• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

January 20, 2026
ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

October 7, 2026
ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

October 6, 2026
ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

October 6, 2026

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

October 6, 2026
ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

October 5, 2026
ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

October 5, 2026
ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

by ಪ್ರಜಾಧ್ವನಿ ನ್ಯೂಸ್
January 20, 2026
in ಕ್ರೈಮ್, ಪುತ್ತೂರು
0
ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
353
SHARES
1k
VIEWS
ShareShareShare

ಪುತ್ತೂರು: ಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ  ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ ಪುತ್ತೂರು ವಿದ್ಯಾರ್ಥಿನಿಗೆ ಲೈಂಗಿಕ ಕಿತುಕುಳ ನೀಡಿದ ಆರೋಪ ಎದುರಿಸುತ್ತಿರುವ ಪುತ್ತೂರು ದರ್ಬೆ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಎಲಿಯಾಸ್ ಪಿಂಟೋ, ತಂದೆ: ದಿ।। ಆಂಟೋನಿ ಪಿಂಟೋ, ಪ್ರಾಯ 55 ವರ್ಷ, ಏಂಜಲ್ಸ್ ಮನೆ, ಎಸ್.ಎಮ್. ಐ.ಟಿ.ಐ ಕಾಲೇಜು ಹತ್ತಿರ, ಕೊಂಬೆಟ್ಟು, ಪುತ್ತೂರು ಕಸಬಾ ಗ್ರಾಮ, ಪುತ್ತೂರು ತಾಲೂಕು ಇವರು ದಿನಾಂಕ:23.10.2021 ರಂದು ಪುತ್ತೂರಿನ ಕಾಲೇಜೊಂದರ ದೈಹಿಕ ಶಿಕ್ಷಕನಾಗಿದ್ದು ಅದೇ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾದ ಸಂತ್ರಸ್ತೆ ಅಪ್ರಾಪ್ತ ಬಾಲಕಿಯು ಸ್ಪೋರ್ಟ್ಸ್ ಪ್ರಾಕ್ಟಿಸ್‌ಗೆ ಬಂದು ಒಂದು ರೌಂಡ್ ಓಡಿ ಜಿಮ್ ಕೊಠಡಿಯ ವರಾಂಡದಲ್ಲಿ ನಿಂತುಕೊಂಡಿದ್ದ ಸಮಯ ಬಾಲಕಿಯಲ್ಲಿ ನೀನು ಯಾಕೆ ಪ್ರಾಕ್ಟಿಸ್‌ಗೆ ಹೋಗಿಲ್ಲಾ ಎಂದು ಕೇಳಿದಾಗ ಬಾಲಕಿಯು ನನಗೆ ಸೊಂಟ ನೋವು ಇದ್ದುದರಿಂದ ಪ್ರಾಕ್ಟಿಸ್ ಮಾಡುವುದಿಲ್ಲ ಎಂದು ಹೇಳಿದ್ದರು. ಆರೋಪಿ ಎಲಿಯಾಸ್ ಪಿಂಟೋ ಬಾಲಕಿಯನ್ನು ಮಾತನಾಡಿಸಿಕೊಂಡು ಕೊಠಡಿಗೆ ಕರೆದುಕೊಂಡು ಹೋಗಿ ಬಾಲಕಿಯಲ್ಲಿ ಸೊಂಟ ನೋವು ಎಲ್ಲಿ ಆಗುತ್ತದೆ ಎಂದು ಕೇಳಿದ್ದು, ತಾನು ಮಸಾಜ್ ಮಾಡುವುದಾಗಿ ಹೇಳಿದ್ದು, ಬಾಲಕಿಯು ಪ್ರತಿರೋಧಿಸಿದರೂ ಒತ್ತಾಯಪಡಿಸಿ ಬಾಲಕಿಯನ್ನು ಕೊಠಡಿಯಲ್ಲಿನ ಕ್ಯಾಬಿನ್‌ಗೆ ಕರೆದುಕೊಂಡು ಹೋಗಿ ತನ್ನ ಕಾಮತೃಷೆಯನ್ನು ತೀರಿಸುವ ಉದ್ದೇಶದಿಂದ ಬಾಲಕಿಯ ಸೊಂಟವನ್ನು ಕೈಗಳಿಂದ ಒತ್ತಿ ಮಸಾಜ್ ಮಾಡಿ, ಪ್ಯಾಂಟ್ ಜಾರಿಸಿದಾಗ ಬಾಲಕಿಯು ಗಟ್ಟಿಯಾಗಿ ಹಿಡಿದುಕೊಂಡಿದ್ದು, ನಂತರ ಬಾಲಕಿಯು ಧರಿಸಿದ್ದ ಟೀ ಶರ್ಟ್‌ನ್ನು ಮೇಲೆತ್ತಿ ಹೊಟ್ಟೆಯನ್ನು ಅದುಮಿ, ಎದೆಭಾಗದವರೆಗೆ ಮೈಯನ್ನು ಮುಟ್ಟಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಬಾಲಕಿಗೆ ಮಾನಭಂಗವನ್ನುಂಟು ಮಾಡಿದ್ದಾರೆ.

