೇಶ್, ಕರ್ನಾಟಕ ಬೀಚ್ ರೆಸ್ಲಿಂಗ್ ಕಮಿಟಿ ಸದಸ್ಯರಾದ ಕೃಷ್ಣ ಶೆಟ್ಟಿ ತಾರೇಮಾರ್, ಸಿಎ ಎನ್ ಬಿ ಶೆಟ್ಟಿ, ಲ. ರೋನಾಲ್ಡ್ ಗೋಮ್ಸ್ ಉಪಸ್ಥಿತರಿದ್ದರು.

8722552464 Astrloger

ಜಾಹೀರಾತು

ಜ. 9 ಮತ್ತು 10 ರಂದು ನಡೆಯುವ ಬೀಚ್ ರೆಸ್ಲಿಂಗ್ ನಲ್ಲಿ ರಾಜ್ಯದ ವಿವಿದ ಜಿಲ್ಲೆಗಳಿಂದ ಸುಮಾರು 200 ಕ್ಕೂ ಅಧಿಕ ಕುಸ್ತಿ ಪಟುಗಳು ಮತ್ತು ತೀರ್ಪುಗಾರರು ಭಾಗವಹಿಸಿದ್ದಾರೆ.

Muliya

ಜಾಹೀರಾತು

SendShare14Share
Previous Post

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

Next Post

ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In