• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

January 13, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

by ಪ್ರಜಾಧ್ವನಿ ನ್ಯೂಸ್
January 13, 2026
in ಉದ್ಯೋಗ - ಶಿಕ್ಷಣ, ದಕ್ಷಿಣ ಕನ್ನಡ, ಬೆಳ್ತಂಗಡಿ
0
ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ
20
SHARES
57
VIEWS
ShareShareShare

ಉಜಿರೆ (ಜ.11): ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ (ರಿ.) ಉಜಿರೆ ಇವರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ, ಸೇವಾಭಾರತಿ (ರಿ.), ಕನ್ಯಾಡಿ ॥, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಎಸ್.ಡಿ.ಎಂ ಕಾಲೇಜು( ಸ್ವಾಯತ್ತ), ಉಜಿರೆ, ಕೆ.ಎಂ.ಸಿ. ಬ್ಲಡ್ ಬ್ಯಾಂಕ್, ಮಂಗಳೂರು ಇವರ ಸಹಯೋಗದೊಂದಿಗೆ 10ನೇ ವರ್ಷದ ಬೃಹತ್ ರಕ್ತದಾನ ಶಿಬಿರವು ಜನವರಿ 11 ರಂದು ಉಜಿರೆ ಶಾರದಾ ಮಂಟಪದಲ್ಲಿ ಜರುಗಿತು.

Rosemac1823788744

ಜಾಹೀರಾತು

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಶ್ರೀ ಶರತ್ ಕೃಷ್ಣ ಪಡುವೆಟ್ನಾಯ ರವರು ಉದ್ಘಾಟಿಸಿ, ರಕ್ತದಾನ ಜೀವನ ಧರ್ಮವಾಗಬೇಕು, ಜೀವನದ ಭಾಗವಾಗವೇಕು. ಆಗ ನಿರಂತರತೆಯೆಡೆಗೆ ಕೊಂಡೊಯ್ಯುತ್ತದೆ ಎಂದು ಶುಭಹಾರೈಸಿದರು.

8722552464 Astrloger

ಜಾಹೀರಾತು

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ (ರಿ.), ಅಧ್ಯಕ್ಷರಾದ ಶ್ರೀ ಶೇಖರ ಗೌಡ, ವಿದ್ಯಾನಗರ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾದ ರೋ। ಪ್ರೊ| ಪ್ರಕಾಶ್ ಪ್ರಭು, ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ (ರಿ) ಕಾರ್ಯದರ್ಶಿಗಳಾದ ಶ್ರೀ ಪ್ರಕಾಶ್ ಫೆರ್ನಾಂಡಿಸ್, ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ (ರಿ.), ಗೌರವಾಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಜಿ.ಕೆ, ದ.ಕ ವೃತ್ತಿ ನಿರತ ಔಷಧಿ ತಜ್ಞರ ಸಂಘ(ರಿ.), ಕಾರ್ಯದರ್ಶಿಗಳಾದ ಶ್ರೀ ಶ್ರೀಧರ ಕೆ. ವಿ, ಕನ್ಯಾಡಿ ಸೇವಾಭಾರತಿ (ರಿ,), ಅಧ್ಯಕ್ಷರಾದ ಶ್ರೀಮತಿ ಸ್ವರ್ಣ ಗೌರಿ, ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಅಧ್ಯಕ್ಷರು ಶ್ರೀಮತಿ ರಾಜೇಶ್ವರಿ, ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ (ರಿ.), ಸಂಚಾಲಕರಾದ ಶ್ರೀ ಪ್ರಕಾಶ್ ಗೌಡ, ಅಪ್ರಮೇಯ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Muliya

ಜಾಹೀರಾತು

ಶಿಬಿರದ ಯಶಸ್ಸಿಗೆ ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸೇವಾ ಟ್ರಸ್ಟ್ (ರಿ.), ಬೆಳ್ತಂಗಡಿ ವಲಯ, ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿ., ಉಜಿರೆ ಶಾಖೆ, ಭರೂಕ ಪವರ್ ಪ್ರಾಜೆಕ್ಟ್ ನಿಡ್ಲೆ, ಯುವ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಉಜಿರೆ, ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಉಜಿರೆ, ಶ್ರೀ ಉಮಾಮಹೇಶ್ವರ ಭಜನಾ ಮಂಡಳಿ ಕಿರಿಯಾಡಿ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಬೆಳಾಲು, ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ, ಉಜಿರೆ ಶಿವ ಪಾರ್ವತಿ ಮಹಿಳಾ ಭಜನಾ ಮಂಡಳಿ ಚಾಮುಂಡಿಬೆಟ್ಟ, ಓಡಲ, ಕೂಟ ಮಹಾಜಗತ್ತು ಅಂಗಸಂಸ್ಥೆ, ಬೆಳ್ತಂಗಡಿ, ವರ್ತಕರ ಸಂಘ ಉಜಿರೆ, ವನದುರ್ಗಾ ಸ್ಪೋರ್ಟ್ಸ್ ಕ್ಲಬ್ ಬರೆಂಗಾಯ,ನಿಡ್ಲೆ, ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ, ಭಾರತ್ ಆಟೋ ಕಾರ್ಸ್ ಪ್ರೈ. ಲಿ., ಉಜಿರೆ, ಭಕ್ತ ಕುಂಬಾರರ ಸಂಘ ಗಾಂಧಿನಗರ, ಉಜಿರೆ, ಶ್ರೀ ಶಾರದಾ ಸೇವಾ ಟ್ರಸ್ಟ್ (ರಿ.), ಉಜಿರೆ, ಪ್ರಗತಿ ಮಹಿಳಾ ಮಂಡಲ (ರಿ.), ಉಜಿರೆ, ಪರಶುರಾಮ ಫ್ರೆಂಡ್ಸ್ ಮೂಲಾರ್, ಹವ್ಯಕ ವಲಯ, ಉಜಿರೆ, ಪ್ರಗತಿ ಯುವಕ ಮಂಡಲ (ರಿ.), ಮಾಚಾರು, ಸುಜ್ಞಾನ ನಿಧಿ ಯೋಜನೆ, ಬದನಾಜೆ ಶಾಲೆ, ಮಿತ್ರ ಯುವಕ ಮಂಡಲ, ಅರಳಿ, ಶ್ರೀ ಆದಿಶಕ್ತಿ ಫ್ರೆಂಡ್ಸ್, ಮಲೆಬೆಟ್ಟು, ಉಜಿರೆ ಮೈತ್ರಿ ಫ್ರೆಂಡ್ಸ್ ಕ್ಲಬ್ ಸಹಕರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ(ರಿ.), ಅಧ್ಯಕ್ಷರಾದ ಶ್ರೀ ಶೇಖರ ಗೌಡ ವಿದ್ಯಾನಗರ ಸ್ವಾಗತಿಸಿ, ಶ್ರೀ ಬಾಲಕೃಷ್ಣ ಕೊರಮೇರು ನಿರೂಪಿಸಿ, ದ.ಕ ವೃತ್ತಿ ನಿರತ ಔಷಧಿ ತಜ್ಞರ ಸಂಘ(ರಿ.), ಕಾರ್ಯದರ್ಶಿಗಳಾದ ಶ್ರೀ ಶ್ರೀಧರ ಕೆ. ವಿ ಧನ್ಯವಾದವಿತ್ತರು. ಶಿಬಿರದಲ್ಲಿ ಒಟ್ಟು 97 ಯೂನಿಟ್ಸ್ ರಕ್ತ ಸಂಗ್ರಹಿಸಲಾಯಿತು.

SendShare8Share
Previous Post

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Next Post

ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In