• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನೀರಿನಂಶದ ಕೊರತೆಯಿಂದಾಗಿ ಸುಡು ಬಿಸಿಲಿಗೆ ಕಿಡ್ನಿ ಸ್ಟೋನ್‌ ಹೆಚ್ಚಳ ಸಾಧ್ಯತೆ

May 2, 2024
ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

November 7, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

ಸಣ್ಣ ಎಡವಟ್ಟು ಕೂಡ ಮಕ್ಕಳ ಜೀವಕ್ಕೇ ಆಪತ್ತು : ಅಜ್ಜಿಯ ಕೆಮ್ಮಿನ ಸಿರಪ್ ಕುಡಿದು 4 ವರ್ಷದ ಮಗು ಸಾವು

ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

November 6, 2026
ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

ಪೆಟ್ರೋಲ್‌ನಲ್ಲಿ ಶೇ.20 ಕ್ಕಿಂತಲೂ ಹೆಚ್ಚು ಎಥೆನಾಲ್ ಮಿಶ್ರಣ, ತೈಲ ಕಂಪನಿಗಳಿಗೆ ಲಾಭ _ ಇದು ವಾಹನಗಳ ದಕ್ಷತೆಗೆ ತೀವ್ರ ಧಕ್ಕೆ :- ಸಚಿವ ರಿಜ್ವಾನ್ ಅರ್ಷದ್

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

November 6, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, November 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಕೌಟುಂಬಿಕ ಕಲಹ ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ನೀರಿನಂಶದ ಕೊರತೆಯಿಂದಾಗಿ ಸುಡು ಬಿಸಿಲಿಗೆ ಕಿಡ್ನಿ ಸ್ಟೋನ್‌ ಹೆಚ್ಚಳ ಸಾಧ್ಯತೆ

by ಪ್ರಜಾಧ್ವನಿ ನ್ಯೂಸ್
May 2, 2024
in ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಬೆಳ್ತಂಗಡಿ, ಮೂಡಬಿದಿರೆ, ವಿಟ್ಲ, ಸುಬ್ರಹ್ಮಣ್ಯ, ಸುಳ್ಯ
0
ನೀರಿನಂಶದ ಕೊರತೆಯಿಂದಾಗಿ ಸುಡು ಬಿಸಿಲಿಗೆ ಕಿಡ್ನಿ ಸ್ಟೋನ್‌ ಹೆಚ್ಚಳ ಸಾಧ್ಯತೆ
9
SHARES
27
VIEWS
ShareShareShare

ಬಿಸಿಲಿಗೆ ಬೆವರು ಇಳಿಯುತ್ತಿರುವುದರಿಂದ ನೀರಿನಂಶದ ಕೊರತೆಯಿಂದಾಗಿ ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್‌ ಪ್ರಕರಣಗಳು ಹೆಚ್ಚಳವಾಗಿದೆ ಎನ್ನುತ್ತಾರೆ ವೈದ್ಯರು. ಬಿಸಿಲು ಹೆಚ್ಚಿರುವುದರಿಂದ ಆರೋಗ್ಯ ಸಮಸ್ಯೆಗಳೂ ಕಾಡಲಾರಂಭವಾಗಿವೆ.

ವೈದ್ಯರಿಗೆ ಈಗ ಬರುತ್ತಿರುವ ಕೇಸ್‌ಗಳಲ್ಲಿ ಅತೀ ಹೆಚ್ಚು ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್‌ ಪ್ರಕರಣಗಳಾಗಿವೆ. ಇಂತಹ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳ ಪ್ರಮಾಣ ಈ ಹಿಂದಿಗಿಂತ ದುಪ್ಪಟ್ಟು ಆಗುತ್ತಿದೆ ಎನ್ನುತ್ತದೆ ವರದಿ.

8722552464 Astrloger

ಜಾಹೀರಾತು

ತಾಪಮಾನ ಏರಿಕೆಯು ಜನರಲ್ಲಿ ಮೂತ್ರಪಿಂಡದಲ್ಲಿ ಕಲ್ಲುಗಳನ್ನು ಅಭಿವೃದ್ಧಿಪಡಿಸುವ ಸಾಧ್ಯತೆ ಹೆಚ್ಚಿಸಿದೆ. ವಿಶೇಷವಾಗಿ 20 ರಿಂದ 40 ವರ್ಷದವರಲ್ಲೇ ಕಿಡ್ನಿ ಸ್ಟೋನ್‌ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಬೇಸಿಗೆಯಲ್ಲಿ ಕಿಡ್ನಿ ಸ್ಟೋನ್‌ ಉಂಟಾಗಲು ಪ್ರಮುಖ ಕಾರಣವೆಂದರೆ ದೇಹದಲ್ಲಿನ ನಿರ್ಜಲೀಕರಣ. ಮನುಷ್ಯನ ದೇಹಕ್ಕೆ ದಿನವೊಂದಕ್ಕೆ 2ರಿಂದ 3 ಲೀ. ನೀರು ಅಗತ್ಯ. ಬೇಸಿಗೆಯಲ್ಲಿ ಬೆವರು ಹೆಚ್ಚಾಗಿ ಹೋಗುವ ಜತೆಗೆ ದೇಹದಲ್ಲಿರುವ ನೀರಿನ

ಅಂಶವನ್ನು ಕಸಿದುಕೊಳ್ಳುತ್ತದೆ. ಇದು ನೇರವಾಗಿ ಮೂತ್ರದ ಸೋಂಕು ಹಾಗೂ ಕಿಡ್ನಿ ಸ್ಟೋನ್‌ಗೆ ಕಾರಣವಾಗುತ್ತಿದೆ.