ಬಾಲಕಿಯು ನೀಡಿದ ದೂರಿನ ಮೇರೆಗೆ ದ.ಕ. ಮಹಿಳಾ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ಪ್ರಕರಣದಲ್ಲಿ ಒಟ್ಟು 19 ಸಾಕ್ಷಿಗಳನ್ನು ವಿಚಾರಿಸಿದೆ. ಬಾಲಕಿ ನ್ಯಾಯಾಲಯದಲ್ಲಿ ಆರೋಪಿ ವಿರುದ್ಧ ಸವಿವರವಾದ ಹೇಳಿಕೆ ನೀಡಿರುತ್ತಾರೆ.

ದ.ಕ.ಮಹಿಳಾ ಪೊಲೀಸ್ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕರವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯದಲ್ಲಿ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ ಬಗ್ಗೆ ವಿವರವಾದ ಸಾಕ್ಷ್ಯ, ನೀಡಿರುತ್ತಾರೆ. ನ್ಯಾಯಾಧೀಶೆ ಸರಿತಾ ಡಿ. ಅವರು ಇತ್ತಂಡಗಳ ವಾದ ಆಲಿಸಿ ಆರೋಪಿಗೆ ಪೋಕ್ಸೋ ಕಾಯ್ದೆ ಕಲಂ 10ರಡಿ ಅಪರಾಧಕ್ಕೆ 5 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ.20,000/- ದಂಡ, ದಂಡ ತೆರಲು ತಪ್ಪಿದ್ದಲ್ಲಿ 6 ತಿಂಗಳ ಸಾದಾ ಶಿಕ್ಷೆ. ಭಾ.ದಂ.ಸಂ. ಕಲಂ 354(ಎ) ರಡಿ ಅಪರಾಧಕ್ಕೆ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ.10,000/- ದಂಡ, ದಂಡ ತೆರಲು ತಪ್ಪಿದ್ದಲ್ಲಿ 3 ತಿಂಗಳ ಸಾದಾ ಶಿಕ್ಷೆ ವಿಧಿಸಿರುತ್ತಾರೆ. ದಂಡದ ಮೊತ್ತದಲ್ಲಿ ರೂ. 20,000/- ವನ್ನು ನೊಂದ ಬಾಲಕಿಗೆ ನೀಡಲು ಆದೇಶಿಸಲಾಗಿದೆ. ನೊಂದ ಬಾಲಕಿಯಾದ ಪ್ರಾ.ಸಾ.1 ರವರಿಗೆ ದಂಡ ಪ್ರಕ್ರಿಯಾ ಸಂಹಿತೆ ಕಲಂ 357A ಯಡಿಯಲ್ಲಿ ರೂ. 20,000/- ವನ್ನು ನೀಡಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಮಾನ್ಯ ನ್ಯಾಯಾಲಯ ಆದೇಶಿಸಿದೆ.

Rosemac bowlar

ಜಾಹೀರಾತು

ಸರಕಾರದ ಪರ ಪೋಕ್ಸೋ ವಿಶೇಷ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾದ ಕುದ್ರಿಯ ಪುಷ್ಪರಾಜ ಅಡ್ಯಂತಾಯರವರು ವಾದಿಸಿದ್ದರು.

ಜಾಹೀರಾತು

LOTUS TRAVEL

ಜಾಹೀರಾತು

SendShare141Share
Previous Post

ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲೇ ರಾಸಲೀಲೆ : ಡಿಜಿಪಿ ವೀಡಿಯೋ ವೈರಲ್

Next Post

ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..