• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೋವಿಡ್-19 ಲಸಿಕೆ ಪ್ರಮಾಣ ಪತ್ರದಲ್ಲಿ ಇದ್ದ ಪ್ರಧಾನಿ  ಫೋಟೋ ಮಾಯ!

May 2, 2024
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

August 6, 2026
ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಕೋವಿಡ್-19 ಲಸಿಕೆ ಪ್ರಮಾಣ ಪತ್ರದಲ್ಲಿ ಇದ್ದ ಪ್ರಧಾನಿ  ಫೋಟೋ ಮಾಯ!

by ಪ್ರಜಾಧ್ವನಿ ನ್ಯೂಸ್
May 2, 2024
in ರಾಜ್ಯ
0
ಕೋವಿಡ್-19 ಲಸಿಕೆ ಪ್ರಮಾಣ ಪತ್ರದಲ್ಲಿ ಇದ್ದ ಪ್ರಧಾನಿ  ಫೋಟೋ ಮಾಯ!
13
SHARES
37
VIEWS
ShareShareShare

ಹೊಸ ದಿಲ್ಲಿ: ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡುವ ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಅವರ ಫೋಟೋ ಕಂಡು ಬರುತ್ತಿತ್ತು. ಆದರೆ, ಇದೀಗ ಪ್ರಧಾನಿ ಮೋದಿ ಅವರ ಫೋಟೋ ತೆಗೆದು ಹಾಕಲಾಗಿದೆ. ‘ಭಾರತೀಯರು ಎಲ್ಲರೂ ಒಟ್ಟಾಗಿ ಕೋವಿಡ್ – 19’ ಮಣಿಸೋಣ ಎಂಬ ಆಶಯ ಹಾಗೂ ಘೋಷ ವಾಕ್ಯ ಹೊಂದಿರುವ ಕೋವಿನ್ ಆಪ್‌ನಲ್ಲಿ ಲಸಿಕೆ ಪಡೆದವರು ತಮ್ಮ ಪ್ರಮಾಣ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳುವ ಅವಕಾಶ ಇತ್ತು. ಈ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಅವರ ಫೋಟೋ ಇತ್ತು. ಆದರೆ ಇದೀಗ ಘೋಷ ವಾಕ್ಯ ಮಾತ್ರ ಇದೆ. ಪ್ರಧಾನಿ ಮೋದಿ ಅವರ ಫೋಟೋ ತೆಗೆಯಲಾಗಿದೆ.

ಕೇಂದ್ರದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯದ ಅಧಿಕಾರಿಗಳ ಪ್ರಕಾರ ಪ್ರಧಾನಿ ಮೋದಿ ಅವರ ಫೋಟೋವನ್ನು ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ತೆಗೆಯಲಾಗಿದೆ. 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ನೀತಿ ಸಂಹಿತೆಯ ನಿಯಮಗಳನ್ನು ರೂಪಿಸಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಹಾಗೆ ನೋಡಿದರೆ, ಕೋವಿಡ್ ಲಸಿಕಾ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಅವರ ಫೋಟೋ ಏಕೆ ಬೇಕು ಎಂದು 2021ರಲ್ಲಿ ಕೇರಳ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿತ್ತು. ಭಿನ್ನಾಭಿಪ್ರಾಯಗಳ ನಡುವೆಯೂ ದೇಶದ ಪ್ರಧಾನಿ ಬಗ್ಗೆ ಹೆಮ್ಮೆ ಇರಲಿ ಎಂದು ನ್ಯಾಯಾಲಯ ಹೇಳಿತ್ತು. ಆದರೆ, ಇದೀಗ ಆರೋಗ್ಯ ಸಚಿವಾಲಯ ವ್ಯತಿರಿಕ್ತ ನಿಲುವು ಕೈಗೊಂಡಿದೆ.

ಆಸ್ಟ್ರಾಜೆನಿಕಾ ಹಾಗೂ ಆಕ್ಸ್‌ಫರ್ಡ್‌ ವಿಶ್ವ ವಿದ್ಯಾಲಯದ ಸಹಯೋಗದಲ್ಲಿ ತಯಾರಿಸಲಾದ ಕೋವಿಡ್ ಲಸಿಕೆ ಫಾರ್ಮುಲಾವನ್ನೇ ಭಾರತದಲ್ಲಿ ಕೋವಿಶೀಲ್ಡ್‌ ಹೆಸರಿನಲ್ಲಿ ಸೀರಮ್ ಇನ್ಸ್‌ಸ್ಟಿಟ್ಯೂಟ್ ಸಂಸ್ಥೆ ಉತ್ಪಾದಿಸಿತ್ತು.

8722552464 Astrloger

ಜಾಹೀರಾತು

ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಕೋವಿಡ್ ಪ್ರಮಾಣ ಪತ್ರದಿಂದ ಪ್ರಧಾನಿ ಮೋದಿ ಅವರ ಫೋಟೋ ಮಾಯವಾಗಿದೆ. ಲಸಿಕೆ ವಿವಾದದಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ ಆಗಬಹುದು ಅನ್ನೋ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ನೆಟ್ಟಿಗರು ವಿಶ್ಲೇಷಿಸಿದ್ದರು. ಆದರೆ ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟನೆ ನೀಡಿದ್ದು, ಚುನಾವಣಾ ನೀತಿ ಸಂಹಿತೆ ಕಾರಣಕ್ಕೆ ಪ್ರಧಾನಿ ಮೋದಿ ಅವರ ಫೋಟೋ ತೆಗೆಯಲಾಗಿದೆ ಎಂದು ಹೇಳಿದೆ.

Muliya

ಜಾಹೀರಾತು

ashwinistudioputtur

ಜಾಹೀರಾತು

SendShare5Share
Previous Post

ಬೆಂಗಳೂರಿನ ಹಲವೆಡೆ ಮಳೆ!

Next Post

ಅನುಕೂಲಕ್ಕೆ ಸುದೀರ್ಘ ಅವಧಿ ಚುನಾವಣೆ: ಮಾಜಿ ಸಿಎಂ”ವೀರಪ್ಪ ಮೊಯ್ಲಿ” ಆರೋಪ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅನುಕೂಲಕ್ಕೆ ಸುದೀರ್ಘ ಅವಧಿ ಚುನಾವಣೆ: ಮಾಜಿ ಸಿಎಂ”ವೀರಪ್ಪ ಮೊಯ್ಲಿ” ಆರೋಪ

ಅನುಕೂಲಕ್ಕೆ ಸುದೀರ್ಘ ಅವಧಿ ಚುನಾವಣೆ: ಮಾಜಿ ಸಿಎಂ''ವೀರಪ್ಪ ಮೊಯ್ಲಿ'' ಆರೋಪ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In