ಮೂತ್ರದಿಂದ ಫಿಲ್ಟರ್‌ ಮಾಡಲಾದ ಕ್ಯಾಲ್ಸಿಯಂ ಮತ್ತು ಇತರ ವಸ್ತುಗಳಿಂದ ಕಿಡ್ನಿ ಸ್ಟೋನ್‌ ರೂಪುಗೊಳ್ಳುತ್ತವೆ. ವಿಶೇಷವಾಗಿ ಮಹಿಳೆಯರಲ್ಲಿಉರಿ ಮೂತ್ರದ ಸಮಸ್ಯೆ ಹೆಚ್ಚಾಗಿ ಇರುತ್ತದೆ. ಪುರುಷರಲ್ಲಿ ಕಿಡ್ನಿ ಸ್ಟೋನ್‌ ಕಾಣಿಸಿಕೊಳ್ಳುತ್ತದೆ. ಮೂತ್ರವನ್ನು ವಿಸರ್ಜನೆಯನ್ನು ತಡೆಯಬಾರದು. ಜತೆಗೆ ದಿನಕ್ಕೆ 2ರಿಂದ 3 ಲೀ.ನಷ್ಟು ನೀರು ಕುಡಿದರೆ ಕಿಡ್ನಿ ಉತ್ತಮವಾಗಿರುತ್ತದೆ.

LOTUS TRAVEL

ಜಾಹೀರಾತು

ಸಾಮಾನ್ಯವಾಗಿ ಮಧ್ಯ ವಯಸ್ಕರಲ್ಲಿ ಕ್ಯಾಲ್ಸಿಯಂ ಶೇಖರಣೆಯಿಂದಾಗಿ ಕಿಡ್ನಿ ಸ್ಟೋನ್‌ ಉಂಟಾಗುತ್ತವೆ. ಇತ್ತೀಚೆಗೆ ಯುವ ಸಮುದಾಯದಲ್ಲಿರುವ ಸ್ಥೂಲಕಾಯ ಸೇರಿ ಜೀವನಶೈಲಿ ಕಾರಣಗಳಿಂದ ಅವರಲ್ಲಿ ಹೆಚ್ಚು ಪ್ರಮಾಣದಲ್ಲಿ ಕಂಡುಬರುತ್ತಿದೆ. ಹೆಚ್ಚಿನ ಪ್ರೋಟೀನ್‌, ಉಪ್ಪು ಮತ್ತು ಸಕ್ಕರೆ ಸೇವನೆ ಕಿಡ್ನಿ ಸ್ಟೋನ್‌ಗೆ ಕಾರಣವಾಗುತ್ತದೆ.

ಮಕ್ಕಳಲ್ಲೂ ಕಿಡ್ನಿ ಸ್ಟೋನ್‌ ಪ್ರಕರಣ ಕಾಣಿಸಿಕೊಳ್ಳುತ್ತಿದೆ. ಮಕ್ಕಳು ನೀರು ಕಡಿ

ಜಾಹೀರಾತು

ಮೆ ಕುಡಿಯುತ್ತಿದ್ದಾರೆ. ಜತೆಗೆ ಸೇವಿಸುವ ಆಹಾರ, ಬೆಳೆಯುತ್ತಿರುವ ಬೊಜ್ಜು ಕಿಡ್ನಿ ಸ್ಟೋನ್‌ಗೆ ಕಾರಣವಾಗುತ್ತಿದೆ. ಆರಂಭದಲ್ಲಿಯೇ ಪತ್ತೆಯಾದರೆ ಸುಲಭದಲ್ಲಿ ಔಷಧ ಮೂಲಕ ತೆಗೆದುಬಿಡಬಹುದು. ಆದರೆ ಸಮಯ ಕಳೆದರೆ ಶಸ್ತ್ರಚಿಕಿತ್ಸೆ ಅನಿವಾರ್ಯವಾಗುತ್ತದೆ.

SendShare4Share
Previous Post

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಹಿಂದೂಯೇತರ ಅಧಿಕಾರಿ ನೇಮಕ ಆರೋಪ: ಬಿಜೆಪಿಯ ಸುಳ್ಳು ರಾಮಲಿಂಗಾ ರೆಡ್ಡಿ

Next Post

ಬೆಂಗಳೂರಿನ ಹಲವೆಡೆ ಮಳೆ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರಿನ ಹಲವೆಡೆ ಮಳೆ!

ಬೆಂಗಳೂರಿನ ಹಲವೆಡೆ ಮಳೆ!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In